ಟಾಪ್ ಸುದ್ದಿಗಳು

ಚೂರಿ ಇರಿತ ಪ್ರಕರಣ; ಕಾನೂನು ವಿರುದ್ಧ ಯಾರೇ ನಡೆದುಕೊಂಡರೂ ಸೂಕ್ತ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಬೋಳಿಯಾರುವಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ವಿರುದ್ಧ ಯಾರೇ ನಡೆದುಕೊಂಡರೂ ಸೂಕ್ತ ಕ್ರಮ ಕೈಗೊಳ್ಳಲಾವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದ.ಕ. ಜಿಲ್ಲಾಧಿಕಾರಿ...

ಮಾರಕಾಸ್ತ್ರಗಳಿಂದ ಕೊಚ್ಚಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮಿ ಕೊಲೆ: ಆಪ್ತ ಸಹಾಯಕ ಅರೆಸ್ಟ್

ಮೈಸೂರು: ಸಿದ್ಧಾರ್ಥನಗರ ಸಮೀಪ ಬನ್ನೂರು ರಸ್ತೆಯಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಅವರನ್ನು ಸೋಮವಾರ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಸ್ವಾಮೀಜಿ ಆಪ್ತ ಸಹಾಯಕ ರವಿ(60) ಎಂಬಾತನಿಂದ ಕೃತ್ಯ ನಡೆದಿದ್ದು ಆರೋಪಿಯನ್ನು...

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಪ್ರದರ್ಶನ; ಐವರ ವಿರುದ್ಧ ಪ್ರಕರಣ ದಾಖಲು

►‘ಬೋಜರಾಜ, ವಿನೋದ್, ವಿವೇಕ್, ರಕ್ಷಿತ್, ರಕ್ಷಕ್ ಆರೋಪಿಗಳು’ ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಪ್ರದರ್ಶನ ಮಾಡಿ ಆತಂಕವುಂಟುಮಾಡಲು ಯತ್ನಿಸುತ್ತಿದ್ದ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ತಾಲೂಕಿನ...

ಝಹೀರ್ ಇಕ್ಬಾಲ್ ಜೊತೆ ಜೂನ್ 23ಕ್ಕೆ ಸೋನಾಕ್ಷಿ ಸಿನ್ಹಾ ಮದುವೆ

ನವದೆಹಲಿ: ನಟ ಝಹೀರ್ ಇಕ್ಬಾಲ್ ಜೊತೆ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಅವರು ಜೂನ್ 23ರಂದು ಮದುವೆ ಆಗಲಿದ್ದಾರೆ. ಮುಂಬೈನಲ್ಲಿ ಈ ವಿವಾಹ ನಡೆಯಲಿದೆ. ಆಪ್ತರು ಹಾಗೂ ಕುಟುಂಬದವರು ಮಾತ್ರ ಮದುವೆಯಲ್ಲಿ ಭಾಗಿ ಆಗಲಿದ್ದಾರೆ...

ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಈಶ್ವರ ಖಂಡ್ರೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಈಗ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ...

ಮಣಿಪುರ ಮುಖ್ಯಮಂತ್ರಿ ಬೆಂಗಾವಲು ವಾಹನದ ಮೇಲೆ ದಾಳಿ: ಓರ್ವ ಭದ್ರತಾ ಸಿಬ್ಬಂದಿಗೆ ಗಾಯ

ಮಣಿಪುರ ಮುಖ್ಯಮಂತ್ರಿ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಓರ್ವ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ ಮೇಲೆ ಸೋಮವಾರ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ...

ಇಂದು ಕರ್ತವ್ಯಕ್ಕೆ ಹಾಜರಾದ ಪ್ರಧಾನಿ ಮೋದಿ: ಪಿಎಂ ಕಿಸಾನ್ ನಿಧಿಯ ಅನುದಾನ ಬಿಡುಗಡೆಗೆ ಮೊದಲ ಸಹಿ

ನವದೆಹಲಿ: ಪ್ರಧಾನ ಮಂತ್ರಿಯಾಗಿ ಅಧಿಕಾರವಹಿಸಿಕೊಂಡ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ನಿಧಿಯ 17ನೇ ಕಂತು ಬಿಡುಗಡೆಗೆ ಸಹಿ ಹಾಕುವ ಮೂಲಕ ತಮ್ಮ 3ನೇ ಅವಧಿಯನ್ನು ಆರಂಭಿಸಿದ್ದಾರೆ. ಸುಮಾರು ₹20,000 ಕೋಟಿಯ 'ಪಿಎಂ...

ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ಬೆಂಕಿ, ಅಪಾರ ನಷ್ಟ: SDPI ದ.ಕ ಜಿಲ್ಲಾ ಸಮಿತಿ ಭೇಟಿ

ಕಲ್ಲಾಪು: ಗ್ಲೋಬಲ್ ಮಾರುಕಟ್ಟೆಗೆ ಬೆಂಕಿ ಹಿಡಿದ ಪರಿಣಾಮ ಕೆಲವು ಅಂಗಡಿಗಳ ಸಾಮಗ್ರಿಗಳು ಬೆಂಕಿಗಾಹುತಿಯಾಗಿದ್ದು, ಗ್ಲೋಬಲ್ ಮಾರುಕಟ್ಟೆ ಗೆ SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಭೇಟಿ ನೀಡಿದೆ. ಈ ವೇಳೆ ಮಾತನಾಡಿದ ಎಸ್ ಡಿಪಿಐ...
Join Whatsapp