ಟಾಪ್ ಸುದ್ದಿಗಳು

ತೈಲ ದರ ಏರಿಕೆ ಖಂಡಿಸಿ ಸೈಕಲ್ ಜಾಥಾ: ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ವಶಕ್ಕೆ

ಬೆಂಗಳೂರು: ತೈಲ ದರ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ರಸ್ತೆಗಿಳಿದಿದ್ದಾರೆ. ಇಂದು ನಗರದ ಬಿಜೆಪಿ ಕಚೇರಿಯಿಂದ ವಿಧಾನಸೌಧದ ವರೆಗೆ ನಾಯಕರು ಸೈಕಲ್ ಜಾಥಾ ನಡೆಸಿದ್ದು, ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ...

ಬಿಳಿ ಬಣ್ಣದ ಟಿ ಶರ್ಟ್ ಧರಿಸುವ ಕಾರಣ ಬಹಿರಂಗಪಡಿಸಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಬುಧವಾರ ತಮ್ಮ 54ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ವೈಟ್ ಟಿ ಶರ್ಟ್ ಅಭಿಯಾನಕ್ಕೆ ಕೂಡ ಚಾಲನೆ ನೀಡಿದ್ದಾರೆ. ರಾಹುಲ್ ಗಾಂಧಿ ಸದಾ ಬಿಳಿ ಬಣ್ಣದ...

ದರ್ಶನ್ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ: ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ವಿಜಯಲಕ್ಷ್ಮಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಲವು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಕ್ಕೆ...

ಕರ್ನಾಟಕದಲ್ಲಿ ಮತ್ತೆ ಚುನಾವಣೆ ಕಾವು: ಉಪ ಚುನಾವಣೆಗಳಿಗೆ ಉಸ್ತುವಾರಿ ಸಮಿತಿ ರಚಿಸಿದ ಕಾಂಗ್ರೆಸ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹಲವು ವಿಧಾನಸಭಾ ಕ್ಷೇತ್ರದ ಶಾಸಕರು ಸಂಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಹೀಗಾಗಿ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಉಸ್ತುವಾರಿ ಸಮಿತಿಗಳನ್ನ ಕಾಂಗ್ರೆಸ್ ರಚಿಸಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ಸಚಿವ ಚಲುವರಾಯಸ್ವಾಮಿ,...

ತಮಿಳುನಾಡಿನಲ್ಲಿ ಕಳ್ಳಭಟ್ಟಿ ಕುಡಿದು 30 ಮಂದಿ ಮೃತ್ಯು: ಸಿಐಡಿ ತನಿಖೆಗೆ ಸ್ಟಾಲಿನ್ ಆದೇಶ

ಚೆನ್ನೈ: ಕಳ್ಳಭಟ್ಟಿ ಕುಡಿದ ಪರಿಣಾಮ 30 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಅಸ್ವಸ್ಥರ ಚಿಕಿತ್ಸೆ ನಡೆಯುತ್ತಿದೆ.ಅಕ್ರಮ ಮದ್ಯ...

ಬಸ್ ಪ್ರಯಾಣ ದರ ಏರಿಸುವ ಸುಳಿವು ನೀಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಶೀಘ್ರವೇ ಬಸ್ ಪ್ರಯಾಣ ದರ ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, 2014ರಿಂದ ಬಿಎಂಟಿಸಿ 4 ವರ್ಷದಿಂದ...

ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣ: ಎರಡನೇ ಪ್ರಮುಖ ಆರೋಪಿಗೆ ಜಾಮೀನು

ಮಂಗಳೂರು: ಕಾಟಿಪಳ್ಳದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಪ್ರಮುಖ ಆರೋಪಿ ಸುವಿನ್ ಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ. 2022 ಡಿಸೆಂಬರ್ 24 ರಂದು ಸಂಘಪರಿವಾರದ ಕಾರ್ಯಕರ್ತರು ಫ್ಯಾನ್ಸಿ ಅಂಗಡಿಗೆ ರಾತ್ರಿ...

ಟಿ20 ವಿಶ್ವಕಪ್​ 2024: ಸೂಪರ್-8 ಪಂದ್ಯದಲ್ಲಿ ಅಮೆರಿಕ ವಿರುದ್ಧ ಸೌತ್ ಆಫ್ರಿಕಾ ಗೆಲುವು

ಆಂಟಿಗುವಾ: ಅಮೆರಿಕ ವಿರುದ್ಧದ ಟಿ20 ವಿಶ್ವಕಪ್​ 2024 ಸೂಪರ್-8 ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 24 ರನ್​ಗಳಿಂದ ಗೆದ್ದು ಬೀಗಿದೆ. ಕ್ವಿಂಟನ್ ಡಿ ಕಾಕ್ ಅವರ ಭರ್ಜರಿ ಬ್ಯಾಟಿಂಗ್ ಜಯಕ್ಕೆ ಕಾರಣವಾಗಿದೆ‌. ಸರ್ ವಿವಿಯನ್...
Join Whatsapp