ಟಾಪ್ ಸುದ್ದಿಗಳು

ಮಂಗಳೂರು | ಉದ್ದಿಮೆ, ವ್ಯಾಪಾರ, ಸಂಸ್ಥೆಗಳ ನಾಮ ಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ

ಮಂಗಳೂರು: ನಾಮ ಫಲಕಗಳಲ್ಲಿ ಕನ್ನಡ ಬಳಸದ ಅಂಗಡಿ ಮುಂಗಟ್ಟುಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅವುಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಮಂಗಳೂರು ನಗರ ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉದ್ದಿಮೆದಾರರಿಗೆ...

ವಿಕಲಾಂಗ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ: ಪ್ರಕಾಶ್ ರಾಜ್ ವ್ಯಂಗ್ಯ

ಬೆಂಗಳೂರು: ವಿಕಲಾಂಗ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಹೇಳುವ ಮೂಲಕ ಚಿತ್ರನಟ ಪ್ರಕಾಶ್ ರಾಜ್ ಅವರು ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರನ್ನು ವ್ಯಂಗ್ಯವಾಡಿದ್ದಾರೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಸಭೆಯಲ್ಲಿ ಹಾಜರಾಗಿದ್ದ...

ಕಪಾಳಮೋಕ್ಷ ಮಾಡಿಲ್ಲ: ಸಿಐಎಸ್ ಎಫ್ ಸಿಬ್ಬಂದಿ ಬೆಂಬಲಕ್ಕೆ ನಿಂತ ರಾಕೇಶ್ ಟಿಕಾಯತ್

ಚಂಡೀಗಢ: ಹೊಸದಾಗಿ ಚುನಾಯಿತ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಪ್ರಕರಣದಲ್ಲಿ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಸಿಐಎಸ್ ಎಫ್ ಸಿಬ್ಬಂದಿ...

ಭಾರತದಲ್ಲಿ 1 ವರ್ಷದೊಳಗೆ ಮಧ್ಯಂತರ ಚುನಾವಣೆ: ಭೂಪೇಶ್ ಬಘೇಲ್ ಭವಿಷ್ಯ

ನವದೆಹಲಿ: ಕೇಂದ್ರದಲ್ಲಿ ಮತ್ತೊಮ್ಮೆ ಎನ್ ಡಿಎ ಸರ್ಕಾರ ರಚಿಸುವುದು ಖಚಿತವಾಗಿದ್ದು, ನರೇಂದ್ರ ಮೋದಿ ಇದೇ ಭಾನುವಾರ 3ನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ನಡುವೆ ಕಾಂಗ್ರೆಸ್ ನಾಯಕ ಹಾಗೂ ಛತ್ತೀಸ್ ಗಢದ ಮಾಜಿ...

ಜೂನ್ 13ರ ವರೆಗೂ ರಾಜ್ಯದಲ್ಲಿ ಭಾರೀ ಮಳೆ: 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಜೂನ್ 13ರ ವರೆಗೂ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಜೊತೆಗೆ ಗುಡುಗು ಸಹಿತ ಬಿರುಗಾಳಿ ಬೀಸಲಿದೆ. ರಾಜ್ಯದಲ್ಲಿ ಇಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲೂ...

ದೆಹಲಿ: ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಮೂವರು ಸಜೀವ ದಹನ, 6 ಜನರ ಸ್ಥಿತಿ ಚಿಂತಾಜನಕ

ನವದೆಹಲಿ: ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಆಹಾರ ಸಂಸ್ಕರಣಾ ಘಟಕದಲ್ಲಿ ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು...

ರಾಮೋಜಿ ಫಿಲ್ಮ್​ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ

ರಾಮೋಜಿ ಫಿಲ್ಮ್​ ಸಿಟಿ ನಿರ್ಮಿಸಿದ್ದ ರಾಮೋಜಿ ರಾವ್ ಅವರು ಇಂದು (ಜೂನ್ 8) ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದಕ್ಕಾಗಿ...

ಪ್ರದೀಪ್ ಈಶ್ವರ್​ ನಿವಾಸಕ್ಕೆ ಕಲ್ಲು ತೂರಾಟ: ನಾಲ್ವರನ್ನು ಬಂಧಿಸಿದ ಪೊಲೀಸರು

ಚಿಕ್ಕಬಳ್ಳಾಪುರ: ನಗರದ ಕಂದವಾರದಲ್ಲಿರುವ ಪ್ರದೀಪ್ ಈಶ್ವರ್​ ನಿವಾಸಕ್ಕೆ ರಾತ್ರಿ ತೂರಾಟ ನಡೆಸಿದ ಪ್ರಕರಣದಲ್ಲಿ ನಾಲ್ವರನ್ನು ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೌಶಿಕ್, ಚಂದು, ಶ್ರೀನಾಥ್ ಹಾಗೂ ನಿತೀನ್ ಬಂಧಿತರು. ಮದ್ಯದ ಅಮಲಿನಲ್ಲಿ ಮನೆ...
Join Whatsapp