ಟಾಪ್ ಸುದ್ದಿಗಳು

ದಾವಣಗೆರೆಯಲ್ಲಿ ಬಿಜೆಪಿ ಸೋಲಲು ರೇಣುಕಾಚಾರ್ಯ ಕಾರಣ: ಬಿಜೆಪಿ ನಾಯಕರು

ದಾವಣಗೆರೆ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತು ಅವರ ತಂಡವೇ ಕಾರಣ ಎಂದು ಅಲ್ಲಿನ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ನಗರದ ಕೆ.ಬಿ.ಬಡಾವಣೆಯ ಮಾಜಿ ಶಾಸಕ...

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಝಮೀರ್ ಅಹ್ಮದ್ ನೇಮಕ

ಹೊಸಪೇಟೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಝಮೀರ್ ಅಹ್ಮದ್ ಖಾನ್ ನೇಮಕ ಆಗಿದ್ದಾರೆ. ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸದ್ಯಕ್ಕೆ ಝಮೀರ್ ಅಹ್ಮದ್ ಖಾನ್ ಅವರನ್ನು ನೇಮಕ ಮಾಡಿರುವುದಾಗಿ ಸಿಎಂ...

ಬಳ್ಳಾರಿ ಮೇಯರ್ ಆಗಿ ಮುಲ್ಲಂಗಿ ನಂದೀಶ್, ಉಪಮೇಯರ್ ಆಗಿ ಡಿ. ಸುಕುಂ ಆಯ್ಕೆ

ಬಳ್ಳಾರಿ: ಬಳ್ಳಾರಿ ಪಾಲಿಕೆಯ 23ನೇ ಮೇಯರ್ ಆಗಿ ಮಾಜಿ ಸಚಿವ ಬಿ ನಾಗೇಂದ್ರ ಆಪ್ತ ಕಾಂಗ್ರೆಸ್ ನ ಮುಲ್ಲಂಗಿ ನಂದೀಶ್ ಬಾಬು ಆಯ್ಕೆಯಾಗಿದ್ದಾರೆ. ಉಪ ಮೇಯರ್ ಆಗಿ ಡಿ. ಸುಕುಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ...

ತಮಿಳುನಾಡಿನಲ್ಲಿ ಕಳ್ಳಬಟ್ಟಿ ದುರಂತ: ಮೃತರ ಸಂಖ್ಯೆ 47ಕ್ಕೆ ಏರಿಕೆ

ಚೆನ್ನೈ: ಕರುಣಾಪುರಂನಲ್ಲಿ ನಡೆದ ಕಳ್ಳಬಟ್ಟಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿದೆ ಎಂದು ತಮಿಳುನಾಡು ಸರ್ಕಾರ ಶುಕ್ರವಾರ ತಿಳಿಸಿದೆ. ಗುರುವಾರದವರೆಗೆ ಮೃತಪಟ್ಟ 29 ಜನರ ಪಾರ್ಥಿವ ಶರೀರವನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಕಲ್ಲಕುರಿಚ್ಚಿ...

ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಮಿತಿ ಪರಿಷ್ಕರಣೆ

►ಪರಿಷ್ಕೃತ ಸಮಿತಿಯಲ್ಲಿ ಮುಸ್ಲಿಂ & ಕ್ರಿಶ್ಚಿಯನ್ ಮುಖಂಡರಿಗೆ ಸ್ಥಾನ: ಇದು 'ಪ್ರಸ್ತುತ ನ್ಯೂಸ್' ವರದಿಯ ಫಲಶ್ರುತಿ ಬೆಂಗಳೂರು : ದಕ್ಷಿಣ ಕನ್ನಡ ಉಡುಪಿ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆ ಸಂಬಂಧ...

ದೇಶದ ಸರ್ವಾಧಿಕಾರವನ್ನು ಕೊನೆಗಾಣಿಸಲು SDPI ದಿಟ್ಟ ಹೆಜ್ಜೆಯಿಟ್ಟಿದೆ: ರಿಯಾಝ್ ಫರಂಗಿಪೇಟೆ

ಮಂಗಳೂರು: ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಕಳೆದ 10 ವರ್ಷಗಳಿಂದ ಚಾಲ್ತಿಯಲ್ಲಿದ್ದ ಸರ್ವಾಧಿಕಾರಿವನ್ನು ಕೊನೆಗಾಣಿಸಲು ಎಸ್ಡಿಪಿಐ ದಿಟ್ಟ ಹೆಜ್ಜೆಯನ್ನಿಟ್ಟಿದೆ ಎಂದು ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ತಿಳಿಸಿದ್ದಾರೆ. ಪಕ್ಷದ 16ನೇ ಸಂಸ್ಥಾಪನಾ ದಿನಾಚರಣೆಯ...

SDPI ಪಾವೂರು ಗ್ರಾಮ ಸಮಿತಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

ಪಾವೂರು: ಎಸ್.ಡಿ.ಪಿ.ಐ ಪಾವೂರು ಗ್ರಾಮ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ "ದ್ವಜಾರೋಹಣ ಕಾರ್ಯಕ್ರಮ"ವು ISC ಕಚೇರಿ ಮುಂಭಾಗದಲ್ಲಿ ನಡೆಯಿತು. ಗ್ರಾಮದ ಇನೋಳಿ, ಅರಸ್ತಾನ, ಟಿಪ್ಪುನಗರ,ಮಲಾರ್ ಪದವು,ಪಂಚಾಯತ್ ಬಳಿ...

SDPI ಬೋಳಿಯಾರ್ ಗ್ರಾಮ ಸಮಿತಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

ಬೋಳಿಯಾರ್: ಎಸ್.ಡಿ.ಪಿ.ಐ ಬೋಳಿಯಾರ್ ಗ್ರಾಮ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ "ದ್ವಜಾರೋಹಣ ಕಾರ್ಯಕ್ರಮ"ವು ಪಕ್ಷದ ಕಛೇರಿ ರಂತಡ್ಕದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಸಮಿತಿ ಕಾರ್ಯದರ್ಶಿ ಕಬೀರ್ ರಂತಡ್ಕ...
Join Whatsapp