ಟಾಪ್ ಸುದ್ದಿಗಳು

ಈಜು ಕೊಳದಲ್ಲಿ ಮುಳುಗಿ ಮೇಲೆದ್ದು ಬಂದ ಬಾಲಕ ನಾಲ್ಕು ಹೆಜ್ಜೆ ನಡೆಯುವಾಗಲೇ ಮೃತ

ಮೀರತ್: 15 ವರ್ಷದ ಬಾಲಕನೋರ್ವ ಸ್ವಿಮ್ಮಿಂಗ್‌ ಪೂಲ್‌ ಸಮೀಪ ಎಲ್ಲರೂ ನೋಡುತ್ತಿದ್ದಂತೆ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದ್ದು, ಆಘಾತಕಾರಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸಿವಾಲ್ಖಾಸ್‌ ಪ್ರದೇಶದ ನಿವಾಸಿಯಾಗಿರುವ 15...

ಮಂಗಳೂರು: ಕಾಂಗ್ರೆಸ್ ಮುಖಂಡನಿಗೆ ಹಲ್ಲೆ ನಡೆಸಿ ಮನೆಯಿಂದ ಕೋಟಿ ರೂ‌‌.ಗೂ ಅಧಿಕ ಮೌಲ್ಯದ ನಗ-ನಗದು ದರೋಡೆ

ಮಂಗಳೂರು: ಕಾಂಗ್ರೆಸ್ ಮುಖಂಡ, ಕಂಟ್ರಾಕ್ಟರ್, ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರ ಉಳಾಯಿಬೆಟ್ಟಿನ ಮನೆಯಿಂದ ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣವನ್ನು ಕಳ್ಳರು ದೋಚಿದ್ದಾರೆ. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಮಾಸ್ಕ್...

ಟೀಮ್ ಇಂಡಿಯಾದ ಹೆಸರಲ್ಲಿದ್ದ ವಿಶ್ವ ದಾಖಲೆ ಮುರಿದು ಬೀಗಿದ ಆಸೀಸ್ ಪಡೆ

ಆಂಟಿಗುವಾ: ಆಸೀಸ್ ಪಡೆ ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಟೀಮ್ ಇಂಡಿಯಾದ ಹೆಸರಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಈ ಸಾಧನೆ ಮಾಡಿದೆ ಎಂಬುದು ವಿಶೇಷ. 2022ರ ಟಿ20 ವಿಶ್ವಕಪ್​ನಲ್ಲಿ ಶುರುವಾದ ಆಸೀಸ್...

ತೈಲ ಬೆಲೆ ಏರಿಕೆಗೂ ಗ್ಯಾರಂಟಿ ಯೋಜನೆಗೂ ಸಂಬಂಧವಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ತೈಲ ಬೆಲೆ ಏರಿಕೆಗೂ ಗ್ಯಾರಂಟಿಗೂ ಸಂಬಂಧವಿಲ್ಲ. ಎಲ್ಲಾ ಗ್ಯಾರಂಟಿಗಳು ಮುಂದುವರಿಯುತ್ತವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪರಿಶ್ರಮ ನೀಟ್ ಅಕಾಡೆಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ...

ನಟ ದರ್ಶನ್ ಜೈಲು ಸೇರಿದ್ದು ಇದೇ ಮೊದಲಲ್ಲ: 13 ವರ್ಷಗಳ ಬಳಿಕ ‘ದಾಸ’ ಮತ್ತೆ ಜೈಲುಪಾಲು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಪರಪ್ಪನ ಅಗ್ರಹಾರ ಸೇರಿದ್ದಾರೆ. ನಟ ದರ್ಶನ್ ಜೈಲು ಸೇರುವುದು ಇದೇ ಮೊದಲಲ್ಲ ಈ ಹಿಂದೆಯೂ ಒಂದು ಬಾರಿ ಜೈಲೂಟ ತಿಂದು ಬಂದವರಾಗಿದ್ದಾರೆ. ಪತ್ನಿ...

ಸೂರಜ್ ರೇವಣ್ಣರ ವಿಚಾರದಲ್ಲೂ ನ್ಯಾಯಯುತ ತನಿಖೆ ಆಗಲಿ: ಆರ್ ಅಶೋಕ್

ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಈಗಾಗಲೇ ಪ್ರಜ್ವಲ್ ರೇವಣ್ಣನ ವಿಚಾರದಲ್ಲಿ ತನಿಖೆ ನಡೆಯುತ್ತಿದೆ. ಸೂರಜ್ ರೇವಣ್ಣರ ವಿಚಾರದಲ್ಲೂ ನ್ಯಾಯಯುತ...

ಅಕ್ರಮವಾಗಿ ನಿರ್ಮಿಸಿದ್ದನ್ನು ಕೆಡವಿದ್ದೇವೆ: ವೈಎಸ್ ಆರ್ ಸಿಪಿ ಪಕ್ಷದ ಕಚೇರಿ ನೆಲಸಮ ಕಾರ್ಯ ಸಮರ್ಥಿಸಿದ ಟಿಡಿಪಿ

ಅಮರಾವತಿ: ಗುಂಟೂರು ಜಿಲ್ಲೆಯ ತಾಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿರುವ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ನೀರಾವರಿ ಇಲಾಖೆಯ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದರಿಂದ ಅದನ್ನು ಕೆಡವಲಾಗಿದೆ ಎಂದು ತೆಲುಗು ದೇಶಂ ಪಕ್ಷ ಶನಿವಾರ ಹೇಳಿದೆ. ಎನ್...

ರೇಣುಕಾ ಸ್ವಾಮಿ ಪ್ರಕರಣ: ದರ್ಶನ್ ಹಾಗೂ ಗ್ಯಾಂಗ್’ಗೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಸಹಿತ ಇತರೆ ಮೂವರು ಆರೋಪಿಗಳಿಗೆ ನಗರದ 42ನೆ ಎಸಿಎಂಎಂ ನ್ಯಾಯಾಲಯ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಶನಿವಾರ ಆದೇಶ ಹೊರಡಿಸಿದೆ. ರೇಣುಕಾ...
Join Whatsapp