ಟಾಪ್ ಸುದ್ದಿಗಳು

ಮೂಡುಶೆಡ್ಡೆ ಗ್ರಾಮ ಸಮಿತಿಯಿಂದ SDPI ಸಂಸ್ಥಾಪನಾ ದಿನಾಚರಣೆ

ಮಂಗಳೂರು: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ  ಆಫ್ ಇಂಡಿಯಾ ಮೂಡುಶೆಡ್ಡೆ ಗ್ರಾಮ ಸಮಿತಿ ವತಿಯಿಂದ ಪಕ್ಷದ 16ನೇ  ವರ್ಷದ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ "ಧ್ವಜಾರೋಹಣ ಕಾರ್ಯಕ್ರಮ"ನಡೆಯಿತು. ಎಸ್.ಡಿ.ಪಿ.ಐ ಮೂಡುಶೆಡ್ಡೆ ಗ್ರಾಮ ಸಮಿತಿ ಅಧ್ಯಕ್ಷರಾದ ಇಕ್ಬಾಲ್ AP...

ವಿಜಯೇಂದ್ರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಲಿ, ನಾನು ರಾಜ್ಯಾಧ್ಯಕ್ಷ ಆಗುತ್ತೇನೆ: ಯತ್ನಾಳ್

ವಿಜಯಪುರ: ವಿಜಯೇಂದ್ರನೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಇಟ್ಟುಕೊಳ್ಳಲಿ. ನಾನು ರಾಜ್ಯಾಧ್ಯಕ್ಷನಾಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ತಿಳಿಸಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಜೊತೆ ಹೊಂದಾಣಿಕೆ ಅಗುವಂತೆ ಮನವೊಲಿಕೆ ಯತ್ನ...

ಚನ್ನಪಟ್ಟಣ ಉಪಚುನಾವಣೆ; ಜೆಡಿಎಸ್ ಜೊತೆ ಚರ್ಚಿಸಿ ಅಭ್ಯರ್ಥಿ ಆಯ್ಕೆ: ವಿಜಯೇಂದ್ರ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಯಾರಾಗಬೇಕು ಅಂತ ನಾವು ಮತ್ತು ಜೆಡಿಎಸ್ ನಾಯಕರು ಅತೀ ಶೀಘ್ರದಲ್ಲೇ ತೀರ್ಮಾನ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದರು. ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಯೋಗ...

ದೆಹಲಿ ನೀರಿನ ಬಿಕ್ಕಟ್ಟು: ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಚಿವೆ ಅತಿಶಿ

ದೆಹಲಿ: ದೆಹಲಿ ನೀರಿನ ಬಿಕ್ಕಟ್ಟಿನ ಕುರಿತು ದೆಹಲಿ ಸಚಿವೆ ಅತಿಶಿ ಶುಕ್ರವಾರ ಮಧ್ಯಾಹ್ನ ಅನಿರ್ದಿಷ್ಟ ಉಪವಾಸವನ್ನು ಪ್ರಾರಂಭಿಸಿದ್ದಾರೆ. ಸಾಧ್ಯವಾದ ಎಲ್ಲ ಪ್ರಯತ್ನಗಳ ಹೊರತಾಗಿಯೂ, ಹರಿಯಾಣ ಸರ್ಕಾರವು ದೆಹಲಿಗೆ ಸಮರ್ಪಕವಾಗಿ ನೀರನ್ನು ನೀಡುತ್ತಿಲ್ಲ. ಅನ್ಯಾಯದ ವಿರುದ್ಧ...

ಸದ್ಯಕ್ಕೆ ಅಧಿಕಾರಿಗಳ ವರ್ಗಾವಣೆ ಇಲ್ಲ: ಸಚಿವರಿಗೆ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು: ಯಾವುದೆ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಖಡಕ್ ಆಗಿ ಹೇಳಿದ್ದಾರೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಗೆ ನೀಡುವಂತೆ ಸಚಿವರು...

ಪುತ್ತೂರು: SDPI ಪಕ್ಷದ ಸಂಸ್ಥಾಪನಾ ದಿನಾಚರಣೆ

ಪುತ್ತೂರು: 16ನೇ ವರ್ಷದೆಡೆಗೆ ಸ್ವಾಭಿಮಾನಿ ಮತ್ತು ಜನಪರ ರಾಜಕೀಯದ ದಿಟ್ಟ ಹೆಜ್ಜೆಗಳೊಂದಿಗೆ ಪಯಣಿಸುತ್ತಿರುವ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂನ್ 21 2024 ರಂದು ಧ್ವಜಾರೋಹಣ ಕಾರ್ಯಕ್ರಮವು SDPI ಸಂಟ್ಯಾರ್ ಬೂತ್ ಸಮಿತಿ...

ಯೋಗ ದಿನದಂದು ಮಹಿಳೆಯರ ಜತೆ ಸೆಲ್ಫಿ ಕ್ಲಿಕ್ಕಿಸಿದ ಪ್ರಧಾನಿ ಮೋದಿ

ಶ್ರೀನಗರದಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಮಹಿಳೆಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಲ್ಫಿ ಕ್ಲಿಕ್ಕಿಸಿದರು. ಶ್ರೀನಗರದ ದಾಲ್ ಸರೋವರ ತೀರದಲ್ಲಿರುವ 'ಶೇರ್ ಇ ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್'ನಲ್ಲಿ (ಎಸ್ಕೆಐಸಿಸಿ) ಪ್ರಧಾನಿ...

ಪುಂಜಾಲಕಟ್ಟೆ: SDPI ಪಕ್ಷದ ಸಂಸ್ಥಾಪನಾ ದಿನಾಚರಣೆ

ಪುಂಜಾಲಕಟ್ಟೆ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ  ಆಫ್ ಇಂಡಿಯಾ ಪುಂಜಾಲಕಟ್ಟೆ, ಕುಕ್ಕಳ ಬೂತ್ ಸಮಿತಿ ವತಿಯಿಂದ  ಪಕ್ಷದ 16ನೇ  ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ  "ದ್ವಜಾರೋಹಣ ಕಾರ್ಯಕ್ರಮ"ವು  ಪುಂಜಾಲಕಟ್ಟೆ ಜಂಕ್ಷನ್ ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
Join Whatsapp