ಟಾಪ್ ಸುದ್ದಿಗಳು

ಗ್ಯಾಸ್ ಚೇಂಬರ್ ಪ್ರವೇಶಿಸಿದಂತಾಯಿತು: ದೆಹಲಿ ಮಾಲಿನ್ಯದ ಬಗ್ಗೆ ಪ್ರಿಯಾಂಕಾ ಗಾಂಧಿ ಟೀಕೆ

ನವದೆಹಲಿ: ದೆಹಲಿ ವಾಯು ಮಾಲಿನ್ಯದ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ. ವಯನಾಡ್ ನಿಂದ ದೆಹಲಿಗೆ ಬಂದಿಳಿದಾಗ ಗ್ಯಾಸ್ ಚೇಂಬರ್ ಗೆ ಪ್ರವೇಶಿಸಿದ ಅನುಭವವಾಯಿತು ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ವಯನಾಡ್ ಲೋಕಸಭಾ...

ಎಎಪಿ ಶಾಸಕ ಅಮಾನತುಲ್ಲಾ ಖಾನ್ ಗೆ ರಿಲೀಫ್: ನ್ಯಾಯಾಂಗ ಬಂಧನದಿಂದ ಬಿಡುಗಡೆಗೆ ಕೋರ್ಟ್ ಆದೇಶ

ನವದೆಹಲಿ: ದೆಹಲಿ ವಕ್ಫ್ ಬೋರ್ಡ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಪ್ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ಇಲ್ಲಿನ ನ್ಯಾಯಾಲಯ ಗುರುವಾರ ಆದೇಶಿಸಿದ್ದು,...

ಶಾಸಕರಿಗೆ ಹಣದ ಆಮಿಷ; ಹಗರಣ ಮುಚ್ಚಿಡಲು ಸಿಎಂ ಹೆಣೆದ ಸುಳ್ಳಿನ ಕಂತೆ: ವಿಜಯೇಂದ್ರ

ಬೆಂಗಳೂರು: ಬಿಜೆಪಿಯವರು ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಶಾಸಕರಿಗೆ ತಲಾ ₹50 ಕೋಟಿ ಆಮಿಷವೊಡ್ಡಿದ್ದಾರೆ ಎನ್ನುವ ಸಿಎಂ ಸಿದ್ದರಾಮಯ್ಯ ಅವರ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ...

ಮಂಗಳೂರು ಮೂಲದ ಉದ್ಯಮಿಯಿಂದ ನೇಪಾಳದಲ್ಲಿ ಮಸೀದಿ ನಿರ್ಮಾಣ

ನೇಪಾಳ: ಮಂಗಳೂರಿನ ಸುರತ್ಕಲ್ ಮೂಲದ ಉದ್ಯಮಿಯೊಬ್ಬರು ನೇಪಾಳದಲ್ಲಿ ಮಸೀದಿ ನಿರ್ಮಾಣ ಮಾಡಿದ್ದಾರೆ. ಸುರತ್ಕಲ್, ಕೃಷ್ಣಾಪುರ ನಿವಾಸಿಯಾಗಿರುವ ಮುಹಮ್ಮದ್ ಹನೀಫ್ ತಂದೆ ತಾಯಿ ಹೆಸರಿನಲ್ಲಿ ಮಸೀದಿ ನಿರ್ಮಾಣ ಮಾಡಿಸಿದ್ದಾರೆ. ತಂದೆ ಮೊಹಿಯುದ್ದೀನ್  ಹಾಗೂ ತಾಯಿ ಬಿಫಾತಿಮ ಹೆಸರಲ್ಲಿ ನೇಪಾಳದ...

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ರಾಯ್ ಪುರ: ಕೋಲ್ಕತ್ತಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಗುರುವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆ ವಿಮಾನ ರಾಯ್ ಪುರ್ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. '187 ಪ್ರಯಾಣಿಕರು...

ಮೋದಿ ಬಡವರನ್ನು ಬೆಳೆಸುವ ಬದಲು ಅದಾನಿಯನ್ನು ಬೆಳೆಸುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಕಲಬುರಗಿ: ಮೋದಿ ಬಡವರನ್ನು ಬೆಳೆಸುವ ಬದಲು ಅದಾನಿಯನ್ನು ಬೆಳೆಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಇಂದು ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಸರಕಾರ ರಚನೆ ಸಮಯದಲ್ಲಿ ಅದಾನಿ ಮನೆಯಲ್ಲಿ...

ಬಾಬಾ ಸಿದ್ದೀಕಿ ಸಾವು ಖಚಿತಪಡಿಸಿಕೊಳ್ಳಲು 30ನಿಮಿಷ ಆಸ್ಪತ್ರೆ ಬಳಿ ಕಾದಿದ್ದ ಶೂಟರ್

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿ ಮೇಲೆ ಗುಂಡು ಹಾರಿಸಿದ ಬಳಿಕ ಅವರ ಸಾವನ್ನು ಖಚಿತಪಡಿಸಿಕೊಳ್ಳಲು ಆಸ್ಪತ್ರೆಯ ಹೊರಗೆ ಕಾಯುತ್ತಿದ್ದೆ ಎಂದು ಹತ್ಯೆಯ ಪ್ರಮುಖ ಆರೋಪಿ ಶಿವ ಕುಮಾರ್ ಗೌತಮ್ ವಿಚಾರಣೆ...

ನಾನಾಗಿದ್ರೆ ಸಿದ್ದರಾಮಯ್ಯನ ಕಪಾಳಕ್ಕೆ ಹೊಡಿತಿದ್ದೆ: ಅಭಿನವ ಸಂಗನಬಸವ ಸ್ವಾಮಿ ಅವಹೇಳನಕಾರಿ ಹೇಳಿಕೆ

ವಿಜಯಪುರ: ಸಿಎಂ ಸಿದ್ದರಾಮಯ್ಯ ಲಫಂಗ ಇದ್ದಾನೆ, ಮೀಸಲಾತಿ ನೀಡಲ್ಲ ಎಂದು ಕೂಲಡಸಂಗಮ ಶ್ರೀಗಳಿಗೆ ನಾನು ಹೇಳಿದ್ದೆ ಎಂದು ಮನಗೂಳಿಯ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕೊಲ್ಹಾರದ...
Join Whatsapp