ಟಾಪ್ ಸುದ್ದಿಗಳು

ಮಾಜಿ ಸಿಎಂ ಯಡಿಯೂರಪ್ಪ ಬಂಧನ ಸಾಧ್ಯತೆ: ಜಿ ಪರಮೇಶ್ವರ್

ತುಮಕೂರು: ಪೋಕ್ಸೋ ಪ್ರಕರಣ ಸಂಬಂಧ ಅಗತ್ಯ ಬಿದ್ದರೆ ಸಿಐಡಿಯವರು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪರನ್ನು ಬಂಧಿಸುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೋಕ್ಸೋ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಬಿ.ಎಸ್.‌...

HSRP ಅಳವಡಿಸದವರಿಗೆ ಗುಡ್ ನ್ಯೂಸ್: ಗಡುವು ವಿಸ್ತರಣೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ(HSRP) ಅಳವಡಿಕೆಗೆ ನಿಗದಿಪಡಿಸಿದ ಗಡುವು ವಿಸ್ತರಣೆಗೆ ಹೈಕೋರ್ಟ್ ಅನುಮತಿ ನೀಡಿದೆ. HSRP ಅಳವಡಿಕೆ ವಿಚಾರದಲ್ಲಿ ಯಾವುದೇ ಬಲವಂತದ ಕ್ರಮ ಹಾಗೂ ನಿರ್ಧಾರವನ್ನು ಜುಲೈ 4ರ ವರೆಗೆ ಜರುಗಿಸಬಾರದು...

ರಘುಪತಿ ಭಟ್‌ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣ: ಅತುಲ್‌ ರಾವ್‌ ಖುಲಾಸೆ

ಉಡುಪಿ: ಹದಿನೈದು ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿಯಾಗಿದ್ದ ಅತುಲ್‌ ರಾವ್‌ ಖುಲಾಸೆಗೊಂಡಿದ್ದಾರೆ. ಪ್ರಕರಣದಲ್ಲಿ ಮೋಸ, ವಂಚನೆ...

ಇಬ್ಬರು ಮಹಿಳೆಯರು, ಬಾಲಕಿ, ಏಳು ತಿಂಗಳ ಮಗು ಸೇರಿದಂತೆ ಐವರು ಸಜೀವ ದಹನ

ಗಾಜಿಯಾಬಾದ್: ಮೂರು ಅಂತಸ್ತಿನ ಮನೆಯಲ್ಲಿ ತಡರಾತ್ರಿ ಸಂಭವಿಸಿದ ಬೆಂಕಿ ದುರಂತದಲ್ಲಿ ಇಬ್ಬರು ಮಹಿಳೆಯರು, ಬಾಲಕಿ (ಏಳು ವರ್ಷ) ಮತ್ತು ಏಳು ತಿಂಗಳ ಮಗು ಸೇರಿದಂತೆ ಐದು ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು...

ಉಡುಪಿ: ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ

ಉಡುಪಿ: ಬೈಂದೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2023ರ ಜುಲೈ ತಿಂಗಳಲ್ಲಿ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯ 20ವರ್ಷಗಳ...

ಕುವೈತ್ ಅಗ್ನಿ ದುರಂತ: ಮೃತ ಭಾರತೀಯರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

ನವದೆಹಲಿ: ಕುವೈತ್‌ನ ಕಾರ್ಮಿಕರ ಶಿಬಿರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 49 ಜನ ಸಜೀವ ದಹನವಾಗಿದ್ದು, ಇವರಲ್ಲಿ 40 ಮಂದಿ ಭಾರತೀಯರಾಗಿದ್ದಾರೆ. ಘಟನೆಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಮೃತ ಭಾರತೀಯ...

ಟಿ20 ವಿಶ್ವಕಪ್: ಅಮೆರಿಕವನ್ನು ಮಣಿಸಿ ಸೂಪರ್ 8 ಪ್ರವೇಶಿಸಿದ ಭಾರತ

ನ್ಯೂಯಾರ್ಕ್: ಇಲ್ಲಿನ ನಾಸೌ ಕೌಂಟಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಅಮೆರಿಕವನ್ನು ಮಣಿಸಿ ಸೂಪರ್ 8 ಪ್ರವೇಶಿಸಿದೆ. ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಅಮೆರಿಕ ನೀಡಿದ ಸುಲಭ ಗುರಿಯನ್ನು ಭಾರತ...

ಟಿ-20 ವಿಶ್ವಕಪ್: ಭಾರತಕ್ಕೆ 111 ರನ್‌ಗಳ ಸುಲಭ ಗುರಿ ನೀಡಿದ ಅಮೆರಿಕ

ನ್ಯೂಯಾರ್ಕ್: ಇಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ಕ್ರಿಕೆಟ್‌ನ ಭಾರತ- ಅಮೆರಿಕ ತಂಡಗಳ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಅಮೆರಿಕ ಅಮೆರಿಕ110 ರನ್‌ಗಳನ್ನಷ್ಟೇ ಕಲೆಹಾಕಿದೆ. ಬೌಲಿಂಗ್‌ಗೆ ಅನುಕೂಲಕರವಾದ ಪಿಚ್‌ನಲ್ಲಿ ನಿತೀಶ್ ಕುಮಾರ್ 27...
Join Whatsapp