ಟಾಪ್ ಸುದ್ದಿಗಳು

ಬೀದರ್‌: ಫೋನ್‌ ಪೇ ವೆರಿಫೈ ಹೆಸರಲ್ಲಿ ₹40 ಲಕ್ಷ ರೂ. ವಂಚಿಸಿದ ವ್ಯಕ್ತಿಯ ಬಂಧನ

ಬೀದರ್: ಫೋನ್ ಪೇ ವೇರಿಫೈ ಹೆಸರಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 79 ಜನರಿಂದ 40 ಲಕ್ಷ ರೂಪಾಯಿ ವಂಚಿಸಿದ ಆರೋಪಿಯನ್ನು ಬೀದ‌ರ್ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಆತನ ಬಳಿಯಿಂದ ಆರು ಮೊಬೈಲ್‌ಗಳು, 45...

ವಯನಾಡಿನಲ್ಲಿ ಪ್ರಿಯಾಂಕ ಗಾಂಧಿ ಪರ ಪ್ರಚಾರ ಮಾಡಲಿರುವ ಮಮತಾ ಬ್ಯಾನರ್ಜಿ

ನವದೆಹಲಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಬಣದ ಜೊತೆ ಕೈಜೋಡಿಸಿದ್ದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ರಾಹುಲ್ ಗಾಂಧಿಯಿಂದ ತೆರವಾಗಿರುವ ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಜೆ.ಪಿ.ನಡ್ಡಾ ಮತ್ತು ಅಮಿತ್ ಮಾಳವೀಯ ವಿರುದ್ಧ ವಿಚಾರಣೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಸ್ಲಿಮೇತರರ ಸಂಪತ್ತನ್ನು ಕಸಿದುಕೊಂಡು ತನ್ನ ಆಪ್ತವಾದ ಮುಸ್ಲಿಮ್‌ ಸಮುದಾಯಕ್ಕೆ ಹಂಚುತ್ತದೆ ಎಂಬ ಅನಿಮೇಟೆಡ್‌ ವಿಡಿಯೊವನ್ನು ಪಕ್ಷದ ಅಧಿಕೃತ ಸಾಮಾಜಿಕ ಜಾಲ ಖಾತೆಗಳಲ್ಲಿ ಪ್ರಚಾರ ಮಾಡಿದ ಕೇಂದ್ರ ಆರೋಗ್ಯ...

ಸೂರಜ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಸಿದ ವ್ಯಕ್ತಿ ವಿರುದ್ಧ ಎಫ್ಐಆರ್

ಸೂರಜ್ ರೇವಣ್ಣ ನನ್ನ ಮೇಲೆ ಸಲಿಂಗ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತ ಪೊಲೀಸ್ ದೂರು ನಿಡಿದ್ದು, ಆರೋಪಿಸಿದ ವ್ಯಕ್ತಿಯ ವಿರುದ್ಧವೇ ಕೇಸ್ ದಾಖಲಾಗಿದೆ. ಡಾ. ಸೂರಜ್ ರೇವಣ್ಣ ವಿರುದ್ಧ ಬೆಂಗಳೂರಿನಲ್ಲಿ ದೂರು...

ಅಟಲ್ ಸೇತುವೆಯಲ್ಲಿ ಬಿರುಕು: ಅಲ್ಲಗೆಳೆದ ಮುಂಬೈ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ

ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್ ಸೇತುವೆಯಲ್ಲಿ ಬಿರುಕು ಕಂಡುಬಂದಿದೆ ಎಂಬುದನ್ನು ಮುಂಬೈ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ( MMRDA) ಅಲ್ಲಗೆಳೆದಿದೆ. ಪ್ರಯಾಣಕ್ಕೆ ಯಾವುದೇ ಅಪಾಯ ಇಲ್ಲ ಎಂದು ಹೇಳಿದೆ. ಮಹಾರಾಷ್ಟ್ರ...

ಡಿ.ಕೆ. ಶಿವಕುಮಾರ್ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ: ಜಿಟಿ ದೇವೇಗೌಡ

ಮೈಸೂರು: ಡಿ.ಕೆ. ಶಿವಕುಮಾರ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಜೆಡಿಎಸ್ ಮಾಜಿ ಸಚಿವ ಜಿಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಇದು ನನ್ನ ರಾಜಕೀಯ ಅನುಭವದಿಂದ ಹೇಳುತ್ತಿರುವ ಮಾತು ಎಂದಿದ್ದಾರೆ. ಡಿ.ಕೆ....

ಸೂರಜ್ ರೇವಣ್ಣ ವಿರುದ್ಧವೂ ಗಂಭೀರ ಲೈಂಗಿಕ ದೌರ್ಜನ್ಯ ಆರೋಪ

ಹಾಸನ: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದ ಬಳಿಕ ಅವರ ಸಹೋದರ ಸೂರಜ್ ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ವಿಧಾನ ಪರಿಷತ್ ಸದಸ್ಯರೂ ಆದ ಸೂರಜ್...

5 ತಿಂಗಳ ಹಿಂದೆ ಪ್ರಧಾನಿ ಉದ್ಘಾಟಿಸಿದ್ದ ಸಮುದ್ರ ಸೇತುವೆಯಲ್ಲಿ ಬಿರುಕು

ಮುಂಬೈ: ಈ ವರ್ಷದ ಜನವರಿ 12ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಮುಂಬೈನ ಅಟಲ್ ಬಿಹಾರಿ ವಾಜಪೇಯಿ ಸೆವ್ರಿ-ನವ ಸೇವಾ ಅಟಲ್ ಸೇತು ಅಥವಾ ಮುಂಬೈ ಟ್ರಾನ್ಸ್‌ ಹಾರ್ಬರ್ ಲಿಂಕ್‌ (ಹೆಚ್‌ಟಿಹೆಚ್‌ಎಲ್‌) ಎಂಬ...
Join Whatsapp