ಟಾಪ್ ಸುದ್ದಿಗಳು

ಕಂಗನಾಗೆ ಕಪಾಳ ಮೋಕ್ಷ: ಸಿಐಎಸ್‌ಎಫ್ ಮಹಿಳಾ ಕಾನ್‌ಸ್ಟೆಬಲ್‌ ಬೆಂಬಲಿಸಿ ರೈತರ ಮೆರವಣೆಗೆ

ಚಂಡೀಗಢ: ಸಂಸದೆ ಮತ್ತು ನಟಿ ಕಂಗನಾಗೆ ಕಪಾಳ ಮೋಕ್ಷ ನಡೆಸಿದ ಸಿಐಎಸ್‌ಎಫ್ ಮಹಿಳಾ ಕಾನ್‌ಸ್ಟೆಬಲ್‌ಗೆ ಬೆಂಬಲ ಸೂಚಿಸಿ ಸಂಯುಕ್ತ ಕಿಸಾನ್ ಮೋರ್ಚಾ, ದಿ ಕಿಸಾನ್ ಮಜುಂದಾರ್ ಮೋರ್ಚಾ ಸೇರಿ ಹಲವು ರೈತ ಸಂಘಟನೆಗಳ...

ತುಮಕೂರು ನೂತನ ಸಂಸದ ವಿ. ಸೋಮಣ್ಣಗೆ ಸಿಗಲಿದೆ ಸಚಿವ ಸ್ಥಾನ

ನವದೆಹಲಿ: ಕರ್ನಾಟಕದ ಐವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗಲಿದೆ ಎಂದು ಸಂಸದ ವಿ ಸೋಮಣ್ಣ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ....

2ನೇ ಬಾರಿಗೆ ವಿಧಾನ ಪರಿಷತ್‌ ಸದಸ್ಯರಾದ ಐವನ್ ಡಿಸೋಜ: ಕಾಂಗ್ರೆಸ್‌ ಕಚೇರಿಯಲ್ಲಿ ಅಭಿನಂದನಾ ಕಾರ್ಯಕ್ರಮ

ಮಂಗಳೂರು: 2ನೇ ಬಾರಿಗೆ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಅವರಿಗೆ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ಚೆಂಡೆ, ವಾದ್ಯಗಳೊಂದಿಗೆ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ...

ಮಸೀದಿ ಮುಂಭಾಗ ಸಂಘಿಗಳ ದುರ್ವರ್ತನೆ: ಕಾನೂನು ಕ್ರಮ ಕೈಗೊಳ್ಳಲು SDPI ಆಗ್ರಹ

ಬಂಟ್ವಾಳ: ಕರೋಪಾಡಿಯ ಕಣಿಯೂರು ಸಮೀಪದ ಗುಂಡಮಜಲಿನ ಮಸೀದಿಯ ಮುಂಭಾಗದಲ್ಲಿ ಸಂಘಪರಿವಾರದ ಗುಂಪೊಂದು ಬಿಜೆಪಿ ವಿಜಯೋತ್ಸವ ಸಂದರ್ಭದಲ್ಲಿ 'ಜೈಶ್ರೀರಾಮ್ , ಜೈಮೋದಿ' ಎಂದು ಘೋಷಣೆ ಕೂಗಿ ಸಮಾಜದಲ್ಲಿ ಕಲಹ ಸೃಷ್ಟಿಸಲು ಹೊರಟಿರುವುದು ಖಂಡನೀಯ ಎಂದು...

ಘಟಪ್ರಭಾ ನದಿಯಲ್ಲಿ ಮುಗುಚಿಬಿದ್ದ ಟ್ರ್ಯಾಕ್ಟರ್: ಓರ್ವ ನಾಪತ್ತೆ

ಬೆಳಗಾವಿ: ಮೂಡಲಗಿ ತಾಲೂಕಿನ ಅವರಾದಿ ನಂದಗಾಂವ್ ಬಳಿ ಬ್ರಿಡ್ಜ್ ಕಂ ಬ್ಯಾರೇಜ್ ದಾಟುವಾಗ 13 ಜನರಿದ್ದ ಟ್ರ್ಯಾಕ್ಟರ್ ಘಟಪ್ರಭಾ ನದಿಯಲ್ಲಿ ಮುಗುಚಿಬಿದ್ದ ದುರಂತ ಘಟನೆ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ....

ಮೋದಿ ಸಂಪುಟದಲ್ಲಿ ಮಂತ್ರಿಯಾಗುತ್ತಿರುವುದು ಸಂತಸ ತಂದಿದೆ: ಕುಮಾರಸ್ವಾಮಿ

ನವದೆಹಲಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗುತ್ತಿದ್ದಾರೆ.ಇಂದೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಕುಮರಸ್ವಾಮಿ, ಮೋದಿ ಸಂಪುಟದಲ್ಲಿ ಮಂತ್ರಿಯಾಗುತ್ತಿರುವುದು ಸಂತಸ ತಂದಿದೆ ಎಂದಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಬಂಟ್ವಾಳ: ಮಸೀದಿ ಮುಂದೆ ಪಟಾಕಿ‌ ಸಿಡಿಸಿ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು

ಬಂಟ್ವಾಳ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಚುನಾವಣೆಯಲ್ಲಿ‌ ಗೆಲುವು ಸಾಧಿಸಿದ್ದು,‌ ವಿಜಯೋತ್ಸವ ವೇಳೆ ಬಿಜೆಪಿ ಕಾರ್ಯಕರ್ತರು ಕರೊಪಾಡಿ ಗ್ರಾಮದ ಗುಂಡಮಜಲ್ ಎಂಬಲ್ಲಿ ಮಸೀದಿ ಮುಂಭಾಗ ಮುಸ್ಲಿಮರನ್ನು ಪ್ರಚೋದಿಸುವ ರೀತಿಯಲ್ಲಿ ವರ್ತಿಸಿದ ವೀಡಿಯೋ ಸಾಮಾಜಿಕ...

ಇಂದು ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಸ್ಟೇಡಿಯಂಗೆ 4 ಹಂತದ ಭಾರೀ ಭದ್ರತೆ

ನ್ಯೂಯಾರ್ಕ್​: ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ​ ಇಂದು ನಡೆಯಲಿದೆ. ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ 4 ಹಂತದ ಭಾರೀ ಭದ್ರತೆ ಏರ್ಪಡಿಸಲಾಗಿದೆ. ಕಳೆದ ವಾರ ಐಸಿಸ್-ಕೆ...
Join Whatsapp