ಟಾಪ್ ಸುದ್ದಿಗಳು

ಕಲ್ಲಡ್ಕ: ಸ್ಕೂಟರ್‌ನಲ್ಲೇ ಸಂಚರಿಸಿ ಹೆದ್ದಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಕಲ್ಲಡ್ಕ: ಹದಗೆಟ್ಟಿರುವ ಕಲ್ಲಡ್ಕದ ರಾಷ್ಟ್ರೀಯ ಹೆದ್ದಾರಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಕೂಟರ್‌ನಲ್ಲೇ ಸಂಚರಿಸಿ ಪರಿಶೀಲಿಸಿದರು. ಇತ್ತೀಚೆಗೆ ಜಿಲ್ಲೆಗೆ ಆಗಮಿಸಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು – ಬೆಂಗಳೂರು ರಾಷ್ಟ್ರೀಯ...

ನಟ ದರ್ಶನ್ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಬೆಂಗಳೂರು: ಕೊಲೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ನಾಲ್ಕು ಬಾರ್ ಹೆಡೆಡ್ ಗೂಸ್ (ವಿಶಿಷ್ಟ ಪ್ರಭೇದದ...

ರೇಣುಕಾ ಸ್ವಾಮಿ ಹತ್ಯೆ: ಆರೋಪಿಗಳಿಗೆ ತ್ವರಿತಗತಿಯಲ್ಲಿ ತನಿಖೆಯಾಗಿ ಶಿಕ್ಷೆಯಾಗಲಿ; ತಾಹೇರ್ ಹುಸೇನ್

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯಾ ಪ್ರಕರಣದ ಆರೋಪಿಗಳನ್ನು ತ್ವರಿತಗತಿಯಲ್ಲಿ ತನಿಖೆ ನಡೆಸಿ ಶೀಘ್ರವಾಗಿ ಶಿಕ್ಷೆಗೆ ಗುರಿಪಡಿಸಲಿ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲಿ ಎಂದು ವೆಲ್ ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ...

ಕುವೈತ್‌ | ಕಟ್ಟಡದಲ್ಲಿ ಭೀಕರ ಬೆಂಕಿ ಅವಘಡ: 43 ಮಂದಿ ಸಾವು

ಮೃತರಲ್ಲಿ 10 ಮಂದಿ ಭಾರತೀಯರು ಕುವೈತ್‌: ಕಾರ್ಮಿಕರು ವಾಸಿಸುತ್ತಿದ್ದ ಆರು ಅಂತಸ್ತಿನ ಕಟ್ಟಡವೊಂದರಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 43 ಮಂದಿ ಮೃತಪಟ್ಟಿರುವ ಘಟನೆ ದಕ್ಷಿಣ ಕುವೈತ್‌ ನ ಅಹ್ಮದಿ...

ಕಾಂಗ್ರೆಸ್ ಹಿನ್ನಡೆಗೆ ಸತೀಶ ಜಾರಕಿಹೊಳಿ ನಿರ್ಧಾರಗಳೇ ಕಾರಣ: ಸವದಿ ತಿರುಗೇಟು

ಬೆಳಗಾವಿ: ಲೋಕಸಭೆ ಚುನಾವಣೆ ಫಲಿತಾಂಶ ವಿಚಾರವಾಗಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಸತೀಶ್ ಜಾರಕಿಹೊಳಿ ಆರೋಪಕ್ಕೆ ಇದೀಗ ಮೌನ ಮುರಿದಿರುವ ಶಾಸಕ ಲಕ್ಷ್ಮಣ ಸವದಿ,...

ಬೋಳಿಯಾರ್ ನಲ್ಲಿ ಚೂರಿ ಇರಿದಿರುವುದು ಪೂರ್ವಯೋಜಿತ ಕೃತ್ಯ: ಆರ್. ಅಶೋಕ್

ಉಳ್ಳಾಲ: ಬೋಳಿಯಾರ್ ನಲ್ಲಿ ಬಿಜೆಪಿಯ ಇಬ್ಬರು ಕಾರ್ಯಕರ್ತರಿಗೆ ಚೂರಿ ಇರಿದಿರುವುದು ಪೂರ್ವಯೋಜಿತ ಕೃತ್ಯ ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು. ಬೋಳಿಯಾರ್ ಚೂರಿ ಇರಿತ ಪ್ರಕರಣದಲ್ಲಿ ಗಾಯಗೊಂಡ ಹರೀಶ್ ಹಾಗು ನಂದ...

ರೇಣುಕಾಸ್ವಾಮಿ ಕೊಲೆ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಖಂಡಿಸಿ ವಿವಿಧ ಸಂಘಟನೆಗಳ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ವೀರಶೈವ ಲಿಂಗಾಯತ, ಜಂಗಮ ಸಮುದಾಯ ಸೇರಿ ವಿವಿಧ ಸಮುದಾಯಗಳ ಸದಸ್ಯರು ನಟ ದರ್ಶನ್ ವಿರುದ್ಧ...

ಬೋಳಿಯಾರ್ ಘರ್ಷಣೆ ಪ್ರಕರಣ: ಪೊಲೀಸರಿಂದ ಅಕ್ರಮ ಬಂಧನ ?

ಮಂಗಳೂರು: ಜೂನ್ 9ರಂದು ಬೋಳಿಯಾರ್ ನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ವೇಳೆ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಆರೇಳು ಮಂದಿ ಮುಸ್ಲಿಂ ಯುವಕರನ್ನು ಕೊಣಾಜೆ ಠಾಣಾ ಪೊಲೀಸರು ಠಾಣೆಯಲ್ಲಿ ಅಕ್ರಮ ಬಂಧನಲ್ಲಿಟ್ಟಿದ್ದಾರೆ...
Join Whatsapp