ಟಾಪ್ ಸುದ್ದಿಗಳು

ಐಸಿಸಿ ಟಿ20 ವಿಶ್ವಕಪ್: ಇಂದಿನಿಂದ ಸೂಪರ್ 8 ಸೆಣಸಾಟ

17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಟ್ರೋಫಿ ಜಯಿಸುವ ವಿಶ್ವಾಸದಲ್ಲಿರುವ ಟೀಮ್ ಇಂಡಿಯಾ ಸೇಂಟ್ ವಿನ್ಸೆಂಟ್: 20 ತಂಡಗಳೊಂದಿಗೆ ಆರಂಭಗೊಂಡ 9ನೇ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟ್ರೋಫಿಯಲ್ಲಿ ಎಂಟು ತಂಡಗಳು ಮಾತ್ರ ಮುಂದಿನ...

ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟಗೊಂಡು ವೃದ್ಧ ಮೃತ

ಕಣ್ಣೂರು: ಜಮೀನಿನಲ್ಲಿ ಬಾಂಬ್‌ ಸ್ಫೋಟಗೊಂಡು 86 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ತಲಸ್ಸೇರಿ ಬಳಿಯಲ್ಲಿ ನಡೆದಿದೆ. ಕುಡಕ್ಕಲಮ್‌ ಗ್ರಾಮದ ಆಯಿನಾತ್‌ ವೇಲಾಯುಧನ್‌ ಅವರು ಮೃತರು. ಆಯಿನಾತ್‌ ವೇಲಾಯುಧನ್‌ ಅವರು ಜಮೀನಿನಲ್ಲಿ ತೆಂಗಿನಕಾಯಿ...

ಪಾಕಿಸ್ತಾನ ಸೇನೆಯ ನಿವೃತ್ತ ಬ್ರಿಗೇಡಿಯರ್ ಅಮೀರ್ ಹಂಝ ಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನ ಸೇನೆಯ ನಿವೃತ್ತ ಬ್ರಿಗೇಡಿಯರ್ ಅಮೀರ್ ಹಂಝ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೀಲಂ ಪ್ರದೇಶದ ಲೀಲಾ ಇಂಟರ್‌ಚೇಂಜ್‌ನಲ್ಲಿ ನಡೆದಿದೆ. ಘಟನೆಯ ವೇಳೆ ಬ್ರಿಗೇಡಿಯರ್ ಹಂಝ ಅವರು...

ಬೆಂಗಳೂರಿನಲ್ಲಿ 1,400 ಕೋಟಿ ರೂ. ಹೂಡಿಕೆ ಮಾಡಲಿರುವ ಶ್ರೀಲಂಕಾದ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ 1,400 ಕೋಟಿ ರೂ. ಹೂಡಿಕೆ ಮಾಡಿ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದಾರೆ. ಮುತ್ತಯ್ಯ ಮುರಳೀಧರನ್ ಹಂತಹಂತವಾಗಿ ಒಟ್ಟು...

ಸಂಸತ್ತಿಗೆ ಪ್ರಬಲ ವ್ಯಕ್ತಿ ಬಂದಂತಾಗುತ್ತದೆ: ಪ್ರಿಯಾಂಕ ಗಾಂಧಿ ಸ್ಪರ್ಧೆಗೆ ಶಶಿ ತರೂರ್ ಸಂತಸ

ತಿರುವನಂತಪುರಂ: ಪ್ರಿಯಾಂಕ ಗಾಂಧಿ ಕೇರಳದ ವಯನಾಡ್‌ನಿಂದ ಸ್ಪರ್ಧೆ ಖಚಿತವಾಗುತ್ತಿದ್ದಂತೆ ಹಿರಿಯ ಕಾಂಗ್ರೆಸ್​ ನಾಯಕ, ತಿರುವನಂಪುರಂ ಸಂಸದ ಶಶಿ ತರೂರ್​, ಸಂಸತ್ತಿಗೆ ಒಬ್ಬ ಪ್ರಬಲ ವ್ಯಕ್ತಿ ಬಂದಂತಾಗುತ್ತದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಪ್ರಿಯಾಂಕ ಗಾಂಧಿ ಅವರು...

ಉದ್ಘಾಟನೆಗೆ ದಿನಗಳಿರುವಾಗ 12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಸೇತುವೆ ಕುಸಿತ

ಪಾಟ್ನಾ: 12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಸೇತುವೆಯೊಂದು ಉದ್ಘಾಟನೆಗೆ ದಿನಗಳಿರುವಾಗ ಕುಸಿದು ಬಿದ್ದ ಆತಂಕಕಾರಿ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ಸೇತುವೆ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಆಗಿದ್ದು,...

4 ಓವರ್ ಮೇಡನ್‌, 3 ವಿಕೆಟ್‌: ಲಾಕಿ ಫರ್ಗುಸನ್ ವಿಶ್ವದಾಖಲೆ

ಟ್ರಿನಿಡಾಡ್: ಟಿ20 ಕ್ರಿಕೆಟ್‌ನಲ್ಲಿ ಒಂದು ಮೇಡನ್‌ ಓವರ್ ಬಂದರೂ ಗಮನ ಸೆಳೆಯುತ್ತದೆ. ಆದರೆ ನ್ಯೂಜಿಲೆಂಡ್‌ನ ವೇಗದ ಬೌಲರ್ ಲಾಕಿ ಲಾಕಿ ಫರ್ಗುಸನ್ ತನ್ನ ಕೋಟಾದ 4 ಓವರ್‌ ಮೇಡನ್‌ ಮಾಡಿ 3 ವಿಕೆಟ್‌...

ಹಾಡಹಗಲೇ ನಡುರಸ್ತೆಯಲ್ಲಿ ಸ್ಪ್ಯಾನರ್‌ನಿಂದ ಹೊಡೆದು ಯುವತಿಯ ಬರ್ಬರ ಹತ್ಯೆ

ಮುಂಬೈ: ಹಾಡಹಗಲೇ ನಡುರಸ್ತೆಯಲ್ಲಿ ಯುವಕನೋರ್ವ ಯುವತಿಯನ್ನು ಸ್ಪ್ಯಾನರ್‌ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ವಾಸೈನ ಚಿಂಚ್‌ಪಾಡದಲ್ಲಿ ಇಂದು ಮುಂಜಾನೆ ನಡೆದಿದೆ. ಭೀಕರವಾಗಿ ದಾಳಿಗೊಳಪಟ್ಟ ಯುವತಿ ನರಳಿ ನರಳಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....
Join Whatsapp