ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಛಲವಾದಿ ನಾರಾಯಣಸ್ವಾಮಿ
ಚಿತ್ರದುರ್ಗ: ನಕ್ಸಲರು ಸರ್ಕಾರಕ್ಕೆ ಶರಣಾಗಿಲ್ಲ, ಸರ್ಕಾರವೇ ನಕ್ಸಲರಿಗೆ ಶರಣಾಗಿದೆ. ಇಷ್ಟುವರ್ಷ ಸಿಗದವರು ಈಗ ಹೇಗೆ ಸಿಕ್ಕರು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.
ಚಿತ್ರದುರ್ಗದ ಮಾದಾರಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ...
ಟಾಪ್ ಸುದ್ದಿಗಳು
ದೆಹಲಿಯಲ್ಲಿ ದಟ್ಟ ಮಂಜಿನ ಹೊದಿಕೆ: 45 ರೈಲುಗಳು ವಿಳಂಬ
ನವದೆಹಲಿ: ದೆಹಲಿಯಲ್ಲಿ ಶನಿವಾರವೂ ದಟ್ಟ ಮಂಜಿನ ಪರದೆ ಆವರಿಸಿದ್ದು, ಕಡಿಮೆ ಗೋಚರತೆ ಸಮಸ್ಯೆಯಿಂದಾಗಿ ರೈಲು ಸೇವೆಗಳಲ್ಲಿ ವ್ಯತ್ಯಯ ಉಂಟಾದವು.
ದಟ್ಟ ಮಂಜಿನಿಂದಾಗಿ ಸುಮಾರು 45 ರೈಲುಗಳ ಓಡಾಟದಲ್ಲಿ ತಡವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹವಾಮಾನ ಇಲಾಖೆಯ...
ಟಾಪ್ ಸುದ್ದಿಗಳು
ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: "ಕೇಂದ್ರದ ಬಳಿ ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇ ಬೇಕು. ನಮ್ಮ ರಾಜ್ಯದ ಹಿತವನ್ನು ಕಾಪಾಡಲೇಬೇಕು" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ...
ಟಾಪ್ ಸುದ್ದಿಗಳು
ಮಧ್ಯಪ್ರದೇಶ: ಲಿವ್ ಇನ್ ಗೆಳತಿ ಕೊಂದು ಶವವನ್ನು 8 ತಿಂಗಳು ಫ್ರಿಡ್ಜ್’ನಲ್ಲಿಟ್ಟಿದ್ದ ಸಂಜಯ್..!
►ಸೀರೆಯುಟ್ಟು, ಆಭರಣ ಧರಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಭೋಪಾಲ್: ವಿವಾಹಿತನೊಬ್ಬ ಲಿವ್-ಇನ್ ಗೆಳತಿಯನ್ನು ಕೊಂದು ಸುಮಾರು 8 ತಿಂಗಳ ಕಾಲ ಶವವನ್ನು ಫ್ರಿಡ್ಜ್ ನಲ್ಲಿಟ್ಟಿದ್ದ ಘಟನೆ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆದಿದೆ.
ಆರೋಪಿಯನ್ನು ಸಂಜಯ್ ಪಾಟಿದಾರ್...
ಟಾಪ್ ಸುದ್ದಿಗಳು
ಮಂಗಳೂರು | ನಕ್ಸಲ್ ಶರಣಾಗತಿ, ಎನ್ ಕೌಂಟರ್ ನಲ್ಲಿ ಸಂಶಯವಿದೆ: ಅಣ್ಣಾಮಲೈ
►'ಪೊಲಿಟಿಕಲ್ ಮೈಲೇಜ್ ಪಡೆಯಲು ಸರ್ಕಾರ ನಕ್ಸಲರ ಶರಣಾಗತಿಯನ್ನು ಬಳಸಿಕೊಂಡಿದೆ'
ಮಂಗಳೂರು: ಕರ್ನಾಟಕದ ಇತ್ತೀಚಿನ ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ರಾಜಕೀಯ ಆಟ ನಡೆದಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ನಕ್ಸಲ್...
ಟಾಪ್ ಸುದ್ದಿಗಳು
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಐಶ್ವರ್ಯಗೌಡ ಉಡುಗೊರೆಯಾಗಿ ಕೊಟ್ಟಿದ್ದ ಕಾರು ಸೀಜ್
ಬೆಂಗಳೂರು: ಡಿಕೆ ಸುರೇಶ್ ತಂಗಿ ಹೆಸರಿನಲ್ಲಿ ಐಶ್ವರ್ಯಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಉಡುಗೊರೆ ರೂಪದಲ್ಲಿ ಐಶ್ವರ್ಯ ನೀಡಿದ್ದರು ಎನ್ನಲಾದ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಐಶ್ವರ್ಯ ಗೌಡ ಹಾಗೂ...
ಟಾಪ್ ಸುದ್ದಿಗಳು
ಯಾವ ಗುರೂಜಿಗಳು ಭವಿಷ್ಯ ನುಡಿಯೋದು ಬೇಕಿಲ್ಲ, ನಮ್ಮ ಸರ್ಕಾರ ಸುಭದ್ರವಾಗಿದೆ: ಡಿಕೆ ಶಿವಕುಮಾರ್
ಬೆಂಗಳೂರು: ನಮ್ಮ ಸರ್ಕಾರ ಸುಭದ್ರವಾಗಿದೆ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಕೆಲಸ ಮಾಡ್ತಿದ್ದಾರೆ. ಯಾವ ಸ್ವಾಮೀಜಿ, ಗುರೂಜಿಗಳು ಭವಿಷ್ಯ ನುಡಿಯೋದು ಬೇಕಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಇದೇ...
ಟಾಪ್ ಸುದ್ದಿಗಳು
ಬಿಗ್ ಬಾಸ್ ಶೋನಲ್ಲಿ ಇತಿಹಾಸ ಸೃಷ್ಟಿಸಿದ ಹನುಮಂತು: ಫಿನಾಲೆಗೆ ಎಂಟ್ರಿ
ಸಿಕ್ಕಾಪಟ್ಟೆ ಸಿಂಪಲ್ ಆಗಿ ಕಾಣಿಸುವ ಹನುಮಂತ ಸಾಮಾನ್ಯ ವ್ಯಕ್ತಿ ಅಲ್ಲ. ಆಟದಲ್ಲಿ ಅವರ ಚುರುಕುತನಕ್ಕೆ ಯಾರೂ ಸರಿಸಾಟಿ ಇಲ್ಲ.
ಅವರಿಗೆ ಈಗಾಗಲೇ ಅನೇಕರ ಮೆಚ್ಚುಗೆ ಸಿಕ್ಕಿದೆ. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ...