ಟಾಪ್ ಸುದ್ದಿಗಳು

ದ್ವೇಷ ಭಾಷಣ ಮಾಡಿದ ಅಸ್ಸಾಂ ಸಿಎಂ ಬಿಸ್ವಾ ಶರ್ಮಾ

ಅಸ್ಸಾಂ: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸದೆ ಬಾಂಗ್ಲಾದೇಶ ಮೂಲದ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಈ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಮತ ನೀಡಿದ್ದಾರೆ. ಅಸ್ಸಾಂನಲ್ಲಿ...

ಚನ್ನಪಟ್ಟಣದಲ್ಲಿ ಸ್ಪರ್ಧೆ: ಸ್ಥಳೀಯ, ಜಿಲ್ಲಾ ನಾಯಕರ ಅಭಿಪ್ರಾಯ ಸಂಗ್ರಹಿಸಿದ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ರಾಮನಗರ: ಉಪ ಚುನಾವಣೆಯಲ್ಲಿ SDPI ತನ್ನದೇ ಆದ ಅಭ್ಯರ್ಥಿಯನ್ನು ಸ್ಪರ್ಧಿಸುವ ಕುರಿತು ರಾಜ್ಯ ಸಮಿತಿಯಲ್ಲಿ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ‌ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಬಿಹಾರ: ಒಂದು ವಾರದಲ್ಲಿ ಮೂರನೇ ಸೇತುವೆ ಕುಸಿತ

ಬಿಹಾರ: ರಾಜ್ಯದಲ್ಲಿ ಸೇತುವೆ ಕುಸಿತ ಸರಣಿ ಪ್ರಕರಣಗಳು ಮುಂದುವರಿದಿದ್ದು, ಒಂದು ವಾರದಲ್ಲಿ ಮೂರನೇ ಸೇತುವೆ ಕುಸಿತವಾಗಿದೆ. ಮೋತಿಹಾರಿಯಲ್ಲಿ ಇಂದು ನಿರ್ಮಾಣ ಹಂತದಲ್ಲಿದ್ದ ಕೋಟ್ಯಂತರ ರೂಪಾಯಿ ವೆಚ್ಚದ ಸೇತುವೆಯೊಂದು ಕುಸಿದು ಬಿದ್ದಿದೆ. ಪೂರ್ವ ಚಂಪಾರಣ್‌ನ ಮೋತಿಹಾರಿಯ...

ಇಡೀ ಶಿಕ್ಷಣ ವ್ಯವಸ್ಥೆಯನ್ನು ಮೋದಿ ಮಾಫಿಯಾಗೆ ಒಪ್ಪಿಸಿದ್ದಾರೆ: ಪ್ರಿಯಾಂಕ ಗಾಂಧಿ

ನವದೆಹಲಿ: ನೀಟ್-ಯುಜಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಇಡೀ ಶಿಕ್ಷಣ ವ್ಯವಸ್ಥೆಯನ್ನು ಮೋದಿ ಮಾಫಿಯಾಗೆ ಒಪ್ಪಿಸಿದ್ದಾರೆ ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ನೀಟ್‌-ಯುಜಿ...

ನನ್ನ ಕುಟುಂಬದ ವಿರುದ್ಧ ವ್ಯವಸ್ಥಿತವಾಗಿ ಷಡ್ಯಂತ್ರ ನಡೆಯುತ್ತಿದೆ: ಹೆಚ್‌ಡಿ ರೇವಣ್ಣ

ಬೆಂಗಳೂರು: ಪುತ್ರ ಸೂರಜ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣ, ನನ್ನ ಕುಟುಂಬದ ವಿರುದ್ಧ ವ್ಯವಸ್ಥಿತವಾಗಿ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಸೂರಜ್ ರೇವಣ್ಣ ಪ್ರಕರಣ ವಿಚಿತ್ರ, ವಿಕೃತ ಹಾಗೂ ಅಸಹ್ಯವಾಗಿದೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಕರಣ ವಿಚಿತ್ರ, ವಿಕೃತ ಹಾಗೂ ಅಸಹ್ಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಂತಹ ಪ್ರಕರಣದಲ್ಲಿ ಅವರು...

ಬೋಳಿಯಾರ್‌ನಲ್ಲಿ ಮತ್ತೆ ಮುಸ್ಲಿಂ ಯುವಕರ ಬಂಧನ: SDPI ಆಕ್ರೋಶ

ಮಂಗಳೂರು: ಬೋಳಿಯಾರ್‌ನಲ್ಲಿ ಮತ್ತೆ ಮುಸ್ಲಿಮರ ಮನೆಗೆ ದಾಳಿಸಿ ಓರ್ವರನ್ನು ಬಂಧಿಸಲಾಗಿದ್ದು, ಎಸ್ಡಿಪಿಐ ಜಿಲ್ಲಾದ್ಯಕ್ಷ ಅನ್ವರ್ ಸಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದ‌ಕ ಜಿಲ್ಲಾ ಪೊಲೀಸ್ ಕಮೀಷನ್‌ರವರೇ, ಬೋಳಿಯಾರ್ ಘಟನೆಗೆ ಸಂಬಂಧಿಸಿ 13 ಮುಸ್ಲಿಮ್ ಯುವಕರನ್ನು ನೀವು...

ಪರಾರಿಯಾಗಿದ್ದ 20 ವರ್ಷದ ವಿದ್ಯಾರ್ಥಿನಿ, 40 ವರ್ಷದ ವಿವಾಹಿತನ ಶವಗಳು ಪತ್ತೆ

ತುಮಕೂರು: ತುಮಕೂರು ಕಾಲೇಜಿನಲ್ಲಿ ಡಿಗ್ರಿ ಓದುತ್ತಿರುವ 20 ವರ್ಷದ ವಿದ್ಯಾರ್ಥಿನಿ 40 ವರ್ಷದ ವಿವಾಹಿತ ಪುರುಷನನ್ನು ಪ್ರೀತಿಸಿ ಪರಾರಿ ಆಗಿದ್ದು, ಇಂದು ಇಬ್ಬರ ಶವ ಪಯಾಗಿದೆ‌. ಅನನ್ಯ (19) ಹಾಗೂ ರಂಗಶಾಮಣ್ಣ (40) ಮೃತರು....
Join Whatsapp