ಟಾಪ್ ಸುದ್ದಿಗಳು

ಬದ್ರಿಯಾ ಜುಮ್ಮಾ ಮಸೀದಿ ಬಂಗೇರಕಟ್ಟೆ ಆಡಳಿತ ಸಮಿತಿಯಿಂದ ಶಾಸಕ ಹರೀಶ್ ಪೂಂಜ ವಿರುದ್ಧ ದೂರು

ಬಂಗೇರಕಟ್ಟೆ: ಪವಿತ್ರ ಮಸೀದಿಗಳನ್ನು ಅವಹೇಳನ ಮಾಡಿ ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ ವಿರುದ್ಧ ಬದ್ರಿಯಾ ಜುಮ್ಮಾ ಮಸೀದಿ ಬಂಗೇರಕಟ್ಟೆ ಜಮಾಅತ್ ಆಡಳಿತ ಸಮೀತಿಯ ವತಿಯಿಂದ ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಲಾಯಿತು. ಜಮಾಅತ್...

ತ್ರಿಶೂರ್, ಪಾಲಕ್ಕಾಡ್ ನಲ್ಲಿ ಲಘು ಭೂಕಂಪನ

ತ್ರಿಶೂರ್: ಇಂದು ಬೆಳಗ್ಗೆ ತ್ರಿಶೂರ್ ಹಾಗೂ ಪಾಲಕ್ಕಾಡ್ ಜಿಲ್ಲೆಯ ಕೆಲವು ಭಾಗಗಳಲ್ಲಿ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಲಘು ಭೂಕಂಪನ ಸಂಭವಿಸಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ. ರಾಷ್ಟ್ರೀಯ...

ಉತ್ತರಾಖಂಡ | ಕಮರಿಗೆ ಬಿದ್ದ ಟೆಂಪೊ ಟ್ರಾವೆಲರ್: 8 ಮಂದಿ ಸಾವು

ಉದ್ರಪ್ರಯಾಗ: ಟೆಂಪೊ ಟ್ರಾವೆಲರ್ ಕಮರಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ರಿಷಿಕೇಶ-ಬದರಿನಾಥ ಹೆದ್ದಾರಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು,...

ಪೋಕ್ಸೋ ಪ್ರಕರಣ; ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತೆ: ಯಡಿಯೂರಪ್ಪ

ಚಿಕ್ಕಬಳ್ಳಾಪುರ: ಈಗಲೇ ನಾನು ಯಾರ ಮೇಲೂ ದೂರೋದಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ದೆಹಲಿಗೆ ತೆರಳಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬೆಂಗಳೂರಿಗೆ ಮರಳಿದ್ದು...

ಲಾರಿ, ಕಾರು ನಡುವೆ ಭೀಕರ ಅಪಘಾತ: ನಾಲ್ವರು ಮೃತ್ಯು

ಚಿತ್ರದುರ್ಗ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಸಾವಿಗೀಡಾದ ಘಟನೆ ಚಿಕ್ಕಬೆನ್ನೂರು ಬಳಿ ನಡೆದಿದೆ. ಮೃತರನ್ನು ಬೆಂಗಳೂರಿನ ಥಣಿಸಂದ್ರ ಮೂಲದ ಪ್ರಜ್ವಲ್ ರೆಡ್ಡಿ (30), ಹರ್ಷಿತಾ (28),...

ಛತ್ತೀಸ್’ಗಢದಲ್ಲಿ ಎನ್ ಕೌಂಟರ್: 8 ನಕ್ಸಲರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಸಾವು

ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್ಕೌಂಟರ್ನಲ್ಲಿ 8 ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಇಬ್ಬರಿಗೆ ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ....

ನಮ್ಮ ಮೇಲೆ ಕೇಸ್ ಹಾಕಿದ್ರಲ್ಲಾ, ಅದಕ್ಕೆ ಏನೆಂದು ಕರೆಯುವುದು?: ಸಿದ್ದರಾಮಯ್ಯ

ಮೈಸೂರು: ‘ನನ್ನ, ಡಿ.ಕೆ. ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ಕೇಸ್ ಹಾಕಿದ್ರಲ್ಲಾ ಅದಕ್ಕೆ ಏನೆಂದು ಕರೆಯುವುದು?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದರು. ‘ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿ...

ವಿಚಾರಣೆ ವಿಡಿಯೊ ತೆಗೆದುಹಾಕುವಂತೆ ಕೇಜ್ರಿವಾಲ್ ಪತ್ನಿಗೆ ದೆಹಲಿ ಹೈಕೋರ್ಟ್ ತಾಕೀತು

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಯ ವಿಡಿಯೊ ರೆಕಾರ್ಡಿಂಗ್ ಅನ್ನು ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಶನಿವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಅವರಿಗೆ ದೆಹಲಿ ಹೈಕೋರ್ಟ್ ಸೂಚಿಸಿದೆ....
Join Whatsapp