ಟಾಪ್ ಸುದ್ದಿಗಳು

ರೇಣುಕಾಸ್ವಾಮಿ ಹತ್ಯೆ; SPP ಬದಲಾವಣೆಗೆ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎಸ್‌ಪಿಪಿ ಬದಲಾವಣೆಗೆ ಸರ್ಕಾರದ ಮೇಲೆ ಯಾವುದೇ ಒತ್ತಡಗಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸರ್ಕಾರ ನೇಮಿಸಿರುವ ಎಸ್‌ಪಿಪಿ ಪ್ರಸನ್ನಕುಮಾರ್‌ ಅವರನ್ನು ಬದಲಿಸುವಂತೆ ಯಾವುದೇ ಒತ್ತಡಗಳೂ...

ದೆಹಲಿಯ ನೀರಿನ ಸಮಸ್ಯೆ ಬಗೆಹರಿಯದಿದ್ದರೆ ಅನಿರ್ದಿಷ್ಟಾವಧಿ ಉಪವಾಸ: ಅತಿಶಿ

ದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ನೀರಿನ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಾಗಿ ದೆಹಲಿ ಜಲ ಸಚಿವೆ ಅತಿಶಿ ಬುಧವಾರ ಹೇಳಿದ್ದಾರೆ. ಒಂದು ವೇಳೆ ಸಮಸ್ಯೆಯನ್ನು ಪರಿಹರಿಸದಿದ್ದರೆ ಶುಕ್ರವಾರದಿಂದ...

ನಾನೀಗ ಸೆಂಟ್ರಲ್ ಮಿನಿಸ್ಟರ್, ದರ್ಶನ್ ಬಗ್ಗೆ ಚರ್ಚೆ ಮಾಡಲ್ಲ: ಕುಮಾರಸ್ವಾಮಿ

ಹುಬ್ಬಳ್ಳಿ: ನಾನು ಕೇಂದ್ರ ಸಚಿವನಾಗಿ ದರ್ಶನ ಕೇಸ್ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಕಾನೂನು ವ್ಯಾಪ್ತಿಯಲ್ಲಿ ಯಾರು ಕೂಡ ದೊಡ್ಡವರಲ್ಲ. ಕಾನೂನು ಬಾಹಿರ ಕೃತ್ಯಗಳಿಗೆ ಕಾನೂನು ರೀತಿಯಲ್ಲಿ ಕ್ರಮವನ್ನು ಜರುಗಿಸಬೇಕು ಎಂದು ಕೇಂದ್ರ...

ಮೋದಿ ಸರ್ಕಾರ ಸೇರಿದ ಕುಮಾರಸ್ವಾಮಿ: ಹೊಸ ಪಕ್ಷ ಸ್ಥಾಪನೆಗೆ ಕೇರಳ ಜೆಡಿಎಸ್‌ ನಿರ್ಧಾರ

ತಿರುವನಂತಪುರಂ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನೇತೃತ್ವದ ಜೆಡಿಎಸ್ ಪಕ್ಷದಿಂದ ದೂರ ಉಳಿಯಲು ಹಾಗೂ ಹೊಸ ಪಕ್ಷ ಸ್ಥಾಪಿಸಲು ಕೇರಳ ಜೆಡಿಎಸ್ ನಿರ್ಧರಿಸಿದೆ. ಸಚಿವ ಸೇರಿದಂತೆ ಪಕ್ಷದ ಇಬ್ಬರು ಶಾಸಕರು ಅನರ್ಹಗೊಳ್ಳುವ ಭೀತಿಯಿಂದ...

ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ: ಪರಮೇಶ್ವರ್‌

ಬೆಂಗಳೂರು: ಈಗಾಗಲೇ ತೈಲ ದರ ಹೆಚ್ಚಳ ಆದೇಶ ಹೊರಡಿಸಿದ್ದೇವೆ. ದರ ಹೆಚ್ಚಾದ ಬಳಿಕ ಜನರೂ ಕೂಡ ಪೆಟ್ರೋಲ್, ಡೀಸೆಲ್ ಹಾಕಿಸಿಕೊಳ್ತಿದ್ದಾರೆ. ಈಗ ಯಾವುದೇ ಕಾರಣಕ್ಕೂ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದು...

ಬಜೆಟ್ ಸಭೆಯಲ್ಲಿ ಭಾಗವಹಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವೆ ನಿರ್ಮಲಾ ಪತ್ರ

ಬೆಂಗಳೂರು: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈನಲ್ಲಿ ಬಜೆಟ್‌ ಮಂಡಿಸಲಿದ್ದಾರೆ. ಈ ಬೆನ್ನಲ್ಲೆ ಕರ್ನಾಟಕದ ಸಿಎಂ ಸಿದ್ದರಾಮಯ್ಯಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಪತ್ರ ಬರೆದು...

ನಟ ಪ್ರಥಮ್ ಗೆ ಜೀವ ಬೆದರಿಕೆ ಕರೆ: ಪೊಲೀಸರಿಗೆ ದೂರು

ಬೆಂಗಳೂರು: ಬೆದರಿಕೆ ಕರೆ ಮಾಡಿದವರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ನಟ ಪ್ರಥಮ್ ದೂರು ದಾಖಲಿಸಿದ್ದಾರೆ. ಅಂಧಾಭಿಮಾನಿಗಳಿಂದ ನಿರಂತರ ಕರೆಗಳು ಮಾಡಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿ ಜ್ಞಾನಭಾರತಿ ಪೊಲೀಸ್ ಠಾಣೆಗೆ ಪ್ರಥಮ್...

ಫುಟ್‌ ಪಾತ್‌ ನಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಕಾರು ಹರಿಸಿ ಹತ್ಯೆ: ಸಂಸದನ ಪುತ್ರಿಗೆ ಜಾಮೀನು!

ಚೆನ್ನೈ: ರಾಜ್ಯಸಭಾ ಸಂಸದರ ಮಗಳು ಪಾದಚಾರಿ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ತನ್ನ ಕಾರು ಹರಿಸಿ, ಆತ ಮೃತಪಟ್ಟಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಹಿಟ್‌ ಆ್ಯಂಡ್​ ರನ್ ಪ್ರಕರಣದಲ್ಲಿ ರಾಜ್ಯಸಭಾ ಸಂಸದರ ಪುತ್ರಿಗೆ ಜಾಮೀನು...
Join Whatsapp