ಟಾಪ್ ಸುದ್ದಿಗಳು

ರಾಷ್ಟ್ರಪತಿ ಭವನದಲ್ಲಿ ನಿಗೂಢ ಪ್ರಾಣಿ: ವೈರಲ್ ವೀಡಿಯೊ ಬಗ್ಗೆ ಪೊಲೀಸರ ಸ್ಪಷ್ಟನೆ

ನವದೆಹಲಿ: ಮೂರನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆ ರಾಷ್ಟ್ರಪತಿ ಭವನದಲ್ಲಿ ನಿಗೂಢ ಪ್ರಾಣಿಯೊಂದು ಅಡ್ಡಾಡುತ್ತಿವೆಯೆಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸುದ್ದಿಯಾಗಿತ್ತು.ದೆಹಲಿ ಪೊಲೀಸರು ಈ...

ಬಾಂಗ್ಲಾದೇಶ ವಿರುದ್ಧ 4 ರನ್‌ಗಳ ರೋಚಕ ಜಯ ಕಂಡ ದಕ್ಷಿಣ ಆಫ್ರಿಕಾ

ನ್ಯೂಯಾರ್ಕ್‌: ಇಲ್ಲಿಯ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ 2024ರ ಟಿ20 ವಿಶ್ವಕಪ್‌ನ 21ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಬಾಂಗ್ಲಾದೇಶ ವಿರುದ್ಧ 4 ರನ್‌ಗಳ ರೋಚಕ ಗೆಲುವು ದಾಖಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್...

ಕಾಸರಗೋಡು ಜಿಲ್ಲೆಯ ಎಲ್ಲಾ ಮಸೀದಿಗಳನ್ನು ಧ್ವಂಸಗೊಳಿಸುವ ಬೆದರಿಕೆ ಹಾಕಿದ ರಿಯಾಝ್ ಮೌಲವಿ ಕೊಲೆ ಆರೋಪಿ

ಕಾಸರಗೋಡು: ಕಾಸರಗೋಡು ಜಿಲ್ಲೆಯ ಎಲ್ಲಾ ಮಸೀದಿಗಳನ್ನು ಬಾಂಬ್ ಸ್ಫೋಟಿಸಿ ಧ್ವಂಸಗೊಳಿಸುತ್ತೇವೆ ಎಂದು ಬಹಿರಂಗವಾಗಿ ಬೆದರಿಕೆ ಹಾಕಲಾಗಿದೆ. ರಿಯಾಝ್ ಮೌಲವಿ ಹತ್ಯಾ ಪ್ರಕರಣದ ಪ್ರಧಾನ ಆರೋಪಿ ಈ ಬೆದರಿಕೆ ಹಾಕಿದ್ದಾನೆ. ಇತ್ತೀಚೆಗಷ್ಟೇ ನ್ಯಾಯಾಲಯ ಖುಲಾಸೆಗೊಳಿಸಿದ...

ಪ್ರಜ್ವಲ್ ರೇವಣ್ಣ ಈಗ ವಿಚಾರಣಾಧೀನ ಖೈದಿ ನಂ 5664

ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರಿಗೆ ಖೈದಿ ಸಂಖ್ಯೆ 5664 ನೀಡಲಾಗಿದೆ....

ಭಾರತದ ಇತಿಹಾಸದಲ್ಲಿಯೇ ಮೊದಲು: ಯಾವುದೇ ಮುಸ್ಲಿಂ ಸಚಿವರಿಲ್ಲದ ಕೇಂದ್ರ ಸಚಿವ ಸಂಪುಟ ರಚನೆ

ನವದೆಹಲಿ: ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಯಾವುದೇ ಮುಸ್ಲಿಂ ಸಚಿವರಿಲ್ಲದ ಕೇಂದ್ರ ಸಚಿವ ಸಂಪುಟ ರಚನೆಯಾಗಿದೆ. ಅಸ್ತಿತ್ವಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಹಲವು ರಾಜ್ಯಗಳು, ವರ್ಗಗಳು ಮತ್ತು...

ಬಿಜೆಪಿ ಶಾಲು ಧರಿಸಿ ಅಯೋಧ್ಯೆ ಹೆಸರಿನ ಪ್ರತಿಕೃತಿ ಸುಟ್ಟು ಆಕ್ರೋಶ: ವೀಡಿಯೊ ವೈರಲ್, ಕ್ರಮಕ್ಕೆ ಒತ್ತಾಯ

ನವದೆಹಲಿ: ಅಯೋಧ್ಯೆಯಲ್ಲಿಯೇ ಭಾರತೀಯ ಜನತಾ ಪಕ್ಷ ಸೋಲು ಕಂಡದಕ್ಕಾಗಿ ಅಯೋಧ್ಯೆಯ ಜನರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಅಯೋಧ್ಯೆಯ ಜನರನ್ನು ನಿಂದಿಸುತ್ತಿದ್ದಾರೆ. ಈ‌ ಮಧ್ಯೆ ಬಿಜೆಪಿ ಶಾಲು ಧರಿಸಿ ಅಯೋಧ್ಯೆ ಹೆಸರಿನ ಪ್ರತಿಕೃತಿಯನ್ನು...

ಕುಮಾರಸ್ವಾಮಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ

ನವದೆಹಲಿ: ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಕರ್ನಾಟಕದ ನಾಲ್ವರು ಕೇಂದ್ರ ಸಚಿವರಿಗೆ ಯಾವ ಖಾತೆ ಹಂಚಿಕೆ? ಹೆಚ್ ಡಿ...

‘ಅದು ಸುಳ್ಳು ಸುದ್ದಿ’; ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುವುದಿಲ್ಲ: ಕೇಂದ್ರ ಸಚಿವ ಸುರೇಶ್ ಗೋಪಿ

ನವದೆಹಲಿ: ನಿನ್ನೆಯಷ್ಟೇ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ನಿನ್ನೆ ಕೇಂದ್ರ ಸಚಿವರಾಗಿ ಪ್ರಮಾಣ...
Join Whatsapp