ಟಾಪ್ ಸುದ್ದಿಗಳು

ನಿಜವಾದ ಜನಸೇವಕ ಎಂದಿಗೂ ಅಹಂಕಾರಿಯಲ್ಲ, ಪ್ರಜೆಗಳಿಗೆ ನೋವಾಗುವಂತೆ ನಡೆದುಕೊಳ್ಳುವುದಿಲ್ಲ: ಮೋದಿಯನ್ನು ತಿವಿದ ಮೋಹನ್ ಭಾಗವತ್

ನವದೆಹಲಿ: ನಿಜವಾದ ಸೇವಕ (ಜನರ ಸೇವೆ ಮಾಡುವವನು) ಎಂದಿಗೂ ಅಹಂಕಾರಿಯಲ್ಲ ಮತ್ತು ಇತರರಿಗೆ ಯಾವುದೇ ಹಾನಿಯಾಗದಂತೆ ಕೆಲಸ ಮಾಡುತ್ತಾನೆ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಪ್ರಧಾನಿ...

ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ ಚಂದ್ರಬಾಬು ನಾಯ್ಡು

ವಿಜಯವಾಡ: ಟಿಡಿಪಿ ಮುಖ್ಯಸ್ಥ, ನಿಯೋಜಿತ ಸಿಎಂ ನಾರಾ ಚಂದ್ರಬಾಬು ನಾಯ್ಡು ಅವರು ಮಂಗಳವಾರ ವಿಜಯವಾಡದಲ್ಲಿ ನಡೆದ ಎನ್ ಡಿಎ ಸಭೆಯಲ್ಲಿ ಅಮರಾವತಿ ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ್ದಾರೆ. ಟಿಡಿಪಿ-ಜೆಎಸ್ಪಿ-ಬಿಜೆಪಿ ಶಾಸಕರು ಎ-ಕನ್ವೆನ್ಷನ್ ಸೆಂಟರ್ ನಲ್ಲಿ...

ನಟ ದರ್ಶನ್ ಬಂಧನ: ಕೊಲೆಯಾದ ರೇಣುಕಾಸ್ವಾಮಿ ಬಜರಂಗದಳ ಕಾರ್ಯಕರ್ತ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಚಿತ್ರದುರ್ಗದ ನಿವಾಸಿಯಾಗಿದ್ದು, ಅಪೋಲೊ ಮೆಡಿಕಲ್ ಶಾಪ್ ನಲ್ಲಿ ಕೆಲಸ...

ಎಂಇಎಸ್ ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ನನ್ನ ಮಗನಿಗೆ ಸೋಲಾಯಿತು: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲು ಕಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ...

ದರ್ಶನ್ ಅರೆಸ್ಟ್: ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮೈಸೂರಿನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಕೇಸ್ ಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್'ನಲ್ಲಿ ದರ್ಶನ್...

ಮಂಗಳೂರು | ಸಮುದ್ರಪಾಲಾಗುತ್ತಿದ್ದ ಮೂವರ ರಕ್ಷಣೆ: ಮಹಿಳೆ ಸಾವು

ಮಂಗಳೂರು: ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರಪ್ರದೇಶದ ನಾಲ್ವರು ಮಹಿಳೆಯರಲ್ಲಿ ಒಬ್ಬರು ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್. ಪ್ರಸನ್ನ ಎಂಬುವವರ ಪತ್ನಿ ಪರಿಮಿ...

ಬೆಂಗಳೂರು: ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬೌರಿಂಗ್ ಆಸ್ಪತ್ರೆ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜಸ್ಥಾನ ಮೂಲದ ಲೋಕೇಂದ್ರನಾಥ್ ಕುಮಾರ್ ಸಿಂಗ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆತ...

ಜೈಲಿನಲ್ಲಿರೋ ಹೇಮಂತ್ ಸೊರೆನ್ ಪತ್ನಿ ಜಾರ್ಖಂಡ್ ಶಾಸಕಿಯಾಗಿ ಪ್ರಮಾಣವಚನ ಸ್ವೀಕಾರ!

ರಾಂಚಿ: ಭೂ ಹಗರಣ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಿಎಂ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಅವರು ಗಂಡೇ ಕ್ಷೇತ್ರದಿಂದ ಜಾರ್ಖಂಡ್ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸ್ಪೀಕರ್ ರವೀಂದ್ರ ನಾಥ್...
Join Whatsapp