ಟಾಪ್ ಸುದ್ದಿಗಳು

ದರ್ಶನ್ ಹಾಗೂ ಗ್ಯಾಂಗ್‌ ಬಗ್ಗೆ ನಿರ್ಲಕ್ಷ್ಯ ತೋರಿದರೆ ರಾಜ್ಯಾದ್ಯಂತ ಹೋರಾಟ: ಅಖಿಲ ಭಾರತ ವೀರಶೈವ ಮಹಾಸಭಾ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಹೊತ್ತಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಆತನ ಗ್ಯಾಂಗ್ ಸದಸ್ಯರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಆಗ್ರಹಿಸಿದೆ. ಪ್ರಕರಣದ ಕುರಿತಂತೆ ಪತ್ರಿಕಾ...

ಹೈದರಾಬಾದ್‌ನಿಂದ ಅಯೋಧ್ಯೆಗೆ ವಿಮಾನ ಸ್ಥಗಿತಗೊಳಿಸಿದ ಸಂಸ್ಥೆ

ಹೈದರಾಬಾದ್: ಪ್ರಯಾಣಿಕರ ಕೊರತೆಯ ಕಾರಣದಿಂದಾಗಿ ಪ್ರಾರಂಭವಾದ ಎರಡು ತಿಂಗಳೊಳಗೆ ಅಜಯ್ ಸಿಂಗ್ ಒಡೆತನದ ಸ್ಪೈಸ್‌ಜೆಟ್ ವಿಮಾನಯಾನ ಸಂಸ್ಥೆ, ಹೈದರಾಬಾದ್‌ನಿಂದ ಅಯೋಧ್ಯೆ ತನ್ನ ನೇರ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಿದೆ. ಈ ವರ್ಷದ ಏಪ್ರಿಲ್ ನಲ್ಲಿ ಹೈದರಾಬಾದ್-ಅಯೋಧ್ಯೆ...

ಪ್ರಜ್ವಲ್ ರೇವಣ್ಣ ಮತ್ತೆ ಎಸ್‌ಐಟಿ ಕಸ್ಟಡಿಗೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಮತ್ತೆ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮತ್ತೆ ಜೂನ್ 18ರವರೆಗೆ ಎಸ್‌ಐಟಿ ಕಸ್ಟಡಿಗೆ...

ಬೆಂಗಳೂರಿನಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದವರ ವಿರುದ್ಧ 12 ಎಫ್‌ಐಆರ್ ದಾಖಲು

ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದವರ ವಿರುದ್ಧ ಬಿಬಿಎಂಪಿ 12 ಎಫ್‌ಐಆರ್ ದಾಖಲಿಸಿದೆ. ಈ ಸಂಬಂಧ ಉಪ ಮುಖ್ಯಮಂತ್ರಿಗಳು ಹಾಗೂ ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಕೂಡಾ ನಗರದಲ್ಲಿ ಯಾವುದೇ ಅನಧಿಕೃತ...

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಶೇಷ ಅಭಿಯೋಜಕರನ್ನು ನೇಮಿಸಿದ ಸರಕಾರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದಿಸೋದಕ್ಕೆ ವಿಶೇಷ ಅಭಿಯೋಜಕರಾಗಿ ಅಶೋಕ್ ಎನ್ ನಾಯಕ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಪೋಕ್ಸೋ ಪ್ರಕರಣ ಸಂಬಂಧ...

ಮಂಗಳೂರು: ಟೆಂಪೊ ಉರುಳಿಬಿದ್ದು ಬೈಕ್ ಸವಾರ ಮೃತ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಬೈಕ್ ಸವಾರನ ಮೇಲೆ ಟೆಂಪೊವೊಂದು ಉರುಳಿಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬಾಮಿ ಶಾಲೆಯ ಸಮೀಪದ ಇಳಿಜಾರು ಪ್ರದೇಶದಲ್ಲಿ ನಡೆದಿದೆ. ಸುಂಕದಕಟ್ಟೆಯ ಚಾವಂಡಿಪಲ್ಕೆ ನಿವಾಸಿ ಶ್ರೀನಿವಾಸ (54)...

ಅಂಗಡಿ ಮುಚ್ಚಿದ ಪ್ರಕರಣ; ದ್ವೇಷ ಬಿತ್ತುವ ಸಮಾಜಕ್ಕೆ ಪ್ರೀತಿ ನೀಡುವವರೇ ಕಾಂಗ್ರೆಸಿಗರು: ರಮಾನಾಥ ರೈ

►ಪಂಜದಲ್ಲಿ ಬಿಜೆಪಿ ಪ್ರತಿಭಟನೆ ವಿರುದ್ಧ ಕಾಂಗ್ರೆಸ್ ‘ಸತ್ಯ ದರ್ಶನ ಸಭೆ’ ಪಂಜ: ಬಿಜೆಪಿಯವರು ದ್ವೇಷ ಬಿತ್ತುವ ಕೆಲಸ ಮಾಡಿದರೆ ಸಮಾಜಕ್ಕೆ ಪ್ರೀತಿ ಬಿತ್ತುವ ಕೆಲಸ ಮಾಡೋಣ ಎಂದು ಮಾಜಿ ಸಚಿವ ಬಿ. ರಮಾನಾಥ ರೈ...

ಮನೆಯ ಹೊರಗೆ ಮಲಗಿದ್ದವರ ಮೇಲೆ ಲಾರಿ ಪಲ್ಟಿ: ಒಂದೇ ಕುಟುಂಬದ 8 ಮಂದಿ ಮೃತ್ಯು

ಹರ್ದೋಯಿ: ಮನೆಯ ಹೊರಗೆ ಮಲಗಿದ್ದವರ ಮೇಲೆ ಮರಳು ತುಂಬಿದ ಲಾರಿಯೊಂದು ಪಲ್ಟಿಯಾಗಿ ಒಂದೇ ಕುಟುಂಬದ ಎಂಟು ಜನರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇದ ಹರ್ದೋಯಿಯಲ್ಲಿ ಇಂದು (ಬುಧವಾರ) ಮುಂಜಾನೆ ನಡೆದಿದೆ. ಮೃತರನ್ನು...
Join Whatsapp