ಟಾಪ್ ಸುದ್ದಿಗಳು

ಸರ್ಕಾರದ ದುರಾಡಳಿತದ ವಿರುದ್ಧ ಜನರೇ ದಂಗೆ ಏಳಬೇಕು: ಎಚ್’​ಡಿಕೆ ಕಿಡಿ

ಮಂಡ್ಯ: ಪೆಟ್ರೋಲ್​​​​, ಡೀಸೆಲ್ ದರ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದು, ಸರ್ಕಾರದ ದುರಾಡಳಿತದ ವಿರುದ್ಧ ಜನರೇ ದಂಗೆ ಏಳಬೇಕು ಎಂದು ಹೇಳಿದ್ದಾರೆ. ಚುಂಚನಗಿರಿಗೆ ಭೇಟಿ ನೀಡಿದ ಮಾತನಾಡಿದ...

ಚುನಾವಣೆಗೂ ತೈಲ​ ದರ ಏರಿಕೆಗೂ ಸಂಬಂಧವಿಲ್ಲ: ಆರ್​ ಅಶೋಕ್​ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ವಿಜಯಪುರ: ಚುನಾವಣೆಗೂ ತೈಲ​ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ತೈಲ ದರ ನಾವು ಮೂರು ರೂಪಾಯಿ ಹೆಚ್ಚಳ ಮಾಡಿದ್ದೇವೆ. ಮೂರು ರೂ. ಹೆಚ್ಚಳ ಮಾಡಿದ್ದಕ್ಕೆ ಚುನಾವಣೆ ಸಂಬಂಧನಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ....

ರೇಣುಕಾಸ್ವಾಮಿ ಕೊಲೆ ಪ್ರಕರಣ: ತನಿಖಾ ತಂಡಕ್ಕೆ ಮತ್ತೆ ಇನ್ಸ್‌ ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳ ತಂಡಕ್ಕೆ ಮತ್ತೆ ಇನ್ಸ್‌ ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆಗೊಂಡಿದ್ದಾರೆ. ಗಿರೀಶ್ ನಾಯ್ಕ್ ಮೊದಲಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ...

ತೆಲಂಗಾಣ | ಹಸುಗಳನ್ನು ಖರೀದಿ ಮಾಡಿದ ಆರೋಪ: ಮದರಸಾ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ದಾಳಿ

ಮೇಡಕ್‌; ಹಸುಗಳನ್ನು ಖರೀದಿ ಮಾಡಿದ ಆರೋಪದ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮದರಸಾ ಮೇಲೆ ದಾಳಿ ನಡೆಸಿದ ಪರಿಣಾಮ ಹಲವಾರು ಜನರು ಗಾಯಗೊಂಡಿರುವ ಘಟನೆ ತೆಲಂಗಾಣದ ಮೇಡಕ್ ಜಿಲ್ಲೆಯಲ್ಲಿ ನಡೆದಿದೆ. ಮಿರಾಜ್ ಉಲ್ ಉಲೂಮ್ ಮದರಸಾದ...

ಫ್ಲ್ಯಾಟ್​’ನಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಸೂರತ್‌: ಜಹಾಂಗೀರ್‌ ಪುರ ಪ್ರದೇಶದ ಫ್ಲ್ಯಾಟ್​ ನಲ್ಲಿ ವೃದ್ಧ ಮತ್ತು ಮೂವರು ಮಹಿಳೆಯರು ಶವವಾಗಿ ಪತ್ತೆಯಾಗಿದ್ದಾರೆ. ಫ್ಲ್ಯಾಟ್​ ಮಾಲೀಕ ಜಸುಬೆನ್ ವಧೇಲ್, ಆಕೆಯ ಸಹೋದರಿಯರಾದ ಶಾಂತಬೆನ್ ವಧೇಲ್ (53) ಮತ್ತು ಗೌರಿಬೆನ್ ಮೇವಾಡ್ (55)...

ಚಿಕ್ಕಮಗಳೂರು: ವಿದ್ಯುತ್ ಶಾಕ್​ ನಿಂದ ಬಾಲಕ ಸಾವು; 8 ಮಂದಿ ಸಸ್ಪೆಂಡ್

ಚಿಕ್ಕಮಗಳೂರು: ವಿದ್ಯುತ್ ಶಾಕ್​​ನಿಂದ 7 ನೇ ತರಗತಿ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿ ಸೇರಿ 8...

ಮಧ್ಯಪ್ರದೇಶ: ಫ್ರಿಡ್ಜ್​ಗಳಲ್ಲಿ ಗೋಮಾಂಸ ಪತ್ತೆ ಆರೋಪ: 11 ಮನೆಗಳ ನೆಲಸಮ

ನೈನ್‌ ಪುರ: ಫ್ರಿಡ್ಜ್​ಗಳಲ್ಲಿ ಗೋಮಾಂಸವಿಟ್ಟಿರುವ ಆರೋಪದ ಮೇರೆಗೆ ಜಿಲ್ಲಾಡಳಿತವು 11 ಮನೆಗಳನ್ನು ನೆಲಸಮಗೊಳಿಸಿದ ಘಟನೆ ಮಧ್ಯಪ್ರದೇಶದ ನೈನ್‌ಪುರದ ಭೈಸವಾಹಿ ಪ್ರದೇಶದಲ್ಲಿ ನಡೆದಿದೆ. ನೈನ್‌ಪುರದ ಭೈಸವಾಹಿ ಪ್ರದೇಶದಲ್ಲಿ ಬಲಿ ಕೊಡಲು ಹೆಚ್ಚಿನ ಸಂಖ್ಯೆಯಲ್ಲಿ ಗೋವುಗಳನ್ನು ತರಲಾಗಿದೆ...

ಇದ್ರೀಸ್ ಪಾಷಾನನ್ನು ಹತ್ಯೆಗೈದಿರುವ ಪುನೀತ್ ಕೆರೆಹಳ್ಳಿಯನ್ನು ಪೊಲೀಸ್ ಇಲಾಖೆಗೆ ಸೇರಿಸಿಕೊಂಡಿದ್ದೀರಾ?: ಅಫ್ಸರ್ ಕೊಡ್ಲಿಪೇಟೆ

ಬೆಂಗಳೂರು: ಇದ್ರೀಸ್ ಪಾಷಾನನ್ನು ಹತ್ಯೆಗೈದಿರುವ ಕೊಲೆ ಆರೋಪಿ ಪುನೀತ್ ಕೆರೆ ಹಳ್ಳಿ ಮತ್ತು ಆತನ ಪಟಲಾಂ ಅನ್ನು ಪೊಲೀಸ್ ಇಲಾಖೆಗೆ ಸೇರಿಸಿಕೊಂಡಿದ್ದೀರಾ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ. ಈ...
Join Whatsapp