ಟಾಪ್ ಸುದ್ದಿಗಳು

ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಪಿಕ್ಚರ್​ ಡಿಲೀಟ್ ಮಾಡಿ, ದರ್ಶನ್​ ನ ಅನ್​ ಫಾಲೋ ಮಾಡಿದ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಸದ್ಯ ಆರು ದಿನಗಳ ಕಾಲ ಅವರನ್ನು ಹಾಗೂ ಅವರ ಸಹಚರರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ದರ್ಶನ್...

ಚಂದ್ರಬಾಬು ನಾಯ್ಡು ಮತ್ತು ಮೋಹನ್ ಚರಣ್ ಮಾಝಿ ಸಿಎಂ ಆಗಿ ಇಂದು ಪ್ರಮಾಣ ವಚನ: ಎರಡೂ ಸಮಾರಂಭದಲ್ಲಿ ಪ್ರಧಾನಿ ಭಾಗಿ

ನವದೆಹಲಿ: ಒಡಿಶಾದಲ್ಲಿ ಬಿಜೆಪಿ ಸರಳ ಬಹುಮತ ಪಡೆದಿದ್ದು, ಬುಡಕಟ್ಟು ಜನಾಂಗದ ನಾಯಕ ಮೋಹನ್‌ ಚರಣ್ ಮಾಝಿ ಇಂದು ಬಿಜೆಪಿಯ ಪ್ರಥಮ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನೂತನ ಸರ್ಕಾರದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳು...

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಮತ್ತೆ ಇಬ್ಬರು ಭಾರತೀಯರು ಮೃತ

ನವದೆಹಲಿ: ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾದ ಸೇನೆಯಿಂದ ನೇಮಕಗೊಂಡಿದ್ದ ಮತ್ತೆ ಇಬ್ಬರು ಭಾರತೀಯರು ಮೃತರಾಗಿದ್ದಾರೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇದನ್ನು ದೃಢಪಡಿಸಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ರಷ್ಯಾದ ಸೇನೆಯಿಂದ...

ಇಂದಿನಿಂದ ಮುಂಗಾರು ಚುರುಕು: ದ.ಕ.ದಲ್ಲಿ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ. ವಿಜಯಪುರ, ಬಾಗಲಕೋಟೆ,...

ಚಿಂತೆಯಲ್ಲಿಯೇ ಠಾಣೆಯಲ್ಲಿ ರಾತ್ರಿ ಕಳೆದ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಸ್ಟಾರ್ ನಟ ನಟ ದರ್ಶನ್ ಮತ್ತು 12 ಮಂದಿಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿರುವ ಪೊಲೀಸರು ಬೆಡ್ ಶೀಟ್, ಕಾರ್ಪೆಟ್ ವ್ಯವಸ್ಥೆ...

ಎಚ್‌ಎಸ್‌ಆರ್‌ಪಿ ಅಳವಡಿಕೆ ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ

ಬೆಂಗಳೂರು: ಹಳೆಯ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸಂಬಂಧಿಸಿದ ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆಗೆ ಬರಲಿದ್ದು, ಹೈಕೋರ್ಟ್‌ ನೀಡುವ ನಿರ್ದೇಶನವನ್ನಾಧರಿಸಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಿಸಬೇಕೆ?ಅಥವಾ ಬೇಡವೇ? ಎಂಬ...

ದರ್ಶನ್, ಪವಿತ್ರಾ ಸೇರಿ ಎಲ್ಲ 13 ಆರೋಪಿಗಳಿಗೂ 6 ದಿನ ಪೊಲೀಸ್ ಕಸ್ಟಡಿ: ಕಣ್ಣೀರಿಟ್ಟ ನಟ

ಬೆಂಗಳೂರು: ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನು ಕೂಡ 6 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಸಂಜೆ...

ಕಲ್ಲಾಪು | ಅಪಘಾತ ತಡೆಯಲು ತುರ್ತು ಕ್ರಮಕ್ಕೆ ಎಸಿಪಿ ಭೇಟಿಯಾದ ಕಲ್ಲಾಪು ನಾಗರಿಕ ಒಕ್ಕೂಟ

ಕಲ್ಲಾಪು: ರಾಷ್ಟ್ರೀಯ ಹೆದ್ದಾರಿ66ರ ಕಲ್ಲಾಪುವಿನಲ್ಲಿ ಅಪಘಾತ ತಡೆಯುವಿಕೆ ಸೇರಿದಂತೆ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಜರುಗಿಸುವಂತೆ ಕೋರಿ ಕಲ್ಲಾಪು ನಾಗರಿಕ ಒಕ್ಕೂಟ ದಿನಾಂಕ 11.06.2024 ರಂದು ಎಸಿಪಿ ಅವರನ್ನು ಭೇಟಿಯಾಗಿ ಮನವಿ...
Join Whatsapp