ಟಾಪ್ ಸುದ್ದಿಗಳು

ಸೋನಾಕ್ಷಿ ಮದುವೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ: ಶತ್ರುಘ್ನ ಸಿನ್ಹಾ

ನವದೆಹಲಿ: ಬಾಲಿವುಡ್ ನಟಿ, ಸೋನಾಕ್ಷಿ ಸಿನ್ಹಾ ಜೂನ್ 23ರಂದು ಮುಂಬೈನಲ್ಲಿ ಝಹೀರ್ ಇಕ್ಬಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಭಾರೀ ಸುದ್ದಿಯಾಗಿದೆ. ಆದರೆ ಈವರೆಗೂ ಸೋನಾಕ್ಷಿ ಮತ್ತು ಇಕ್ಬಾಲ್ ಈ ಸುದ್ದಿಯನ್ನು...

ಮೂವರು ಡಿಸಿಎಂ ನೇಮಕ ಮಾಡಬೇಕು: ಸಹಕಾರ ಸಚಿವ ಕೆ.ಎನ್. ರಾಜಣ್ಣ

ತುಮಕೂರು: ತಣ್ಣಗಾಗಿದ್ದ ಮೂವರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಲೋಕಸಭೆ ಚುನಾವಣೆ ನಂತರ ಮತ್ತೆ ಸದ್ದು ಮಾಡಿದೆ. ಮೂವರು ಡಿಸಿಎಂ ನೇಮಕ ಮಾಡಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ತುಮಕೂರು ನಗರದಲ್ಲಿ ಸುದ್ದಿಗಾರರೊಂದಿಗೆ...

ಪ್ರಜ್ವಲ್ ರೇವಣ್ಣ ಪ್ರಕರಣ: ಎಸ್‌ಐಟಿ ಪರ ನೇಮಕವಾಗಿದ್ದ ಮತ್ತೋರ್ವ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೀನಾಮೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಎಸ್‌ಐಟಿ ಪರವಾಗಿ ವಾದಿಸೋದಕ್ಕೆ ಹೆಚ್ಚುವರಿ ಎಸ್‌ಪಿಪಿ (ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್) ಆಗಿ ನೇಮಿಸಲಾಗಿದ್ದ ಜಾಯ್ನಾ ಕೊಥಾರಿ ರಾಜೀನಾಮೆ ನೀಡಿದ್ದಾರೆ. ಈ...

ಬೋಳಿಯಾರು ಪ್ರಕರಣ; ಕೃತ್ಯಕ್ಕೆ ಪ್ರಚೋದನಕಾರಿ ಘೋಷಣೆ ಕಾರಣ: ಅನುಪಮ್ ಅಗರ್ ವಾಲ್

ಬೋಳಿಯಾರು: ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರು ಮಂದಿಯನ್ನು ಬಂಧಿಸಲಾಗಿದೆ. ಮೆರವಣಿಗೆ ನಡೆಸಿದವರು ಪ್ರಚೋದನಾಕಾರಿ ಘೋಷಣೆ ಮಾಡಿರುವುದು ಮುಖ್ಯ ಕಾರಣವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದ್ದಾರೆ. ಮಂಗಳೂರು...

ಭೀಕರ ವಿಮಾನ ದುರಂತ: ಮಲಾವಿ ದೇಶದ ಉಪಾಧ್ಯಕ್ಷ ಸೇರಿ 10 ಮಂದಿ ಮೃತ್ಯು

ನವದೆಹಲಿ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ವಿಮಾನ ದುರಂತದಲ್ಲಿ ಮರಣ ಹೊಂದಿದ ಘಟನೆ ಮಾಸುವ ಮುನ್ನವೇ ಮತ್ತೊಂದು ದೇಶದ ಉನ್ನತ ನಾಯಕ ವಿಮಾನ ಅಪಘಾತಕ್ಕೆ ಬಲಿಯಾಗಿದ್ದಾರೆ. ಮಲಾವಿ ರಾಷ್ಟ್ರದ ಉಪಾಧ್ಯಕ್ಷ ಸೇರಿದಂತೆ 10...

ಎಂಎಲ್’ಸಿ ಬಲ್ಕಿಸ್ ಬಾನು ಅವರಿಗೆ ಎಸ್’ಡಿಪಿಐ ಅಭಿನಂದನೆ

ವಿಧಾನಸಭೆಯಿಂದ ವಿಧಾನ ಪರಿಷತ್’ಗೆ ನೂತನವಾಗಿ ಆಯ್ಕೆಯಾದ ಬಲ್ಕಿಸ್ ಬಾನು ಅವರಿಗೆ ತಾಲೂಕು ಎಸ್’ಡಿಪಿಐ ಭದ್ರಾವತಿ ತಾಲ್ಲೂಕು ಸಮಿತಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು, ಹಾಗೂ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರು...

ಗುರಿ ಸಾಧಿಸದೇ ಇದ್ದರೆ ಶಿಸ್ತು ಕ್ರಮ: ವಾಣಿಜ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಗುರಿ ಸಾಧಿಸದೇ ಇದ್ದರೆ ವಾಣಿಜ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ವಾಣಿಜ್ಯ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು,...

ಎರಡನೇ ಬಾರಿಗೆ ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಅಮಿತ್ ಶಾ

ನವದೆಹಲಿ: ಬಿಜೆಪಿ ನಾಯಕ ಅಮಿತ್ ಶಾ ಅವರು ಇಂದು (ಮಂಗಳವಾರ) ಎರಡನೇ ಬಾರಿಗೆ ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ದೆಹಲಿಯಲ್ಲಿರುವ ರಾಷ್ಟ್ರೀಯ ಪೊಲೀಸ್ ಸ್ಮಾರಕಕ್ಕೆ ಭೇಟಿ ನೀಡಿದ್ದ ಅವರು,...
Join Whatsapp