ಟಾಪ್ ಸುದ್ದಿಗಳು

ಹರ್ಯಾಣದಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್​ ಗೆ ಆಘಾತ: ಪುತ್ರಿ ಜತೆ ಬಿಜೆಪಿಗೆ ಸೇರ್ಪಡೆಯಾದ ಕಿರಣ್​ ಚೌಧರಿ

ನವದೆಹಲಿ: ಹರ್ಯಾಣದ ಕಾಂಗ್ರೆಸ್​ ಶಾಸಕಿ ಕಿರಣ್​ ಚೌಧರಿ ತಮ್ಮ ಮಗಳು ಶೃತಿ ಚೌಧರಿ ಜತೆಗೆ ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ವಿಧಾನಸಭಾ ಚುನಾವಣೆಗೂ ಮುನ್ನ ಮಾಡಿದ ಈ ನಿರ್ಧಾರ ಕಾಂಗ್ರೆಸ್​ ಗೆ ಪೆಟ್ಟು ಕೊಟ್ಟಂತಾಗಿದೆ. ಕಿರಣ್...

ಮಕ್ಕಾದಲ್ಲಿ ಬಿಸಿಲಿನ ತಾಪ: 235 ಹಜ್ ಯಾತ್ರಾರ್ಥಿಗಳು ಮೃತ್ಯು

ಸೌದಿ: ಹಜ್ ಯಾತ್ರೆಯ ಸಂದರ್ಭದಲ್ಲಿ ಸುಡು ಬಿಸಿಲ ಬೇಗೆಗೆ 235ಕ್ಕೂ ಹೆಚ್ಚು ಹಜ್ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಖಲೀಜ್ ಟೈಮ್ಸ್ ವರದಿ ಮಾಡಿದೆ. ಮೃತಪಟ್ಟವರಲ್ಲಿ ಹಲವರು ಈಜಿಪ್ಟ್ ದೇಶದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಬಹುತೇಕ ಮಂದಿ...

ಮುಂಬೈ: 50 ಕ್ಕೂ ಅಧಿಕ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆ

ಮುಂಬೈನ 50 ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ. ಜಸ್ಲೋಕ್ ಆಸ್ಪತ್ರೆ, ರಹೇಜಾ ಆಸ್ಪತ್ರೆ, ಸೆವೆನ್ ಹಿಲ್ಸ್ ಆಸ್ಪತ್ರೆ, ಕೊಹಿನೂರ್ ಆಸ್ಪತ್ರೆ, ಕೆಇಎಂ ಆಸ್ಪತ್ರೆ, ಜೆಜೆ ಆಸ್ಪತ್ರೆ ಮತ್ತು ಸೇಂಟ್...

ಉಪ್ಪಿನಂಗಡಿ: ಮಹಿಳೆಯ ಕೊಲೆ ಪ್ರಕರಣ; ಬಾಲಕನ ಬಂಧನ

ಉಪ್ಪಿನಂಗಡಿ: ರವಿವಾರ ಮೃತಪಟ್ಟ ಹೇಮಾವತಿ (37) ಪ್ರಕರಣವನ್ನು ಕೊಲೆ ಎಂದು ತೀರ್ಮಾನಿಸಿರುವ ಪೊಲೀಸರು, ಈ ಸಂಬಂಧ ಅಪ್ರಾಪ್ತ ವಯಸ್ಕನನ್ನು ಬಂಧಿಸಿದ್ದಾರೆ. ಹೇಮಾವತಿ ಅವರ ಮನೆಯಲ್ಲಿ ರಾತ್ರಿ ತಂಗಿದ್ದ ಅಕ್ಕನ ಮಗ, 10ನೇ ತರಗತಿ ವಿದ್ಯಾರ್ಥಿಯೇ...

ಬಿಹಾರದ ಸೇತುವೆ ಕುಸಿತಕ್ಕೆ ನಾವು ಹೊಣೆಯಲ್ಲ: ನಿತಿನ್ ಗಡ್ಕರಿ

ನವದೆಹಲಿ: ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಉದ್ಘಾಟನೆಗೆ ಸಿದ್ಧವಾಗಿದ್ದ ಸೇತುವೆ ಕುಸಿದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇಲ್ಲಿ ಕುಸಿದಿರುವ ಸೇತುವೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಡಿಯಲ್ಲಿ ನಿರ್ಮಿಸಲಾಗಿಲ್ಲ ಎಂದು ಕೇಂದ್ರ...

ಇರಾನ್: ಭೂಕಂಪದಲ್ಲಿ ಕನಿಷ್ಠ ನಾಲ್ಕು ಜನರು ಮೃತ

ಇರಾನ್: ಇರಾನಿನ ಈಶಾನ್ಯ ನಗರ ಕಶ್ಮಾರ್ನಲ್ಲಿ ಮಂಗಳವಾರ ಸಂಭವಿಸಿದ 4.9 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 120 ಜನರು ಗಾಯಗೊಂಡಿದ್ದಾರೆ ಎಂದು ಅಲ್ಲಿನ ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಮಧ್ಯಾಹ್ನ...

ಇವಿಎಂ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ: ಡಿಕೆಶಿ

ಬೆಂಗಳೂರು: ಇವಿಎಂ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧ ಹಾಗೂ ಬಿಬಿಎಂಪಿ ಮುಖ್ಯ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ...

ನಟ ದರ್ಶನ್ ಮನೆ ಶೀಘ್ರದಲ್ಲೇ ಡೆಮಾಲಿಸ್: ಸುಳಿವು ನೀಡಿದ ಡಿಸಿಎಂ, ಬಿಬಿಎಂಪಿ ಮುಖ್ಯ ಆಯುಕ್ತ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.. ಕೊಲೆ ಕೇಸ್‌ನಲ್ಲಿ ಕಾನೂನು ಕುಣಿಕೆ ಬಿಗಿಯಾಗುತ್ತಿರೋ ಹೊತ್ತಲ್ಲೇ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಮನೆ ಡೆಮಾಲಿಸ್ ಆಗುವ...
Join Whatsapp