ಟಾಪ್ ಸುದ್ದಿಗಳು

ಇಂದು ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಸ್ಟೇಡಿಯಂಗೆ 4 ಹಂತದ ಭಾರೀ ಭದ್ರತೆ

ನ್ಯೂಯಾರ್ಕ್​: ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ​ ಇಂದು ನಡೆಯಲಿದೆ. ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ 4 ಹಂತದ ಭಾರೀ ಭದ್ರತೆ ಏರ್ಪಡಿಸಲಾಗಿದೆ. ಕಳೆದ ವಾರ ಐಸಿಸ್-ಕೆ...

ಮೋದಿ ಪ್ರಮಾಣ ವಚನದಲ್ಲಿ ಭಾಗವಹಿಸುವುದಾಗಿ ಸ್ಪಷ್ಟಪಡಿಸಿದ ಮಾಲ್ಡೀವ್ಸ್‌ ಅಧ್ಯಕ್ಷ

ಮಾಲೆ: ಇಂದು ನಡೆಯಲಿರುವ ನವದೆಹಲಿಯಲ್ಲಿ ನರೇಂದ್ರ ಮೋದಿ ಪ್ರಮಾಣ ವಚನದಲ್ಲಿ ಭಾಗವಹಿಸುವುದಾಗಿ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜ್ಜು ಸ್ಪಷ್ಟಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಭಾವಹಿಸಲು ಸಂತೋಷ ಇದೆ. ಭಾರತಕ್ಕೆ ಭೇಟಿ ನೀಡುವ ಈ ಐತಿಹಾಸಿಕ ಸಂದರ್ಭ ಭಾರತ...

ಇಂದು ಸಂಜೆ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ

ನವದೆಹಲಿ: ಇಂದು ಸಾಯಂಕಾಲ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆವದೆಹಲಿ: ಎನ್‌ಡಿಎ ಶಾಸಕಾಂಗ ನಾಯಕನಾಗಿ ಅವಿರೋಧವಾಗಿ ಆಯ್ಕೆಗೊಂಡ ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಇಂದು ಸಾಯಂಕಾಲ ಮೂರನೇ ಬಾರಿಗೆ ದೇಶದ...

ಲೈಂಗಿಕ ದೌರ್ಜನ್ಯ ಬೆಳಕಿಗೆ ಬರಲು ಕಾರಣವಾಗಿದ್ದ ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್‌‌ ಬಂಧನ

ಹಾಸನ: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಬೆಳಕಿಗೆ ಬರಲು ಕಾರಣವಾಗಿದ್ದ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌‌ನನ್ನು ಎಸ್‌ಐಟಿ ಬಂಧಿಸಿದೆ. ಮೈಸೂರು ರಾಷ್ಟ್ರೀಯ ಹೆದ್ದಾರಿಯ ಗಡಿಭಾಗದಲ್ಲಿ ಕಾರ್ತಿಕ್‌ನನ್ನು ಎಸ್‌ಐಟಿ ಪೊಲೀಸರು...

ಕಾದು ನೋಡಿ, 15 ದಿನಗಳಲ್ಲೇ ಮೋದಿ ಸರ್ಕಾರ ಪತನವಾಗಲಿದೆ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಕಾದು ನೋಡಿ, 15 ದಿನಗಳಲ್ಲೇ ಮೋದಿ ಸರ್ಕಾರ ಪತನವಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ. ಹೊಸದಾಗಿ ಆಯ್ಕೆಯಾದ ಟಿಎಂಸಿ ಸಂಸದರ ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ...

ಕರಾವಳಿಯಲ್ಲಿ ನಾಳೆ ‘ರೆಡ್‌ ಅಲರ್ಟ್‌’ ಘೋಷಣೆ

ಮಂಗಳೂರು: ಕರಾವಳಿ ಭಾಗದಲ್ಲಿ ಶನಿವಾರ ದಿನವಿಡೀ ಬಿರುಸಿನ ಮಳೆಯಾಗಿದ್ದು,ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜೂ.9 ರಂದು ಗುಡುಗು, ಗಾಳಿ ಸಹಿತ...

ಬೀದರ್‌ನ ಬಿಜೆಪಿ ಮುಖಂಡ, ಯೋಗ ಶಿಕ್ಷಕನ ಮೃತದೇಹ ಮಹಾರಾಷ್ಟ್ರದಲ್ಲಿ ಪತ್ತೆ

ಬೀದರ್‌: ಬಿಜೆಪಿ ಮುಖಂಡ, ಯೋಗ ಶಿಕ್ಷಕ ಧೋಂಡಿರಾಮ ಚಾಂದಿವಾಲೆ ಅವರ ಮೃತದೇಹ ಮಹಾರಾಷ್ಟ್ರದ ಉಮರ್ಗಾ ರಾಷ್ಟ್ರೀಯ ಹೆದ್ದಾರಿ ಪಕ್ಕ ಪತ್ತೆಯಾಗಿದೆ. ಬೀದರ್: ಬಿಜೆಪಿ ಮುಖಂಡ, ಯೋಗ ಶಿಕ್ಷಕ ಧೋಂಡಿರಾಮ ಚಾಂದಿವಾಲೆ ಅವರ ಮೃತದೇಹ ಮಹಾರಾಷ್ಟ್ರದ...

ರೆಸ್ಟೋರೆಂಟ್ ಮಾಲೀಕನ ಮೇಲೆ ಹಲ್ಲೆ ನಡೆಸಿದ ಟಿಎಂಸಿ ಶಾಸಕ, ನಟ ಸೋಹಮ್ ಚಕ್ರವರ್ತಿ

ಕೋಲ್ಕತ್ತಾ: ಬಂಗಾಳಿ ನಟ ಮತ್ತು ತೃಣಮೂಲ ಕಾಂಗ್ರೆಸ್ ಶಾಸಕ ಸೋಹಮ್ ಚಕ್ರವರ್ತಿ ಕೋಲ್ಕತ್ತಾದಲ್ಲಿ ರೆಸ್ಟೋರೆಂಟ್ ಮಾಲೀಕರ ಮೇಲೆ ಹಲ್ಲೆ ನಡೆಸಿದ್ದು, ಘಟನೆಯ ವೀಡಿಯೊ ಬಹಿರಂಗವಾಗಿದೆ. ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿನ ರೆಸ್ಟೋರೆಂಟ್‌ ಮಾಲೀಕ ಆಲಂ ಮಾತನಾಡಿ,...
Join Whatsapp