ಟಾಪ್ ಸುದ್ದಿಗಳು

ನಾಳೆ SDPI ಪಕ್ಷದ ಹದಿನಾರನೇ ಸಂಸ್ಥಾಪನಾ ದಿನಾಚರಣೆ

ಮಂಗಳೂರು: ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಹದಿನಾರನೇ ಸಂಸ್ಥಾಪನಾ ದಿನಾಚರಣೆ ನಾಳೆ ಜೂನ್ 21 ಶುಕ್ರವಾರದಂದು ದೇಶಾದ್ಯಂತ ನಡೆಯಲಿದೆ. ಸ್ವಾಬಿಮಾದ ರಾಜಕೀಯಕ್ಕೆ ಹದಿನೈದು ವರ್ಷಗಳು ಎಂಬ ಘೋಷಣೆಯೊಂದಿಗೆ ನಡೆಯಲಿರುವ ಕಾರ್ಯಕ್ರಮಕ್ಕೆ...

ರಷ್ಯಾ–ಉಕ್ರೇನ್ ಯುದ್ಧ ನಿಲ್ಲಿಸಿದ ಮೋದಿಗೆ ಪೇಪರ್ ಲೀಕ್ ತಡೆಯಲಾಗಲಿಲ್ಲ: ರಾಹುಲ್ ಗಾಂಧಿ

ನವದೆಹಲಿ: ರಷ್ಯಾ–ಉಕ್ರೇನ್ ಯುದ್ಧ ತಡೆದವರಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್, ನೀಟ್...

ರೇಣುಕಾ ಸ್ವಾಮಿ ಕೊಲೆ ಕೇಸ್: ಪವಿತ್ರಾ ಗೌಡ ಜೈಲು ಪಾಲು

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಇದ್ದ ನಟಿ ಪವಿತ್ರಾ ಗೌಡ ಜೈಲು ಪಾಲು ಆಗಿದ್ದಾರೆ. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು (ಜೂನ್ 20) ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು....

ಜಾರ್ಖಂಡ್ ಸಿಎಂ, ಸಚಿವರು, ಶಾಸಕರ ವೇತನ ಹೆಚ್ಚಳ

ನವದೆಹಲಿ: ಜಾರ್ಖಂಡ್ ನಲ್ಲಿ ಮುಖ್ಯಮಂತ್ರಿಗಳ ವೇತನ ಮತ್ತು ಸಂಭಾವನೆಯನ್ನು ಶೇ.25ರಷ್ಟು ಹೆಚ್ಚಿಸಲಾಗಿದ್ದು, ಶಾಸಕರ ವೇತನವನ್ನು ಶೇ.50ರಷ್ಟು ಹೆಚ್ಚಿಸಲಾಗಿದೆ. ಮಂತ್ರಿಗಳ ಸಂಬಳದಲ್ಲಿ ಶೇ. 31ರಷ್ಟು ಹೆಚ್ಚಳ ಮಾಡಲಾಗಿದೆ. ಹೊಸ ಪರಿಷ್ಕರಣೆ ಪ್ರಕಾರ, ಮುಖ್ಯಮಂತ್ರಿಗಳ ಮೂಲ ವೇತನವನ್ನು...

ರೇಣುಕಾ ಸ್ವಾಮಿ ಹತ್ಯೆ ಪ್ರಕರಣ: ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟಿಸ್

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ಸೇರಿಕೊಂಡು ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯು ಚುರುಕುಗೊಂಡಿದೆ. ಈ ಮಧ್ಯೆ ರೇಣುಕಾಸ್ವಾಮಿಯನ್ನ ಕೊಲೆ ನಡೆಸಲಾಗಿದೆ ಎನ್ನುವ ಜಾಗವಾದ ಪಟ್ಟಣಗೆರೆ...

ಹಾಡಹಗಲೇ ಹಾಸನದಲ್ಲಿ ಗುಂಡಿನ ದಾಳಿ: ಇಬ್ಬರು ಯುವಕರು ಮೃತ್ಯು

ಹಾಸನ : ಗುಂಡು ಹಾರಿಸಿ ಇಬ್ಬರು ವ್ಯಕ್ತಿಗಳನ್ನು ಹತ್ಯೆ ಮಾಡಿರುವ ಘಟನೆ ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ನಡೆದಿದೆ.ಹತ್ಯೆಯಾದ ಪೈಕಿ ಓರ್ವನ ಹೆಸರು ಶರಫತ್ ಅಲಿ ಎಂದು ತಿಳಿದು ಬಂದಿದ್ದು, ಮತ್ತೊಬ್ಬ ವ್ಯಕ್ತಿಯ...

ನೀಟ್ ಅಕ್ರಮ ಕುರಿತು ಸಿಬಿಐ ತನಿಖೆ ನಡೆಸಬೇಕು: ಶರಣ ಪ್ರಕಾಶ್ ಪಾಟೀಲ್ ಆಗ್ರಹ

ಬೆಂಗಳೂರು: ನೀಟ್ ಪರೀಕ್ಷೆ ಅಕ್ರಮ ಎನ್ ಡಿಎಯ ದೊಡ್ಡ ಹಗರಣ. ನೀಟ್ ಅಕ್ರಮ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ನೀಟ್...

ಮೋದಿ ತೈಲ ಬೆಲೆ ಏರಿಕೆ ಮಾಡಿದಾಗ ಬಿಜೆಪಿಯವರು ಯಾಕೆ ಪ್ರತಿಭಟಿಸಲಿಲ್ಲ?: ಎಂ.ಬಿ.ಪಾಟೀಲ್

ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ನಡೆಸಿದ ಸೈಕಲ್ ಪ್ರತಿಭಟನೆಗೆ ಸಚಿವ ಎಂ.ಬಿ ಪಾಟೀಲ್ ಲೇವಡಿ ಮಾಡಿದ್ದಾರೆ. ಬಿಜೆಪಿ ಅವರು ಸೈಕಲ್ ತುಳಿಯಲಿ ಆರೋಗ್ಯಕ್ಕೆ ಒಳ್ಳೆಯದು ಎಂದು ಟೀಕಿಸಿದ್ದಾರೆ. ಬಿಜೆಪಿ ಪ್ರತಿಭಟನೆ ಬಗ್ಗೆ ಮಾತನಾಡಿದ...
Join Whatsapp