ಟಾಪ್ ಸುದ್ದಿಗಳು

ಅಜಿತ್ ಪವಾರ್, ಏಕನಾಥ್ ಶಿಂಧೆ ಬಣದ 40 ಶಾಸಕರು ‘ಘರ್ ವಾಪ್ಸಿ’ಗೆ ಸಿದ್ದ: ಕಾಂಗ್ರೆಸ್

ಮುಂಬಯಿ: ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಡಿಸಿಎಂ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ 40 ಶಾಸಕರು “ಘರ್ ವಾಪ್ಸಿ” (ಮನೆಗೆ ಮರಳಲು) ಉತ್ಸುಕರಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಮತ್ತು ಮಹಾರಾಷ್ಟ್ರ...

ನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸ್ ವಶಕ್ಕೆ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣಿಗೆ ನಡೆದಿದೆ. ಬೆಂಗಳೂರಿನಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್.ಆರ್.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು...

ಜೀವನದ ಅತಿದೊಡ್ಡ ಸವಾಲು, ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೆಲಸ ಮಾಡುತ್ತೇನೆ: ಹೆಚ್ ಡಿಕೆ

ನವದೆಹಲಿ: ನನ್ನ ವಿಚಾರದಲ್ಲಿ ವಿಶೇಷವಾದ ನಂಬಿಕೆ ಇಟ್ಟು ಖಾತೆ ನೀಡಿದ್ದಾರೆ. ನನ್ನ ಮೇಲೆ ಸವಾಲಿದೆ. ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವತ್ತ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ...

ಚುನಾವಣೆಗಳಲ್ಲಿ ಕಳಪೆ ಸಾಧನೆ: ನೈತಿಕ ಹೊಣೆಹೊತ್ತು ಒಡಿಶಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ​ ದಾಸ್ ರಾಜೀನಾಮೆ

ಒಡಿಶಾದಲ್ಲಿ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಒಡಿಶಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್...

ಕೊಲೆ ಪ್ರಕರಣ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ ಎಂದು ಎಂಬ ಮಾಹಿತಿ ಲಭ್ಯವಾಗಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ...

ಇಂದು ಸುಪ್ರೀಂ ಕೋರ್ಟಿನಲ್ಲಿ NEET-UG 2024 ಪರೀಕ್ಷೆ ರದ್ದುಗೊಳಿಸುವಂತೆ ಕೋರಿದ ಅರ್ಜಿ ವಿಚಾರಣೆ

ನವದೆಹಲಿ: ಪೇಪರ್ ಸೋರಿಕೆ ಆರೋಪದ ಮೇಲೆ NEET-UG 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ...

ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನಾಳೆಯೇ ಕೊನೆಯ ದಿನ

ಬೆಂಗಳೂರು: 2019ರ ಏಪ್ರಿಲ್ 1ನೇ ತಾರೀಕಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ರಾಜ್ಯ ಸರ್ಕಾರ ಜೂನ್ 12ರವರೆಗೆ ಗಡುವು ನೀಡಿದ್ದು, ನಾಳೆಯೇ ಕೊನೆಯ ದಿನವಾಗಿದೆ. ಹಳೇ ವಾಹನಗಳಿಗೆ ಅತಿ...

ಐದು ಭಾಗಗಳಾಗಿ ಮರು ವಿಂಗಡನೆಯಾಗಲಿರುವ ಬೆಂಗಳೂರು

ಬೆಂಗಳೂರು: ಬೆಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯನ್ನು ಸರ್ಜಾಪುರ, ಎಲೆಕ್ಟ್ರಾನಿಕ್‌ ಸಿಟಿ ಸೇರಿದಂತೆ ಹೊರವಲಯದ ಹಲವು ಭಾಗಗಳಿಗೆ ವಿಸ್ತರಿಸಿ, ಐದು ಪಾಲಿಕೆಗಳನ್ನಾಗಿ ವಿಭಾಗಿಸುವ ಚಿಂತನೆ ರಾಜ್ಯ ಸರ್ಕಾರದಲ್ಲಿ ನಡೆದಿದೆ. ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ,...
Join Whatsapp