ಟಾಪ್ ಸುದ್ದಿಗಳು

ದೇಶದ ಜನತೆ ಪರ್ಯಾಯದ ನಿರೀಕ್ಷೆಯಲ್ಲಿದ್ದಾರೆ ಎಂದು ಲೋಕಸಭಾ ಚುನಾವಣೆಯ ಫಲಿತಾಂಶ ನಿರೂಪಿಸುತ್ತಿದೆ: ಅಶ್ರಫ್ ಮೌಲವಿ

►ಎಸ್.ಡಿ‌.ಪಿ.ಐ ಕಾರ್ಯಕರ್ತರ ಸಮಾವೇಶ ಮಂಜೇಶ್ವರ: ದೇಶದ ಜನತೆ ಪರ್ಯಾಯದ ನಿರೀಕ್ಷೆಯಲ್ಲಿದ್ದಾರೆ ಎಂಬುದನ್ನು ಲೋಕಸಭಾ ಚುನಾವಣೆಯ ಫಲಿತಾಂಶ ನಿರೂಪಿಸುತ್ತಿದೆ ಎಂದು ಎಸ್.ಡಿ.ಪಿ.ಐ ಕೇರಳ ರಾಜ್ಯಾಧ್ಯಕ್ಷರಾದ ಮೂವಾಟ್ಟುಪ್ಪುಝ ಅಶ್ರಫ್ ಮೌಲವಿ ಹೇಳಿದರು. ‘ಇದುವೇ ದಾರಿ, ಇದುವೇ ಗೆಲುವು’ ಎಂಬ...

ಮಸೀದಿಗಳ ಮುಂಭಾಗದಲ್ಲಿ ಪ್ರಚೋದನಕಾರಿ ಘೋಷಣೆ; ಒತ್ತಡಗಳಿಗೆ ಮಣಿಯದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಅನ್ವರ್ ಸಾದತ್

ಮಂಗಳೂರು: ವಿಜಯೋತ್ಸವದ ಹೆಸರಿನಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಸೀದಿಗಳ ಮುಂಭಾಗದಲ್ಲಿ ಪ್ರಚೋದನಕಾರಿ ಘೋಷಣೆ ಕೂಗಿ ದೊಡ್ಡ ಗಲಭೆಗೆ ಪ್ರಯತ್ನ ಪಡುತ್ತಿದ್ದಾರೆ. ಸರ್ಕಾರ ಒತ್ತಡಗಳಿಗೆ ಮಣಿಯದೆ ನಿರ್ದಾಕ್ಷಿಣ್ಯ...

ಬೋಳಿಯಾರು ಬಳಿ ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವುದಾಗಿ ವರದಿಯಾಗುವುದು ಸತ್ಯಕ್ಕೆ ದೂರವಾದ ಸಂಗತಿ: ಅಪ್ಸರ್ ಕೊಡ್ಲಿಪೇಟೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಸಮೀಪದ ಬೋಳಿಯಾರು ಬಳಿ ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವುದಾಗಿ ವರದಿಯಾಗುವುದು ಸತ್ಯಕ್ಕೆ ದೂರವಾದ ಸಂಗತಿ ಅಂತ ತಿಳಿದು ಬಂದಿದೆ ಎಂದು ಎಸ್ ಡಿಪಿಐ ಪ್ರಧಾನ...

ಉಳ್ಳಾಲ: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ; ಆರೋಪ

ಉಳ್ಳಾಲ: ಮೋದಿ ಪ್ರಮಾಣವಚನ‌ ಹಿನ್ನೆಲೆಯಲ್ಲಿ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಆರೋಪ ಕೇಳಿ ಬಂದಿದೆ. ಬಿಜೆಪಿ ಕಾರ್ಯಕರ್ತ ಹರೀಶ್...

ಆರು ರನ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿದ ಭಾರತ

ನ್ಯೂಯಾರ್ಕ್‌: ಇಲ್ಲಿನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ T20 World Cup 2024ನ ರೋಚಕ ಪಂದ್ಯದಲ್ಲಿ ಭಾರತ ಆರು ರನ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿದೆ. ಇದರೊಂದಿಗೆ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದ...

ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. Xನಲ್ಲಿ ಪೋಸ್ಟ್ ಮಾಡಿದ ಸಿಎಂ,ಸಿಎಂ '3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ನೀಟ್ ಅಕ್ರಮ: ನಾಲ್ಕು ಸದಸ್ಯರ ಸಮಿತಿ ರಚನೆ

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ-ಪದವಿಪೂರ್ವ (ನೀಟ್-ಯುಜಿ) ನಲ್ಲಿ 1,563 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೀಡಲಾದ ಗ್ರೇಸ್ ಅಂಕಗಳನ್ನು ಪರಿಶೀಲಿಸಲು ಶಿಕ್ಷಣ ಸಚಿವಾಲಯವು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ)...

ಪ್ರಧಾನಿ, ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿಗಳ ವೇತನ ಮತ್ತು ಸವಲತ್ತುಗಳು

ನವದೆಹಲಿ: ಭಾರತದಲ್ಲಿ ಪ್ರಧಾನಿ, ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಗಳ ವೇತನ ಮತ್ತು ಸವಲತ್ತುಗಳ ಬಗ್ಗೆ ತಿಳಿಸುತ್ತಿದ್ದೇವೆ. ರಾಷ್ಟ್ರಪತಿ 2018 ರಲ್ಲಿ, ಎಲ್ಲಾ ಮೂರು ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ಭಾರತದ ರಾಷ್ಟ್ರಪತಿಗಳ ವೇತನವನ್ನು ತಿಂಗಳಿಗೆ 1.50...
Join Whatsapp