ಟಾಪ್ ಸುದ್ದಿಗಳು

ವಿಜಯಪುರ: ಕೆರೆಯಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಬಾಲಕರು ಸಾವು

ವಿಜಯಪುರ: ಕೆರೆಯಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ವಿಜಯಪುರ ತಾಲೂಕಿನ ದ್ಯಾಬೇರಿಯಲ್ಲಿ ನಡೆದಿದೆ. ರೋಹಿತ್ ಅನಿಲ್ ಚವಾಣ್ (8) ವಿಜಯ್ ಪಿಂಟು ಚವ್ಹಾಣ್ (16) ಮೃತರು. ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ...

ತಪ್ಪು ಮಾಡಿಲ್ಲವೆಂದು ನೀನು ಹೇಗೆ ಸಾರ್ವಜನಿಕವಾಗಿ ಹೇಳುತ್ತೀಯ?: ದರ್ಶನ್ ಪರ ವಕೀಲಗೆ ಬಾರ್ ಕೌನ್ಸಿಲ್ ಮಾಜಿ ಉಪಾಧ್ಯಕ್ಷ ತರಾಟೆ

ಚಿಕ್ಕಮಗಳೂರು: ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಬಂಧನವಾಗಿರುವ ನಟ ದರ್ಶನ್ ಅಂಡ್ ಗ್ಯಾಂಗ್‌ನ ಪರವಾಗಿ ವಾದ ಮಾಡುತ್ತಿರುವ ಲಾಯರ್ ಆಗಿರಲು ಅನ್‌ಫಿಟ್ ಎಂದು ಬಾರ್ ಕೌನ್ಸಿಲ್ ಮಾಜಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್...

ಪೂಂಜಾಗೆ ಸ್ವಲ್ಪವಾದರೂ ಮೆದುಳು ಇದ್ದರೆ ಹೈನು ಸೀಸನ್ ಬಗ್ಗೆ ಅಂಕಿ ಅಂಶ ಕಲೆ ಹಾಕಿ ತಿಳಿಯಲಿ: ಕೆ. ಅಶ್ರಫ್

ಮಂಗಳೂರು: ಇಂಧನ ದರ ಏರಿಕೆ ಮಾಡಿ ಬಂದ ಆದಾಯದಲ್ಲಿ ಮುಸ್ಲಿಮರಿಗೆ ಬಕ್ರೀದ್ ಹಬ್ಬದ ಗಿಫ್ಟ್ ನೀಡುತ್ತಿದ್ದಾರೆ ಎಂಬ ಶಾಸಕ ಹರೀಶ್ ಪೂಂಜಾ ಹೇಳಿಕೆಗೆ ಮಾಜಿ‌ ಮೇಯರ್ ಕೆ. ಅಶ್ರಫ್ ತಿರುಗೇಟು ನೀಡಿದ್ದಾರೆ. ಪೂಂಜಾ ಅವರಿಗೆ...

ಮಹಾರಾಷ್ಟ್ರ, ಮಧ್ಯಪ್ರದೇಶಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ತೈಲ ಬೆಲೆ ಕಡಿಮೆಯಿದೆ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಜಿಎಸ್​ಟಿ ವ್ಯವಸ್ಥೆ ಜಾರಿಗೊಳಿಸಿದ ನಂತರ...

ಜುಲೈ12ರಂದು ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ

ಬೆಂಗಳೂರು: ಜುಲೈ12ರಂದು ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ನಡೆಸಲಾಗುತ್ತಿದೆ ಚುನಾವಣಾಧಿಕಾರಿಗಳು ಹೇಳಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್ ಸ್ಥಾನಕ್ಕೆ ಈ ಉಪ ಚುನಾವಣೆ...

ವಿಜಯೇಂದ್ರ ಗ್ಯಾಂಗ್ ನಾಟಕವಾಡುತ್ತಿದೆ: ಎಂ ಬಿ ಪಾಟೀಲ್

ಬೆಂಗಳೂರು: ಮೋದಿ ಅಧಿಕಾರಕ್ಕೆ ಬಂದ ನಂತರ ಅಡುಗೆ ಅನಿಲ 400 ರೂ., ಪೆಟ್ರೋಲ್ 38 ರೂ. ಮತ್ತು ಡೀಸೆಲ್‌ 35 ರೂ. ಹೆಚ್ಚಿಸಿದಾಗ ತೆಪ್ಪಗಿದ್ದ ಬಿಜೆಪಿಯ ಅಶೋಕ್ ಮತ್ತು ವಿಜಯೇಂದ್ರ ಗ್ಯಾಂಗ್ ಈಗ...

ಅಸ್ಸಾಂ: 48 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಅಸ್ಸಾಂ: ಪೊಲೀಸರು ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಭಾರೀ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡಿದ್ದು, ಮೂವರನ್ನು ಬಂಧಿಸಿದ ಘಟನೆ ಅಸ್ಸಾಂನ ಶಿವಸಾಗರ್‌ ಮತ್ತು ಕರ್ಬಿ ಅಂಗ್ಲಾಂಗ್‌ ಜಿಲ್ಲೆಯಲ್ಲಿ ನಡೆದಿದೆ. ಶಿವಸಾಗರ್‌ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಮೊದಲ...

ನೀಟ್-ಯುಜಿ 2024: ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ನೋಟಿಸ್

ನವದೆಹಲಿ: ಎನ್‌ಇಇಟಿ-ಯುಜಿ 2024ರ ಪರೀಕ್ಷೆಯನ್ನು ರದ್ದು ಮಾಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಇಂದು ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ. ಅಕ್ರಮದ ಮೂಲಕ...
Join Whatsapp