ಟಾಪ್ ಸುದ್ದಿಗಳು

ಇಂದು 18ನೇ ಲೋಕಸಭೆಯ ಮೊದಲ ಅಧಿವೇಶನ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದು ಪ್ರಾರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಳಿಕ ಸ್ಪೀಕರ್ ಆಯ್ಕೆ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು...

ಸೂರಜ್‌ ಪ್ರಕರಣ ಗಂಭೀರವಾಗಿರುವುದೇ ಸಿಐಡಿಗೆ ನೀಡಲು ಕಾರಣ: ಜಿ. ಪರಮೇಶ್ವರ್

ಬೆಂಗಳೂರು: ಸೂರಜ್‌ ಪ್ರಕರಣ ರಾಜಕೀಯ ಪ್ರೇರಿತವೋ ಅಲ್ಲವೋ ನನಗೆ ಗೊತ್ತಿಲ್ಲ. ಪ್ರಕರಣ ಗಂಭೀರವಾಗಿರುವುದರಿಂದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರು ಬಂದ...

ಅಮೆರಿಕ ವಿರುದ್ಧ 10 ವಿಕೆಟ್​ಗಳ ಭಾರೀ ಜಯ ಸಾಧಿಸಿದ ಇಂಗ್ಲೆಂಡ್

ಬ್ರಿಡ್ಜ್ ಟೌನ್: ಟಿ 20 ವಿಶ್ವಕಪ್ ಸೂಪರ್ ಎಂಟು ಹಂತದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಅಮೆರಿಕ ವಿರುದ್ಧ 10 ವಿಕೆಟ್​ಗಳ ಭಾರೀ ಜಯ ಸಾಧಿಸಿದೆ. ಈ ಮೂಲಕ ಸೆಮಿಫೈನಲ್​ನಲ್ಲಿ ಸ್ಥಾನ...

ಜೂ.29: ವಿದೇಶ ವ್ಯಾಸಂಗ ಇಚ್ಛಿಸುವ ವಿದ್ಯಾರ್ಥಿಗಳಿಗೆ ಸಾಲ, ವಿದ್ಯಾರ್ಥಿ ವೇತನ ಬಗ್ಗೆ ಮಾಹಿತಿ ಶಿಬಿರ

ಮಂಗಳೂರು: ವಿದೇಶದಲ್ಲಿರುವ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗ ಪಡೆಯಲಿಚ್ಚಿಸುವ ಬ್ಯಾರಿ ಸಮುದಾಯದ ಪದವೀಧರ ವಿದ್ಯಾರ್ಥಿಗಳಿಗೆ ಸರಕಾರದ ಮೂಲಕ ವಿದ್ಯಾರ್ಥಿ ವೇತನ ಹಾಗೂ ಶೈಕ್ಷಣಿಕ ಸಾಲ ಸೌಲಭ್ಯ ಒದಗಿಸುವ ಕುರಿತಂತೆ ಅಖಿಲ ಭಾರತ ಬ್ಯಾರಿ...

ಬಿಜೆಪಿ,RSS ನಾಯಕರ ಮೇಲೆ ಕಠಿಣ ಸೆಕ್ಷನ್ ಇದ್ದರೂ ಬಂಧಿಸದಂತೆ ತಡೆಯುತ್ತಿರುವ ಕಾಂಗ್ರೆಸ್ ಸರ್ಕಾರ: ಎಸ್‌ಡಿಪಿಐ ಆಕ್ರೋಶ

ಸಂಘಪರಿವಾರಕ್ಕೆ ಹೆದರಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರ: ಅನ್ವರ್ ಸಾದತ್ ಬಜತ್ತೂರು ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಹಾಗೂ ಸಂಘಪರಿವಾರ ನಾಯಕರು ಮುಸ್ಲಿಮರ ವಿರುದ್ಧ ಧ್ವೇಷ ಭಾಷಣ ಮಾಡುತ್ತಿದ್ದಾರೆ....

ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಎಂಎಲ್‌ಸಿಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಾಸನದಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಸೂರಜ್‌ನನ್ನು ನಗರದ ಕೋರಂಮಗಲದ 42ನೇ ಎಸಿಎಂಎಂ ನ್ಯಾಯಾಧೀಶರ...

ಹೆಸರು ಬದಲಿಸಿಕೊಳ್ಳಲಿರುವ ಕಿಮ್ಸ್: ಇನ್ನು ಮುಂದೆ ಕೆಎಂಸಿ-ಆರ್‌ಐ

ಹುಬ್ಬಳ್ಳಿ: ಉತ್ತರ ಕರ್ನಾಟಕದ ಭಾಗದ ಬಡವರ ಭಾಗದ ಆಶಾ‌ಕಿರಣ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್‌) ಹೆಸರು ಬದಲಾಗಲಿದ್ದು, ಇನ್ಮುಂದೆ 'ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ' ಯಾಗಿ ಗುರುತಿಸಿಕೊಳ್ಳಲಿದೆ. ಅಂದ ಹಾಗೆ,...

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಯಾರೇ ನಿಂತರೂ ನಾನೇ ಅಭ್ಯರ್ಥಿ: ಡಿಸಿಎಂ

ಬೆಂಗಳೂರು: ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಕೇಳಿದ್ದಕ್ಕೆ ಹೀಗೆ ಪ್ರತಿಕ್ರಿಯಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾರು ಏನೇ...
Join Whatsapp