ಟಾಪ್ ಸುದ್ದಿಗಳು

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಮಂತ್ರಿಯಾಗಿ ಪವನ್‌ ಕಲ್ಯಾಣ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಂಗಳವಾರ ರಾಜ್ಯಪಾಲ ಅಬ್ದುಲ್ ನಜೀರ್ ಅವರು ಚಂದ್ರಬಾಬು ನಾಯ್ಡು ಅವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು. ಪ್ರಧಾನಿ ನರೇಂದ್ರ...

ಮಂಗಳೂರು ಮೂಲದ ಜಯೇಶ್ ಪೂಜಾರಿಯಿಂದ ಕೋರ್ಟ್’ನಲ್ಲೇ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ

ಬೆಳಗಾವಿ: ಮಂಗಳೂರು ಮೂಲದ ಜಯೇಶ್ ಪೂಜಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಸೇರಿ ಕೋರ್ಟ್ ಒಳಗಡೆಯೇ ಧರ್ಮದೇಟು ನೀಡಿದ್ದಾರೆ. ಧರ್ಮದೇಟು ಬೀಳುತ್ತಿದ್ದಂತೆ...

ಪೋಕ್ಸೋ ಪ್ರಕರಣ: ಕೇಸ್ ರದ್ದು ಕೋರಿ ಯಡಿಯೂರಪ್ಪಹೈಕೋರ್ಟ್’ಗೆ ಮೊರೆ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪಗೆ ನೋಟಿಸ್ ನೀಡಲಾಗಿದೆ. ಇದರ ಬೆನ್ನಲ್ಲೇ ಅವರು ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ....

ಪ್ರಕಾಶ್ ಪುರುಷರಕಟ್ಟೆ ನಿಧನ: ಎಸ್ ಡಿಪಿಐ ಸಂತಾಪ

ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಮಳಿಗೆ ಹೊಂದಿದ್ದ, ಪುರುಷರಕಟ್ಟೆ ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆಯವರ ಅಗಲುವಿಕೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯು ತೀವ್ರ...

ದರ್ಶನ್ ಬಂಧನ | ನಿಜ ಜೀವನದಲ್ಲಿ ಖಳನಾಯಕರನ್ನು ಸೃಷ್ಟಿಸಿದ ನಾವು ತಪ್ಪಿತಸ್ಥರು: ಚೇತನ್

ಬೆಂಗಳೂರು: ನಟ ದರ್ಶನ್ ಬಂಧನದ ಕುರಿತಂತೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಪ್ರತಿಕ್ರಿಯಿಸಿದ್ದು, ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು...

ಕೊಲೆ ಆರೋಪದಲ್ಲಿ ದರ್ಶನ್’ಗೆ ಜೈಲು: ಆತಂಕದಲ್ಲಿ ನಿರ್ಮಾಪಕರು

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್ ಬಂಧನವಾಗಿದೆ. ದರ್ಶನ್ ವಿರುದ್ಧ ಪೊಲೀಸರು ಕಲೆಹಾಕಿರುವ ಸಾಕ್ಷ್ಯಗಳನ್ನು ಪರಿಶೀಲಿಸಿದರೆ ದರ್ಶನ್ ಗೆ ಸುಲಭಕ್ಕೆ ಜಾಮೀನು ಸಿಗುವುದು ಅನುಮಾನ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ...

ಜೂನ್ 24 ರಂದು 18ನೇ ಲೋಕಸಭೆಯ ಅಧಿವೇಶನ ಆರಂಭ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಜುಲೈ 3ರವರೆಗೆ ಎಂಟು ದಿನಗಳ ಕಾಲ ನಡೆಯಲಿದೆ ಎಂದು ಸಂಶದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಮೂರನೇ...

ಸುಳ್ಯ: ಮಹಿಳೆಯ ಕೊಲೆ ಪ್ರಕರಣ; ಆರೋಪಿಯ ಬಂಧನ

ಸುಳ್ಯ: ಮಹಿಳೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಜಯರಾಮ ನಾಯ್ಕ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳ್ಳಾರೆಯ ಪಾಟಾಜೆಯ ನಳಿನಿ(55) ಎಂಬವರ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ...
Join Whatsapp