ಟಾಪ್ ಸುದ್ದಿಗಳು

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆಯಲ್ಲಿ ಸೆಯ್ಯದ್ ರೇಹಾ ಖಾದ್ರಿ ಪ್ರಥಮ ‌ರ‍್ಯಾಂಕ್‌‌

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಎಂ.ಎಸ್ಸಿ(ರಸಾಯನಶಾಸ್ತ್ರ) ಸ್ನಾತಕೋತ್ತರ ಪರೀಕ್ಷೆಯಲ್ಲಿ ಉಡುಪಿ ಅಜ್ಜರಕಾಡು ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿ ಸೆಯ್ಯದ್ ರೇಹಾ ಖಾದ್ರಿ...

ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಿಸಲು ಕಾಂಗ್ರೆಸ್ ನಿರ್ಣಯ: ವರದಿ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ನೇಮಿಸಬೇಕು ಎಂಬ ನಿರ್ಣಯವನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಂಗೀಕರಿಸಿದೆ ಎಂದು ವರದಿಯಾಗಿದೆ. ಇಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಯಿತು. ಸಭೆಯಲ್ಲಿ...

ಬಡ ಮಹಿಳೆ ನಿರ್ಮಿಸುತ್ತಿದ್ದ ಮನೆ ಧ್ವಂಸ: ಪೊಲೀಸರಿಗೆ ದೂರು

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ 34 ನೆಕ್ಕಿಲಾಡಿಯ ಬಡ ಮಹಿಳೆಯೊಬ್ಬರು ನಿರ್ಮಿಸುತ್ತಿದ್ದ ಮನೆಯನ್ನು ಧ್ವಂಸಗೊಳಿಸಲಾಗಿದೆ. ಕನ್ನಡಿಗಾರ್ ನಿವಾಸಿ ಬಾಲಚಂದ್ರ ಗೌಡ ಎಂಬವರು ಈ‌ಕೃತ್ಯವೆಸಗಿದ್ದಾರೆ ಎಂದು ಅನುಮಾನಿಸಲಾಗಿದೆ. ಮಮತಾ ಅವರು ಬಾಲಚಂದ್ರ ಗೌಡ ವಿರುದ್ಧ ಉಪ್ಪಿನಂಗಡಿ ಪೊಲೀಸರಿಗೆ...

ಹಾಸನ: ಸ್ಥಳ ಮಹಜರು ವೇಳೆ ಪ್ರಜ್ವಲ್ ಪರ ಘೋಷಣೆ

ಹಾಸನ: ಅಶ್ಲೀಲ ವೀಡಿಯೊ ಪ್ರಕರಣ ಸಂಬಂಧ ಇಂದು ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ಸ್ಥಳ ಮಹಜರಿಗೆ ಹಾಸನಕ್ಕೆ ಕರೆದೊಯ್ಯಲಾದ ವೇಳೆಯಲ್ಲಿ ಪ್ರಜ್ವಲ್ ಪರ ಘೋಷಣೆ ಕೂಗಿದ್ದಾರೆ. ಹಾಸನದ ಸಂಸದರ ನಿವಾಸದಲ್ಲಿ ಸತತ ನಾಲ್ಕು...

ಟಿ-20 ವಿಶ್ವಕಪ್‌: ನ್ಯೂಜಿಲೆಂಡ್ ಎದುರು ಅಫ್ಘಾನಿಸ್ತಾನಕ್ಕೆ 84 ರನ್​ಗಳ ಜಯ

ಗಯಾನಾ: ಇಲ್ಲಿನ ಪ್ರಾವಿಡೆನ್ಸ್​ ಕ್ರೀಡಾಂಗಣದಲ್ಲಿ ನಡೆದ ಟಿ-20 ವಿಶ್ವಕಪ್‌ನ 14ನೇ​ ಪಂದ್ಯದಲ್ಲಿ ನ್ಯೂಜಿಲೆಂಡ್​ ಎದುರು ಅಫ್ಘಾನಿಸ್ತಾನ ತಂಡ ಭರ್ಜರಿ ಜಯ ಸಾಧಿಸಿದೆ. ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಅಫ್ಘಾನಿಸ್ತಾನ ತಂಡವು ಆರಂಭಿಕ ರಹಮಾನುಲ್ಲಾ...

ಮುಸ್ಲಿಂ ವೇಷದಲ್ಲಿ ಅಯೋಧ್ಯೆಯ ಹಿಂದೂಗಳನ್ನು ಟೀಕಿಸಿದ ಧೀರೇಂದ್ರ ರಾಘವ್ ಬಂಧನ

ಲಕ್ನೋ: ತನ್ನನ್ನು ಮುಸ್ಲಿಂ ಎಂದು ಬಿಂಬಿಸಿ ಅಯೋಧ್ಯೆಯ ಹಿಂದೂಗಳನ್ನು ಟೀಕಿಸಿದ ಧೀರೇಂದ್ರ ರಾಘವ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ಲಿಂ ವ್ಯಕ್ತಿ ಎಂದು ತನ್ನನ್ನು ಹೇಳಿಕೊಂಡ ವ್ಯಕ್ತಿ ಅಯೋಧ್ಯೆಯ ಹಿಂದೂಗಳನ್ನು ಎರಡು ಮುಖದವರು ಎಂದು ಕರೆದು,...

ಬಿಜೆಪಿಯ ಸಂವಿಧಾನ ವಿರೋಧಿ ನೀತಿಗಳಿಗೆ ಜನ ಎಚ್ಚರಿಕೆ ನೀಡಿದ್ದಾರೆ: ಹೆಚ್.ಸಿ.ಮಹದೇವಪ್ಪ

ಬೆಂಗಳೂರು: ಬಿಜೆಪಿಯ ಸಂವಿಧಾನದ ವಿರೋಧಿ ನೀತಿಗಳಿಗೆ ಜನ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಬೇರೆ ಪಕ್ಷಗಳನ್ನು ಆಶ್ರಯಿಸಿಯೇ ಸರ್ಕಾರ ಮಾಡಬೇಕು. ಬಿಜೆಪಿ ಹಿಡನ್ ಅಜೆಂಡಾ ಜಾರಿ ಮಾಡುವುದು ಸುಲಭವಲ್ಲ ಎಂದು ಸಮಾಜ ಕಲ್ಯಾಣ ಸಚಿವ...

ಜನರ ಸಮಸ್ಯೆಗಳು ಮತ್ತು ಕಾಳಜಿಗಳಿಗೆ ಜಯ ಸಿಕ್ಕಿದೆ: ಅಖಿಲೇಶ್ ಯಾದವ್

ಲಖನೌ: ನಕಾರಾತ್ಮಕ ರಾಜಕೀಯದ ಯುಗ ಅಂತ್ಯವಾಗಿದೆ. ಜನರ ಸಮಸ್ಯೆಗಳು ಮತ್ತು ಕಾಳಜಿಗಳಿಗೆ ಜಯ ಸಿಕ್ಕಿದೆ ಎಂದು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಉತ್ತರ ಪ್ರದೇಶದ ಲಖನೌನಲ್ಲಿರುವ ಸಮಾಜವಾದಿ...
Join Whatsapp