ಟಾಪ್ ಸುದ್ದಿಗಳು

ಟಿಕೆಟ್ ರಹಿತ ಪ್ರಯಾಣ: ಒಂದೇ ತಿಂಗಳಲ್ಲಿ 6.54 ಲಕ್ಷ ರೂ. ದಂಡ ಸಂಗ್ರಹಿಸಿದ KSRTC

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮೇ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ರಾಜ್ಯಾದ್ಯಂತ 6.54 ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಿದೆ. ನಿಗಮವು ಆದಾಯ ಸೋರಿಕೆ ತಡೆಯುವ ನಿಟ್ಟಿನಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ್ದು,...

ಡಿಕೆಶಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು: ಸಿಪಿ ಯೋಗೇಶ್ವರ್​ ಪ್ರತಿಕ್ರಿಯೆ

ರಾಮನಗರ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ ಬಳಿಕ ರಾಮನಗರದಲ್ಲಿ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಯಾಗಿ ಚನ್ನಪಟ್ಟಣಕ್ಕೆ ಬರುತ್ತಿರುವ ಡಿಕೆ ಶಿವಕುಮಾರ್...

ಸೂಪರ್ 8 ಸುತ್ತಿನ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು 47 ರನ್​​ಗಳಿಂದ ಸೋಲಿಸಿದ ಭಾರತ

ವೆಸ್ಟ್ ಇಂಡೀಸ್​: ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಸೂಪರ್ 8 ಸುತ್ತಿನ ಪಂದ್ಯದಲ್ಲಿ ಟೀಂ ಇಂಡಿಯಾ 47 ರನ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಈ ಬಾರಿಯ...

ಬೈಕ್‌ನಲ್ಲಿ ಹೋಗುತ್ತಿದ್ದ ಮಹಿಳೆಯ ಮೇಲೆ ಘೋರವಾಗಿ ದಾಳಿ ಮಾಡಿದ ಹಸು

ಗುಜರಾತ್: ಬೈಕ್‌ನಲ್ಲಿ ಹೋಗುತ್ತಿದ್ದ ದಂಪತಿಯನ್ನು ಹಸುವೊಂದು ಬೆನ್ನಟ್ಟಿ ದಾಳಿ ಮಾಡುವ ದೃಶ್ಯ ವೈರಲ್ ಆಗುತ್ತಿದೆ. ಬೈಕ್‌ನ ಹಿಂದೆ ಕುಳಿತಿದ್ದ ಮಹಿಳೆಯನ್ನೇ ಗುರಿಯಾಗಿಸಿ ಹಸು ದಾಳಿ ಮಾಡಿದ ಘಟನೆ ಗುಜರಾತ್‌ನ ಮೊಡಾಸಾದ ಸಹಯೋಗ್‌ ಚೌಕ್...

ದರ್ಶನ್‌ಗೆ ಮತ್ತೆ ಪೊಲೀಸ್ ಕಸ್ಟಡಿ ಆಗಲು ಏನು ಕಾರಣ?

ಬೆಂಗಳೂರು: ನಟ ದರ್ಶನ್‌ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಪೊಲೀಸರು ನಾಲ್ಕು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಕೋರ್ಟ್ ಆದೇಶ ಹೊರಡಿಸಿದೆ. ದರ್ಶನ್‌ರನ್ನು ಪೊಲೀಸರು ಮತ್ತೆ ಕಸ್ಟಡಿಗೆ ಪಡೆಯಲು ಯಾವೆಲ್ಲಾ ಕಾರಣ...

ದ.ಕ. ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ: ನಾಳೆಯಿಂದ ರೆಡ್ ಅಲರ್ಟ್

ಮಂಗಳೂರು: ರಾಜ್ಯದ 10 ಜಿಲ್ಲೆಗಳಿಗೆ ಶನಿವಾರದಿಂದ ಭಾರಿ ಮಳೆಯ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ 'ರೆಡ್‌ ಅಲರ್ಟ್' ನೀಡಲಾಗಿದೆ. ಭಾನುವಾರ 13 ಜಿಲ್ಲೆಗಳಿಗೆ ಭಾರಿ ಮಳೆಯ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ...

ಟೀಂ ಇಂಡಿಯಾ ಮಾಜಿ ಆಟಗಾರ ಆತ್ಮಹತ್ಯೆ

ಬೆಂಗಳೂರು: ಟೀಂ ಇಂಡಿಯಾ ಮಾಜಿ ಆಟಗಾರ ಅಪಾರ್ಟ್ಮೆಂಟ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊತ್ತನೂರು ಬಳಿ ಸಂಭವಿಸಿದೆ. 52 ವರ್ಷದ ಡೇವಿಡ್ ಜಾನ್ಸನ್ ಆತ್ಮಹತ್ಯೆಗೆ ಶರಣಾದ ಮಾಜಿ ಕ್ರಿಕೆಟರ್ ಆಗಿದ್ದು, ಕಟ್ಟಡದಿಂದ...

ಪಾವೂರು ಗ್ರಾಮದಾದ್ಯಂತ ನಾಳೆ SDPI ಸಂಸ್ಥಾಪನಾ ದಿನಾಚರಣೆ

ಪಾವೂರು: SDPI ಪಕ್ಷದ ಸಂಸ್ಥಾಪನಾ ದಿನದ ಪ್ರಯುಕ್ತ ಪಾವೂರು ಗ್ರಾಮದಾದ್ಯಂತ ನಾಳೆ ಧ್ವಜಾರೋಹನ‌ ನಡೆಯಲಿದೆ ಎಂದು ಪಕ್ಷ ಮಾಹಿತಿ ನೀಡಿದೆ‌. ಧ್ವಜಾರೋಹಣ ಕಾರ್ಯಕ್ರಮದ ಸ್ಥಳ ಹಾಗೂ ಸಮಯ ಹೀಗಿದೆ: ಇನೋಳಿ ಬೂತ್:ಸ್ಥಳ: ಇನೋಳಿ A ಸೈಟ್ಸಮಯ:6:30...
Join Whatsapp