ಟಾಪ್ ಸುದ್ದಿಗಳು

ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ

ಪಾಟ್ನಾ: ಸಿವಾನ್ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಸಣ್ಣ ಸೇತುವೆ ಕುಸಿದಿದ್ದು, ಇದು ಒಂದು ವಾರದಲ್ಲಿ ಎರಡನೇ ಘಟನೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುಸಿತಕ್ಕೆ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು,...

ಬಿಜೆಪಿ-ಜೆಡಿಎಸ್ ಒಂದಾಗಿ ಕಾಂಗ್ರೆಸ್ ಸೊಕ್ಕು ಮುರಿಯುತ್ತೇವೆ: ವಿಜಯೇಂದ್ರ

ಬೆಂಗಳೂರು: ಮುಂದಿನ ದಿನಗಳು ಹೋರಾಟದ ದಿನಗಳು. ಅಧಿವೇಶನದ ಬಳಿಕ ರಾಜ್ಯವ್ಯಾಪಿ ಪ್ರವಾಸ ಮಾಡಿ ಸಂಘಟನೆಗೆ ಶಕ್ತಿ ತುಂಬುತ್ತೇವೆ. ಬಿಜೆಪಿ-ಜೆಡಿಎಸ್ ಒಂದಾಗಿ ಆಡಳಿತ ಪಕ್ಷದ ಸೊಕ್ಕು ಮುರಿಯುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...

ತಮಿಳುನಾಡು ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 55ಕ್ಕೆ ಏರಿಕೆ

ವಿಲ್ಲುಪುರಂ: ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಸಂಭವಿಸಿದ ಕಳ್ಳಭಟ್ಟಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 55 ಕ್ಕೆ ಏರಿದೆ, ಆದರೆ ಅಕ್ರಮ ಮದ್ಯ ಸೇವಿಸಿದ 100 ಕ್ಕೂ ಹೆಚ್ಚು ಜನರು ಇನ್ನೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಶಪಡಿಸಿಕೊಂಡ 200 ಲೀಟರ್...

ನಿರ್ಮಾಣ ಹಂತದಲ್ಲಿದ್ದ YSR ಕಾಂಗ್ರೆಸ್‌ ಪಕ್ಷದ ಕಚೇರಿ ಧ್ವಂಸ: ಸೇಡಿನ ರಾಜಕಾರಣ ಎಂದು ಆಕ್ರೋಶ

ಅಮರಾವತಿ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ತಾಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (YSRCP) ಕಚೇರಿಯನ್ನು ಮುನ್ಸಿಪಲ್ ಕಾರ್ಪೊರೇಷನ್ ಶನಿವಾರ ಮುಂಜಾನೆ ನೆಲಸಮಗೊಳಿಸಿದೆ. ಆಂಧ್ರ ಪ್ರದೇಶ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಧಿಕಾರ...

ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ನನ್ನ ಬಳಿ ಕೇಳಬೇಡಿ: ಹೆಚ್’ಡಿಕೆ ಗರಂ

ಚಿಕ್ಕಬಳ್ಳಾಪುರ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾತನಾಡುತ್ತಾ,...

ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಆರೋಪ ಸಂಬಂಧ ಇನ್ನೂ ಯಾವುದೇ ದೂರು ಬಂದಿಲ್ಲ. ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣದ ಬೆಳವಣಿಗೆ ನೋಡಿ ಸಿಐಡಿಗೆ ವಹಿಸುವ ಕೆಲಸ ಮಾಡ್ತೇವೆ ಎಂದು ಗೃಹ...

ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿಗೆ ಅಮಾನವೀಯವಾಗಿ ಥಳಿಸಿದ ಶಿಕ್ಷಕ

ಬೀದರ್: ಹೋಮ್ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಂದಿಗೆ ಶಿಕ್ಷಕರೊಬ್ಬರು ಮೃಗಿಯ ವರ್ತನೆ‌ ತೋರಿರುವ ಘಟನೆ ಭಾಲ್ಕಿ ತಾಲೂಕಿನ ನಿಟ್ಟೂರ (ಬಿ) ಗ್ರಾಮದಲ್ಲಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ‌ ಬಂದಿದೆ. ಘಟನೆಯ ವಿಡಿಯೋ...

ಕಾನೂನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು, ಶಕ್ತಿಶಾಲಿಗಳು: ರಮ್ಯಾ

►ದರ್ಶನ್, ಪ್ರಜ್ವಲ್ ರೇವಣ್ಣ, ಯಡಿಯೂರಪ್ಪ, ಸೂರಜ್ ವಿರುದ್ಧ ನಟಿ ಕೆಂಡ ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಆರೋಪಗಳನ್ನು ಎದುರಿಸುತ್ತಿರುವ ನಟ ದರ್ಶನ್, ಪ್ರಜ್ವಲ್ ರೇವಣ್ಣ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸೂರಜ್ ರೇವಣ್ಣ ವಿರುದ್ಧ...
Join Whatsapp