ಟಾಪ್ ಸುದ್ದಿಗಳು

ಮೂರು ಡಿಸಿಎಂ ಹುದ್ದೆ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಮೂರು ಡಿಸಿಎಂ ಮಾಡುವ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈ ಬಗ್ಗೆ ನಾನು ಏನು ಮಾತನಾಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ನೂತನವಾಗಿ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ...

ಆರೋಗ್ಯ ಹದಗೆಟ್ಟಿದ್ದರೂ ಅನಿರ್ದಿಷ್ಟ ಉಪವಾಸ ಬಿಡಲ್ಲ: ಅತಿಶಿ

ನವದೆಹಲಿ: ಹರಿಯಾಣವು ದೆಹಲಿಯ ನ್ಯಾಯಯುತವಾದ ನೀರನ್ನು ಬಿಡುಗಡೆ ಮಾಡುವವರೆಗೆ ಆರೋಗ್ಯ ಹದಗೆಟ್ಟಿದ್ದರೂ ಅನಿರ್ದಿಷ್ಟ ಉಪವಾಸ ಮುಂದುವರೆಸುವುದಾಗಿ ಸಚಿವೆ ಅತಿಶಿ ಹೇಳಿದ್ದಾರೆ. ಸಮರ್ಪಕ ನೀರಿನ ಪೂರೈಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿಗೆ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಅತಿಶಿ ಅವರ...

ತುರ್ತು ಪರಿಸ್ಥಿತಿಗೆ 50 ವರ್ಷ: ರಾಜ್ಯ ಬಿಜೆಪಿ ಪ್ರತಿಭಟನೆ

ಬೆಂಗಳೂರು: ತುರ್ತು ಪರಿಸ್ಥಿತಿಗೆ 50 ವರ್ಷವಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಇಂದಿರಾಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಖಂಡಿಸಿದ್ದಲ್ಲದೇ, ಈ ಸಂಬಂಧ ರಾಹುಲ್ ಹಾಗೂ ಸೋನಿಯಾ ಗಾಂಧಿ ದೇಶದ ಜನರ ಕ್ಷಮೆ...

ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುವ ಬದಲು ನೀಟ್ ಬಗ್ಗೆ ಪ್ರಧಾನಿ ಮಾತಾಡಲಿ: ಒಮರ್ ಅಬ್ದುಲ್

ಶ್ರೀನಗರ: ಲೋಕಸಭಾ ಅಧಿವೇಶನದ ಮೊದಲ ದಿನ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುವ ಬದಲು ನೀಟ್ ಅಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕಿತ್ತು ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್...

ಸೂರಜ್ ರೇವಣ್ಣ 8 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಬಂಧನಕ್ಕೆ ಒಳಗಾದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಕೋರ್ಟ್ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ಸಿಐಡಿಗೆ...

ತೆಲಂಗಾಣ: ಬಿಆರ್’ಎಸ್ ಶಾಸಕ ಕಾಂಗ್ರೆಸ್ ಸೇರ್ಪಡೆ

ತೆಲಂಗಾಣದಲ್ಲಿ ಕೆ ಚಂದ್ರಶೇಖರ ರಾವ್ ಅವರ ಭಾರತ್ ರಾಷ್ಟ್ರ ಸಮಿತಿ (ಬಿಆರ್ ಎಸ್) ಹಿನ್ನಡೆ ಅನುಭವಿಸಿದ್ದು, ಶಾಸಕ ಸಂಜಯ್ ಕುಮಾರ್ ಆಡಳಿತಾರೂಢ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.ಕುಮಾರ್ ಅವರನ್ನು ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ...

SDPI ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಕ್ರೀಡಾಕೂಟ ಕಾರ್ಯಕ್ರಮ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕ್ರೀಡಾಕೂಟವೂ ಬೆಳ್ತಂಗಡಿ ತಾಲೂಕು ಮೈದಾನ ಮತ್ತು ಬಂಗೇರಕಟ್ಟೆ ಕಲ್ಲಗುಡ್ಡೆ ಮೈದಾನದಲ್ಲಿ...

ಸಂವಿಧಾನ ಪುಸ್ತಕ ಹಿಡಿದು ಸಂಸತ್ ಪ್ರವೇಶಿಸಿದ ‘ಇಂಡಿಯಾ’ ನಾಯಕರು

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಪ್ರಾರಂಭಕ್ಕೂ ಮುನ್ನ ಇಂಡಿಯಾ ಮೈತ್ರಿಕೂಟದ ಎಲ್ಲ ನಾಯಕರು ಜೊತೆಯಾಗಿ ಸಂಸತ್ ಪ್ರವೇಶಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ವೇಳೆ ಎಲ್ಲ ನಾಯಕರು ಸಂವಿಧಾನ ಪುಸ್ತಕವನ್ನು ಹಿಡಿದುಕೊಂಡಿದ್ದಾರೆ. ನಂತರ...
Join Whatsapp