ಟಾಪ್ ಸುದ್ದಿಗಳು

ಮೋದಿ ಮತ್ತು ಪೋಪ್ ಫ್ರಾನ್ಸಿಸ್ ಭೇಟಿಯನ್ನು ವ್ಯಂಗ್ಯ ಮಾಡಿ ಕಾಂಗ್ರೆಸ್ ಹಾಕಿದ ಪೋಸ್ಟ್ ಡಿಲೀಟ್

ನವದೆಹಲಿ: ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪೋಪ್ ಫ್ರಾನ್ಸಿಸ್ ಅವರ ಭೇಟಿಯನ್ನು ಅಣಕಿಸಿ ಕಾಂಗ್ರೆಸ್ ಪಕ್ಷದ ಕೇರಳ ಘಟಕ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದ ಪೋಸ್ಟನ್ನು ಡಿಲೀಟ್ ಮಾಡಲಾಗಿದೆ....

ವಯನಾಡ್ ಲೋಕಸಭಾ ಕ್ಷೇತ್ರ ಪ್ರಿಯಾಂಕ ಗಾಂಧಿಗೆ ಬಿಟ್ಟುಕೊಡಲಿರುವ ರಾಹುಲ್ ಗಾಂಧಿ

ನವದೆಹಲಿ: ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡ್ ಕ್ಷೇತ್ರವನ್ನು ತ್ಯಜಿಸಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಸಿಐಡಿ ಕಚೇರಿಯಲ್ಲಿ ಒಂದೇ ಬಾರಿಗೆ ವಿಚಾರಣೆಗೆ ಹಾಜರಾದ 3 ರಾಜಕೀಯ ನಾಯಕರು

ಬೆಂಗಳೂರು: ರಾಜ್ಯದ ಮೂರು ರಾಜಕೀಯ ನಾಯಕರು ಇಂದು ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಒಂದೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರೆ,ಮೈಸೂರಿನ ಕೆ.ಆರ್.ನಗರ ಮಹಿಳೆ...

ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿದ್ದಾಗಲೇ ಮಾಜಿ ಎಂಎಲ್‌ಸಿ ಎಂಬಿ ಭಾನುಪ್ರಕಾಶ್ ನಿಧನ

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯ ವೇಳೆಯೇ ಮಾಜಿ ಎಂಎಲ್‌ಸಿ ಬಿಜೆಪಿಯ ಹಿರಿಯ ನಾಯಕ ಎಂಬಿ ಭಾನುಪ್ರಕಾಶ್ ನಿಧನರಾಗಿದ್ದಾರೆ. ಪೆಟ್ರೋಲ್-ಡೀಸೆಲ್‌ಗೆ ಬೆಲೆ ಏರಿಕೆಯ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅವರು ಹಠಾತ್...

ಐತಿಹಾಸಿಕ ಜಾಮಾ ಮಸೀದಿಯಲ್ಲಿ ಸತತ ಆರನೇ ವರ್ಷವೂ ಈದ್ ಪ್ರಾರ್ಥನೆಗೆ ಅವಕಾಶ ನಿರಾಕರಣೆ

ನವದೆಹಲಿ: ಹಳೆಯ ನಗರದ ಐತಿಹಾಸಿಕ ಜಾಮಾ ಮಸೀದಿಯಲ್ಲಿ ಸತತ ಆರನೇ ವರ್ಷವೂ ಈದ್ ಪ್ರಾರ್ಥನೆಗೆ ಅವಕಾಶ ನಿರಾಕರಿಸಲಾಗಿದೆ ಎಂದು ಅಂಜುಮನ್ ಔಕಾಫ್ ಜಾಮಾ ತಿಳಿಸಿದೆ. ಇಂದು ಫಜ್ರ್ ಪ್ರಾರ್ಥನೆಯ ನಂತರ ಪೊಲೀಸ್ ಸಿಬ್ಬಂದಿ ಶ್ರೀನಗರದ...

ಪ.ಬಂಗಾಳ ಎಕ್ಸ್‌ಪ್ರೆಸ್‌ ರೈಲು ಮತ್ತು ಗೂಡ್ಸ್ ರೈಲು ಡಿಕ್ಕಿ: 15 ಮಂದಿ ಮೃತ

ಪ. ಬಂಗಾಳ: ಎಕ್ಸ್‌ಪ್ರೆಸ್‌ ರೈಲು ಮತ್ತು ಗೂಡ್ಸ್ ರೈಲು ಡಿಕ್ಕಿ ಹೊಡೆದು 15 ಮಂದಿ ಮೃತಪಟ್ಟು ಘಟನೆ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದಿದೆ. ಉತ್ತರ ಬಂಗಾಳದ ನ್ಯೂ ಜಲ್‌ಪಾಯ್‌ಗುರಿ ನಿಲ್ದಾಣಕ್ಕೆ ಕೆಲವೇ ಕಿ.ಮೀ...

ಕೊಲೆ ಪ್ರಕರಣದಲ್ಲಿ ಭಾಗಿಯಾದ 7 ಮಂದಿಗೆ ದರ್ಶನ್ ನೇರ ಪರಿಚಯವೇ ಇಲ್ಲ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಭಾಗಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಅಚ್ಚರಿಯ ಸಂಗತಿ ಎಂದರೆ, ಕೊಲೆ ಪ್ರಕರಣದಲ್ಲಿ ಭಾಗಿಯಾದ 19 ಮಂದಿಯ ಪೈಕಿ 7 ಮಂದಿಗೆ ದರ್ಶನ್ ನೇರ ಪರಿಚಯವೇ ಇಲ್ಲ ಎಂದು...

ಮುಂದಿನ ದಿನಗಳಲ್ಲಿ ದೇಶಾದ್ಯಂತ ಏಕರೂಪ ನಾಗರೀಕ ಸಂಹಿತೆ ಜಾರಿ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್

ನವದೆಹಲಿ: ಮುಂದಿನ ದಿನಗಳಲ್ಲಿ ದೇಶಾದ್ಯಂತ ಏಕರೂಪ ನಾಗರೀಕ ಸಂಹಿತೆ ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ. 'ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್' ಆಡಳಿತದಲ್ಲಿ ಭಾರತದ ಪ್ರಗತಿಪರ ಹಾದಿ ಕುರಿತ ಸಮಾವೇಶದಲ್ಲಿ...
Join Whatsapp