ಟಾಪ್ ಸುದ್ದಿಗಳು

69 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಪಟ್ಟಿ ಇಲ್ಲಿದೆ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಇಂದು (ಅಕ್ಟೋಬರ್ 30) ಬಿಡುಗಡೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದರು....

ಸಚಿವ ಈಶ್ವರ್ ಖಂಡ್ರೆ ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ: ಕುಮಾರಸ್ವಾಮಿ

ರಾಮನಗರ: ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಎಚ್ಎಂಟಿ ಜಾಗದಲ್ಲಿ ಅತಿಕ್ರಮ ಪ್ರವೇಶ ಮಾಡಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ...

ದೆಹಲಿ-ಮುಂಬೈ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ: ಎಫ್ ಐಆರ್ ದಾಖಲು

ಇಂದೋರ್: ದೆಹಲಿಯಿಂದ ಇಂದೋರ್ ಮೂಲಕ ಮುಂಬೈ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಸಂದೇಶ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ. ಬಳಿಕ ನಡೆಸಿದ ತನಿಖೆಯಲ್ಲಿ ಇದು ಹುಸಿ ಬಾಂಬ್ ಬೆದರಿಕೆ...

ವಕ್ಫ್ ನೋಟಿಸ್ | ಚುನಾವಣೆಗಾಗಿ ಬಿಜೆಪಿಯವರು ವಿವಾದ ಸೃಷ್ಟಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ...

ಶಿಗ್ಗಾಂವಿ ಉಪಚುನಾವಣೆ: ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಖಾದ್ರಿ

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಬುಧವಾರ ವಾಪಸು ಪಡೆದಿದ್ದಾರೆ. ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ ಬಂದಿದ್ದ ಖಾದ್ರಿ, ಸಚಿವರಾದ ಝಮೀರ್...

ದರ್ಶನ್ ಗೆ ಜಾಮೀನು: ಹೈಕೋರ್ಟ್ ತೀರ್ಪು ಸ್ವಾಗತಾರ್ಹ; ಡಿಕೆ ಶಿವಕುಮಾರ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರಿಗೆ ಮಧ್ಯಂತರ ಜಾಮೀನು ನೀಡಿರುವ ಹೈಕೋರ್ಟ್ ತೀರ್ಪನ್ನು ಸರ್ಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ನ್ಯಾಯಾಲಯದ ತೀರ್ಪನ್ನು...

ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಪರಿಷತ್ನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ...

ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧದ ಸಂಚಿನಲ್ಲಿ ಅಮಿತ್ ಶಾ ಕೈವಾಡ: ಕೆನಡಾ ಆರೋಪ

ಒಟ್ಟಾವಾ: ಕೆನಡಾದಲ್ಲಿ ಸಿಖ್ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿ ಸಂಚು ರೂಪಿಸುವಲ್ಲಿ ಭಾರತದ ಗೃಹ ಸಚಿವ ಅಮಿತ್ ಶಾ ಅವರ ಕೈವಾಡವಿದೆ ಎಂದು ಕೆನಡಾ ಸರ್ಕಾರ ಮಂಗಳವಾರ ಆರೋಪಿಸಿದೆ. ಈ ಕುರಿತು ವಾಷಿಂಗ್ಟನ್ ಪೋಸ್ಟ್ ಪತ್ರಿಕೆಯನ್ನು ಉಲ್ಲೇಖಿಸಿ...
Join Whatsapp