ಟಾಪ್ ಸುದ್ದಿಗಳು

ದ.ಕ ಜಿಲ್ಲೆ ಪೊಲೀಸ್ ರಾಜ್ಯವಾಗಿ ಪರಿವರ್ತನೆಯಾಗಿದೆ: ಅನ್ವರ್ ಸಾದಾತ್

ತೊಕ್ಕೊಟ್ಟು: ಬೋಳಿಯಾರ್ ಘಟನೆಯನ್ನು ಮುಂದಿಟ್ಟುಕೊಂಡು ಪೊಲೀಸರು ದ.ಕ ಜಿಲ್ಲೆಯನ್ನು ಪೊಲೀಸ್ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಎಸ್ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಆರೋಪಿಸಿದ್ದಾರೆ. ಇತ್ತೀಚಿಗೆ ನಡೆದ ಬೋಳಿಯಾರ್'ನಲ್ಲಿ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ತೊಕ್ಕೊಟ್ಟುವಿನ...

ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ: ಸಚಿವ ಕೃಷ್ಣ ಬೈರೇಗೌಡ

ಕಲಬುರಗಿ: ರಾಜ್ಯದಲ್ಲಿ ಹೊಸದಾಗಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ನಗರದಲ್ಲಿ ವಿಭಾಗ ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ...

ರೀಲ್ಸ್ ಗಾಗಿ ಕಟ್ಟಡದ ತುದಿಯಲ್ಲಿ ಅಪಾಯಕಾರಿ ಸ್ಟಂಟ್: ಇಬ್ಬರ ಬಂಧನ

ಪುಣೆ: ಇನ್ ಸ್ಟಾಗ್ರಾಂ ರೀಲ್ಸ್ ಗಾಗಿ ಕಟ್ಟಡದ ತುದಿಗೆ ಹೋಗಿ ಅಪಾಯಕಾರಿ ಸ್ಟಂಟ್ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಇತರೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಮಿಹಿರ್ ನಿತಿನ್ ಗಾಂಧಿ...

ಸಂಸದರಾಗಿ ಮೋದಿ, ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ

►ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಎಚ್‌'ಡಿಕೆನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಪಶ್ಚಿಮ ಘಟ್ಟ ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿಗೆ ವೀಕೆಂಡ್ ಮಸ್ತಿಗಾಗಿ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಾರೆ. ಹೀಗೆ ತೆರಳುವಾಗ ಅನೇಕರು ಪ್ಲಾಸ್ಟಿಕ್ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಆದರೆ, ಇನ್ಮುಂದೆ ಪ್ಲಾಸ್ಟಿಕ್ ವಸ್ತುಗಳನ್ನು ಒಯ್ಯುವಂತಿಲ್ಲ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ...

ಸೂರಜ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ: ಮತ್ತೊಬ್ಬ ಸಂತ್ರಸ್ತನಿಂದ ದೂರು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಸೂರಜ್ ರೇವಣ್ಣ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಮತ್ತೊಬ್ಬ ಸಂತ್ರಸ್ತ ತನ್ನ ಮೇಲೂ ದೌರ್ಜನ್ಯ ನಡೆದಿದೆ ಎಂದು ದೂರು ನೀಡಲು ಮುಂದಾಗಿದ್ದಾರೆ. ಪ್ರಕರಣದ ಮಾಹಿತಿ ಹಂಚಿಕೊಂಡಿರುವ...

ಮಡಿಕೇರಿ | ಕೋಟೆಬೆಟ್ಟದಲ್ಲಿ ಪುತ್ತೂರಿನ ಪ್ರವಾಸಿಗರಿಗೆ ಹಲ್ಲೆ..!

►‘ಚಿನ್ನ ಕಳ್ಳತನವಾಗಿಲ್ಲ, ಬಿದ್ದು ಹೋಗಿದೆ’: ಪೊಲೀಸ್ ಇಲಾಖೆ ಸ್ಪಷ್ಟನೆ ಮಡಿಕೇರಿ: ಪುತ್ತೂರಿನ ಕುಟುಂಬವೊಂದು ಮಕ್ಕಳು, ಮಹಿಳೆಯರೊಂದಿಗೆ ಸೋಮವಾರಪೇಟೆಯ ಕೋಟಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ್ದು, ಆ ಕುಟಂಬದ ಮೇಲೆ ಬೈಕಿನಲ್ಲಿ ಬಂದ ಇಬ್ಬರು ಪುಂಡರು ಹಲ್ಲೆ ನಡೆಸಿ, ಚಿನ್ನದ...

ನೀಟ್​ ಪರೀಕ್ಷೆ ಅಕ್ರಮ ತನಿಖೆ: ಕೇಂದ್ರದ ನಿರ್ಧಾರ ಸ್ವಾಗತ ಎಂದ ಐಎಂಎ

ನವದೆಹಲಿ: ನೀಟ್​-ಯುಜಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿರುವ ಸರ್ಕಾರದ ನಿರ್ಧಾರವನ್ನು ಭಾರತೀಯ ವೈದ್ಯಕೀಯ ಸಂಘ(ಐಎಂಎ) ಸ್ವಾಗತಿಸಿದೆ. ನೀಟ್​-ಯುಜಿಯಲ್ಲಿನ ಅಕ್ರಮಗಳನ್ನು ಗಂಭೀರವಾಗಿ ತನಿಖೆ ಮಾಡಲು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದ್ದಕ್ಕಾಗಿ ಕೇಂದ್ರ...
Join Whatsapp