ಟಾಪ್ ಸುದ್ದಿಗಳು

ವಿಮಾನ ನಿಲ್ದಾಣದಲ್ಲಿ ಉಮ್ರಾ ಯಾತ್ರಾರ್ಥಿಯಿಂದ ಹಣ ಕಳವು: ಉನ್ನತ ತನಿಖೆಗೆ ತುರವೇ ಒತ್ತಾಯ

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಬದ್ರುದ್ದೀನ್ ಕದಂಬಾರ್ ಎಂಬವರ ಟ್ರಾಲಿ ಬ್ಯಾಗ್‌ನಿಂದ 6 ಲಕ್ಷ ಮೌಲ್ಯದ ಸೌದಿ ರಿಯಾಲ್ ಕಳವು ಆಗಿದ್ದು, ಈ ಬಗ್ಗೆ ಉನ್ನತ ತನಿಖೆಯಾಗಬೇಕೆಂದು ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್...

ದೆಹಲಿಯಲ್ಲಿ ತಾಪಮಾನ ಹೆಚ್ಚಳ: ಕಳೆದ ಎರಡು ದಿನಗಳಲ್ಲಿ ಐವರು ಮೃತ, 12ಕ್ಕೂ ಅಧಿಕ ಜನರು ಗಂಭೀರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಬಿಸಿಲ ತಾಪಕ್ಕೆ ತತ್ತರಿಸಿ ಹೋಗುತ್ತಿದ್ದು, ಕಳೆದ ಎರಡು ದಿನಗಳಲ್ಲಿ ಐವರು ಮೃತರಾಗಿದ್ದಾರೆ. 12ಕ್ಕೂ ಅಧಿಕ ಜನರು ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ. ಬಿಸಿಲ ತಾಪಕ್ಕೆ ಅಸ್ವಸ್ಥಗೊಂಡು...

ಗನ್ ತೋರಿಸಿ ಮಹಿಳಾ ಹೆಡ್‌ ಕಾನ್ಸ್‌ಟೇಬಲ್ ಮೇಲೆ ಅತ್ಯಾಚಾರ: ಇನ್ಸ್‌ಪೆಕ್ಟರ್ ಬಂಧನ

ತೆಲಂಗಾಣ: ಗನ್ ತೋರಿಸಿ ಮಹಿಳಾ ಹೆಡ್‌ ಕಾನ್ಸ್‌ಟೇಬಲ್ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ತೆಲಂಗಾಣದ ಪೊಲೀಸ್ ಇನ್ಸ್‌ಪೆಕ್ಟರ್‌ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಘಟನೆ ತೆಲಂಗಾಣದ ಜಯಶಂಕರ ಭೂಪಲಪಲ್ಲಿ ಜಿಲ್ಲೆಯಲ್ಲಿ ನಡೆದಿದ್ದು, ಆರೋಪಿ ಕಾಲೇಶ್ವರಂ ಪೊಲೀಸ್...

124 ಮೇಕೆಗಳನ್ನು ಖರೀದಿಸಿ ಬಕ್ರೀದ್‌ಗೆ ಬಲಿಯಾಗದಂತೆ ತಡೆದ ಜೈನರಿಗೆ ಒಂದು ಪತ್ರ

ನವದೆಹಲಿ: ದೆಹಲಿಯಲ್ಲಿ ಜೈನ ಸಮುದಾಯದ ಕೆಲವರು ಮುಸ್ಲಿಮರಂತೆ ಟೊಪ್ಪಿ ಧರಿಸಿಕೊಂಡು ಹೋಗಿ 124 ಮೇಕೆಗಳನ್ನು ಖರೀದಿಸಿ ಅವುಗಳನ್ನು ಬಕ್ರೀದ್ ಗೆ ಬಲಿಯಾಗದಂತೆ ತಡೆದಿದ್ದಾರೆ ವರದಿಯಾಗಿದೆ. ಈ ಘಟನೆಗೆ ಪ್ರತಿಕ್ರಿಯೆಯಾಗಿ ಮುಂಬೈನ ಲೇಖಕ, ಸಾಮಾಜಿಕ...

ಪೊಲೀಸ್ ಠಾಣೆಗೆ ಹಾಜರಾದ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇಂದು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಇದೇ ಠಾಣೆಯಲ್ಲಿ ಅವರ ಪತಿ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದು, ಇದೇ ಮೊದಲ...

ಗುಡ್ಡ ಕುಸಿದು ಮನೆಗೆ ಬಿದ್ದ ಪರಿಣಾಮ ಮೂವರು ಅಪ್ರಾಪ್ತರು ಸೇರಿದಂತೆ ಒಂದೇ ಕುಟುಂಬದ ಐವರು ಮೃತ

ಗುವಾಹಟಿ: ಅಸ್ಸಾಂನ ಕರೀಮ್‌ಗಂಜ್‌ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ ಕುಸಿದು ಮನೆಯೊಂದಕ್ಕೆ ಬಿದ್ದ ಪರಿಣಾಮ ಮೂವರು ಅಪ್ರಾಪ್ತರು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ನೆಸ್ಸಾ (55) ಮತ್ತು ಆಕೆಯ ಮಕ್ಕಳಾದ ಸಾಹಿದಾ...

ಜುಲೈ 3ರವರೆಗೆ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ 3ರವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಇಂದು ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ...

ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಅಶ್ವಿನಿ ವೈಷ್ಣವ್ ಜೊತೆಗೆ ಹೆಚ್‌’ಡಿಕೆ ಚರ್ಚೆ

ನವದೆಹಲಿ: ರಾಜ್ಯದ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಹೆಚ್‌ ಡಿಕೆ ರಾಜ್ಯದ...
Join Whatsapp