ಟಾಪ್ ಸುದ್ದಿಗಳು

ನನ್ನಂತೆ ಆಸ್ತಿಗಳನ್ನು ಸ್ಕೂಲ್, ಹಾಸ್ಟೆಲ್ ಕಟ್ಟೋಕೆ‌ ಕುಮಾರಸ್ವಾಮಿ ಕೊಟ್ಟಿದ್ದರೆ ತೋರಿಸಲಿ: ಡಿಕೆ ಶಿವಕುಮಾರ್

ರಾಮನಗರ: ನಮ್ಮ ಆಸ್ತಿಗಳನ್ನು ಸ್ಕೂಲ್, ಹಾಸ್ಟೆಲ್ ಕಟ್ಟೋಕೆ‌ ಕೊಟ್ಟಿದ್ದೇನೆ. ನಾನು‌ ಮಾಡಿದ ತರಹ ಬಿಜೆಪಿ, ಕುಮಾರಸ್ವಾಮಿ ಮಾಡಿದ್ರೆ ತೋರಿಸಲಿ. ನಾವೀರೋದೆ ಜನರಿಗೋಸ್ಕರ. ಜನಕ್ಕೋಸ್ಕರ ನಾವು ಪ್ರಾಣ ಕೊಡುತ್ತಿದ್ದೇವೆ. ಜನರು ನಮಗೋಸ್ಕರ ಪ್ರಾಣ ಕೊಡುತ್ತಿದ್ದಾರೆ...

ಗಲ್ಲಿಗೇರಿಸಲು ಆರೋಪಿ ಮುಸ್ಲಿಂ, ಸಂತ್ರಸ್ತೆ ಹಿಂದು ಆಗಿರಲೇಬೇಕಾ?: SDPI

ಮಂಗಳೂರು: ಗಲ್ಲಿಗೇರಿಸಲು ಆರೋಪಿ ಮುಸ್ಲಿಂ, ಸಂತ್ರಸ್ತೆ ಹಿಂದು ಆಗಿರಲೇಬೇಕೆಂಬ ಅಲಿಖಿತ ನಿಯಮವೇನಾದರು ಮಾಡಿದ್ದೀರಾ ಎಂದು ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಎಐಸಿಸಿ‌ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೆವಾಲಾರನ್ನು ...

ಕಾಂಗ್ರೆಸ್ ಮಾಂಗಲ್ಯ ಕಿತ್ತುಕೊಳ್ಳುತ್ತೆ ಎನ್ನುವ ಮೋದಿಗೆ ನಾಚಿಕೆಯಾಗಬೇಕು: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಾಂಗಲ್ಯ ಸೂತ್ರ ಕಿತ್ತುಕೊಳ್ಳುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು. ಅಫಜಲಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ...

ಡಿಕೆ ಸುರೇಶ್ ಆಪ್ತನ ಮನೆ ಮೇಲೆ ಐಟಿ ದಾಳಿ: ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು: ಡಿಕೆ ಸುರೇಶ್ ಆಪ್ತ ಹಾಗೂ ಕೋಣನಕುಂಟೆ ಬ್ಲಾಕ್ ಮಾಜಿ ಕಾರ್ಪೊರೇಟರ್ ಗಂಗಾಧರ್ ಎಂಬುವವರ ಮನೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಇಂದು(ಏ.24) ಬೆಳಿಗ್ಗೆ 8 ರಿಂದ 10 ಐಟಿ ಅಧಿಕಾರಿಗಳು ದಾಳಿ...

ಇವಿಎಂ ವಿವಿಪ್ಯಾಟ್ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

‘ನಾವು ಚುನಾವಣೆ ನಿಯಂತ್ರಿಸಲು ಆಗಲ್ಲ’ ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಇವಿಎಂ ಮತ್ತು ವಿವಿಪ್ಯಾಟ್ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಕ್ತಾಯಗೊಳಿಸಿದೆ. ಈ ಪ್ರಕರಣದ...

ಅಮೇಥಿ: ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗದಿದ್ದರೂ ಎಲ್ಲೆಲ್ಲೂ ರಾಬರ್ಟ್ ವಾದ್ರಾ ಪೋಸ್ಟರ್

ಅಮೇಥಿಯಲ್ಲಿ ಮೇ 20ರಂದು ಮತದಾನ ನಡೆಯಲಿದ್ದು, ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡದೆ ಕುತೂಹಲ ಮುಂದುವರೆಸಿದೆ. ಆದರೆ ಈಗಾಗಲೇ ಅಮೇಥಿಯಲ್ಲಿ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಅವರ ಪೋಸ್ಟರ್ ಎಲ್ಲೆಡೆ ರಾರಾಜಿಸುತ್ತಿವೆ. ಅದರಲ್ಲಿ...

ಸತ್ತ ನಂತರವೂ ಕಾಂಗ್ರೆಸ್ ಜನರನ್ನು ಲೂಟಿ ಮಾಡುವುದು ಬಿಡುವುದಿಲ್ಲ: ಮೋದಿ

ಸಾವಿನ ನಂತರವೂ ಕಾಂಗ್ರೆಸ್ ಜನರನ್ನು ಲೂಟಿ ಮಾಡುವುದು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಸ್ಯಾಮ್ ಪಿತ್ರೋಡಾ ಅವರ ಹೇಳಿಕೆ ಬಗ್ಗೆ ವಾಗ್ದಾಳಿ ನಡೆಸಿರುವ ಮೋದಿ, ವಿರೋಧ ಪಕ್ಷವು...

ದ್ವೇಷದ ವಿರುದ್ಧ, ಭಾವೈಕ್ಯತೆಯ ಪರ ಮತ ಚಲಾಯಿಸಿ: ಅಬ್ದುಲ್ ಮಜೀದ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ದ್ವೇಷದ ವಿರುದ್ಧ , ಭಾವೈಕ್ಯತೆಯ ಪರ ಮತ ಚಲಾಯಿಸಿ ಎಂದು ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವ ಅವರು, ದ್ವೇಷದ ವಿರುದ್ಧ...
Join Whatsapp