ಟಾಪ್ ಸುದ್ದಿಗಳು

ಡಿಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

ತುಮಕೂರು: ಡಿ.ಕೆ.ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ ನಿಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗಿ ಮಾತನಾಡಿದ ಅವರು, ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇವರೆಲ್ಲರೂ...

ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿ ಆಯ್ಕೆಯಾದ ಯು.ನಿಸಾರ್ ಅಹ್ಮದ್’ಗೆ SDPI ಅಭಿನಂದನೆ

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯ ಅಲ್ಪಸಂಖ್ಯಾತ ಆಯೋಗದ ನೂತನ ಅಧ್ಯಕ್ಷರಾಗಿ ಯು ನಿಸಾರ್ ಅಹ್ಮದ್ (ನಿವೃತ್ತ ಐಜಿಪಿ) ಅವರನ್ನು ನೇಮಕ ಮಾಡಿದ್ದು, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅವರಿಗೆ ಅಭಿನಂದನೆ ಸಲ್ಲಿಸಿದೆ.  ಯು....

ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೂ ಮೋದಿ ಪ್ರಮಾಣವಚನಕ್ಕೆ ಮಾಲ್ಡೀವ್ಸ್ ಅಧ್ಯಕ್ಷರಿಗೆ ಆಹ್ವಾನ

ಮಾಲೆ: ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೂ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರನ್ನು ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಮಂತ್ರಿಗಳ ಪರಿಷತ್ ನೀಡಿದ ಆಹ್ವಾನವನ್ನು ಸ್ವೀಕರಿಸಲಾಗಿದೆ ಎಂದು ಮಾಲ್ಡೀವ್ಸ್...

ಹೊಳೆನರಸೀಪುರ: ಪ್ರಜ್ವಲ್ ನಿವಾಸದಲ್ಲಿ ಎಸ್ ಐಟಿಯಿಂದ ಸ್ಥಳ ಮಹಜರು

ಹಾಸನ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಅವರ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಈ...

ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ, ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು: ಎಂ.ಲಕ್ಷ್ಮಣ್

ಮೈಸೂರು: ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದು ಮೈಸೂರು-ಕೊಡಗು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅಸಮಾಧಾನ...

ಹಾವೇರಿ | ಆಕಸ್ಮಿಕ ಬೆಂಕಿಗೆ 5 ಅಂಗಡಿಗಳು ಭಸ್ಮ: 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿ

►ಚಿಕ್ಕಮಗಳೂರಿನಲ್ಲಿ ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು ಹಾವೇರಿ: ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಐದಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ಇಲೆಕ್ಟ್ರಿಕಲ್ ಅಂಗಡಿ, ಬೇಕರಿ,...

ಜನರ ಜ್ವಲಂತ ಸಮಸ್ಯೆ ಎತ್ತಿರೋ ರಾಹುಲ್ ಗಾಂಧಿ ಪ್ರತಿಪಕ್ಷ ನಾಯಕನಾಗಲಿ: ಪರಮೇಶ್ವರ್

ಬೆಂಗಳೂರು: ದೇಶಾದ್ಯಂತ ಪಾದಯಾತ್ರೆ ಮಾಡಿ ಜನರ ಜ್ವಲಂತ ಸಮಸ್ಯೆ ಎತ್ತಿರೋ ರಾಹುಲ್ ಗಾಂಧಿ ಪ್ರತಿಪಕ್ಷ ನಾಯನಕನಾಗಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಅವರೇ ಪ್ರತಿಪಕ್ಷ...

ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಲಿ: ಶಶಿ ತರೂರ್

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ 'ಮ್ಯಾನ್ ಆಫ್ ದಿ ಮ್ಯಾಚ್' ಆಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಪ್ರಶಂಸಿಸಿದ್ದಾರೆ. 'ರಾಹುಲ್ ಹಾಗೂ ಮಲ್ಲಿಕಾರ್ಜುನ ಖರ್ಗೆ ದೇಶದಾದ್ಯಂತ ವ್ಯಾಪಕ ಪ್ರಚಾರ ನಡೆಸಿದ್ದಾರೆ. ಖರ್ಗೆ...
Join Whatsapp