ಟಾಪ್ ಸುದ್ದಿಗಳು

ಬಿಜೆಪಿ ಭ್ರಷ್ಟಾಚಾರದಿಂದ ದೇಶ ದುರ್ಬಲ: ಪ್ರಿಯಾಂಕಾ ಗಾಂಧಿ

ನವದೆಹಲಿ: ಬಿಜೆಪಿ ಆಡಳಿತದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯು ರಾಷ್ಟ್ರೀಯ ಸಮಸ್ಯೆಯಾಗಿ ಮಾರ್ಪಟ್ಟಿದೆ ಮತ್ತು ದೇಶದ ಕೋಟ್ಯಂತರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ಮುಳ್ಳಯ್ಯನಗಿರಿ, ಎತ್ತಿನಭುಜ ಚಾರಣಕ್ಕೆ ನಿಷೇಧ..!

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುಂಗಾರು ಸಮಯದಲ್ಲಿ ಚಿಕ್ಕಮಗಳೂರಿನ ಸೌಂದರ್ಯ ದುಪಟ್ಟಾಗಿರುತ್ತದೆ. ಸದ್ಯ ಚಿಕ್ಕಮಗಳೂರಿನಲ್ಲಿ ಜೋರು ಮಳೆ, ಗಾಳಿ ಪ್ರಾರಂಭವಾಗಿದೆ. ಈ...

SDPI ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಹೂಡೆ ಗ್ರಾಮ ಸಮಿತಿಯಿಂದ ಧ್ವಜಾರೋಹಣ ಕಾರ್ಯಕ್ರಮ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 16ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ SDPI ಹೂಡೆ ಗ್ರಾಮ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. SDPI ಉಡುಪಿ ಜಿಲ್ಲಾಧ್ಯಕ್ಷರಾದ ಶಾಹಿದ್ ಆಲಿ ಯವರು ದ್ವಜಾರೋಹಣ ಮಾಡಿ...

ಖ್ಯಾತ ಸಾಹಿತಿ ಕಮಲಾ ಹಂಪನಾ ಇನ್ನಿಲ್ಲ

ಬೆಂಗಳೂರು: ಖ್ಯಾತ ಸಾಹಿತಿ ಕಮಲಾ ಹಂಪನಾ ನಿಧನರಾಗಿದ್ದಾರೆ. ಇಂದು ಬೆಳಗಿನಜಾವ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಕಮಲಾ ಹಂಪನಾ ಅವರು ರಾಜರಾಜೇಶ್ವರಿ ನಗರದಲ್ಲಿರುವ ಅವರ ಹಿರಿಯ ಪುತ್ರಿ ರಾಜಶ್ರೀ ಅವರ...

SDPI ಗುರುಪುರ ಗ್ರಾಮ ಸಮಿತಿಯಿಂದ ಸಂಸ್ಥಾಪನಾ ದಿನಾಚರಣೆ

ಮಂಗಳೂರು: SDPI ಸಂಸ್ಥಾಪನಾ ದಿನದ ಅಂಗವಾಗಿ ಧ್ವಜಾರೋಹಣ ಹಾಗೂ ಸನ್ಮಾನ ಕಾರ್ಯಕ್ರಮವು SDPI ಅಡ್ಡೂರು ಕಛೇರಿ ಮುಂಭಾಗದಲ್ಲಿ ನಡೆಯಿತು.. ಗುರುಪುರ ಗ್ರಾಮ ಸಮಿತಿ ಅಧ್ಯಕ್ಷ ಎ.ಕೆ ಮುಸ್ತಾಕ್ ಧ್ವಜಾರೋಹಣವನ್ನು ನೆರವೇರಿಸಿದರು. SDPI ರಾಜ್ಯ ಸಮಿತಿ...

UGC-NET ಪರೀಕ್ಷೆ ರದ್ದು ವಿರುದ್ಧ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪ್ರತಿಭಟನೆ

ಮಂಗಳೂರು: ಕೇಂದ್ರ BJP ಸರ್ಕಾರದ ಅವ್ಯವಸ್ಥೆಯಿಂದಾಗಿ UGC-NET ಪರೀಕ್ಷೆ ರದ್ದಾಗಿದ್ದು, ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಕಾಗಿದೆ. ಇದನ್ನು ಖಂಡಿಸಿ‌ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ಜ್ಯೋತಿ ಅಂಬೇಡ್ಕರ್...

ಭದ್ರಾವತಿ: SDPI ಪಕ್ಷದ 16ನೇ ಸಂಸ್ಥಾಪನಾ ದಿನಾಚರಣೆ

ಭದ್ರಾವತಿ: SDPI ಪಕ್ಷದ 16ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಮುಖ್ಯ ರಸ್ತೆಯ ಅನ್ವರ್ ಕಾಲೋನಿಯಲ್ಲಿ ಧ್ವಜಾರೋಹನ ಮತ್ತು ಸನ್ಮಾನ‌ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ಭದ್ರಾವತಿ...

ಭಾರತ ಮೂಲದ ಉದ್ಯಮಿ ಪ್ರಕಾಶ್‌ ಹಿಂದುಜಾ ಮತ್ತು ಕುಟುಂಬದ ನಾಲ್ವರಿಗೆ ನಾಲ್ಕೂವರೆ ವರ್ಷ ಜೈಲು ಶಿಕ್ಷೆ

ಜೆನೀವಾ:‌ ವಿಶ್ವದ ಶ್ರೀಮಂತ ಕುಟುಂಬಗಳಲ್ಲಿ ಒಂದಾದ, ಭಾರತ ಮೂಲದ ಉದ್ಯಮಿ ಪ್ರಕಾಶ್‌ ಹಿಂದುಜಾ ಮತ್ತು ಅವರ ಕುಟುಂಬದ ನಾಲ್ವರಿಗೆ ಸ್ವಿಟ್ಜರ್‌ಲ್ಯಾಂಡ್‌ ನ್ಯಾಯಾಲಯ ನಾಲ್ಕೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ. ಹಿಂದುಜಾ ಕುಟುಂಬದ ಉದ್ಯಮಿ ಪ್ರಕಾಶ್‌...
Join Whatsapp