ಟಾಪ್ ಸುದ್ದಿಗಳು

ಕೇರಳ | ಕಣ್ಣೂರಿನ ಹೆಚ್ಚುವರಿ ಜಿಲ್ಲಾಧಿಕಾರಿ ಆತ್ಮಹತ್ಯೆ ಕೇಸ್: CPM ನಾಯಕಿ ದಿವ್ಯಾ ಬಂಧನ

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್ ಬಾಬು (55) ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಿಪಿಎಂ ನಾಯಕಿ ದಿವ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಇಂದು (ಮಂಗಳವಾರ) ವಜಾಗೊಳಿಸಿದೆ. ಇದರ...

ನ್ಯಾಯಾಧೀಶರ ಜತೆ ವಕೀಲರ ಘರ್ಷಣೆ: ಪೊಲೀಸರಿಂದ ಲಾಠಿ ಚಾರ್ಜ್

ಗಾಜಿಯಾಬಾದ್: ನ್ಯಾಯಾಧೀಶರು ಮತ್ತು ವಕೀಲರ ನಡುವಿನ ವಾಗ್ವಾದ ಹಿಂಸಾ ರೂಪಕ್ಕೆ ತಿರುಗಿ ಪೊಲೀಸರಿಂದ ಲಾಠಿ ಚಾರ್ಜ್ ನಡೆದ ಘಟನೆ ಮಂಗಳವಾರ ಗಾಜಿಯಾಬಾದ್ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಕುರಿತ ಅರ್ಜಿ ವಿಚಾರಣೆ...

ರೇಣುಕಸ್ವಾಮಿ ಹತ್ಯೆ ಕೇಸ್​: ದರ್ಶನ್ ಮಧ್ಯಂತರ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್​

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್ ಅವರ ಮಧ್ಯಂತರ ಜಾಮೀನು ಆದೇಶವನ್ನು ನಾಳೆಗೆ (ಅ.30) ಕಾಯ್ದಿರಿಸಿದೆ. ದರ್ಶನ್​ ಪರ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್​, ನಮ್ಮ ಕಕ್ಷಿದಾರರಿಗೆ ಎಲ್​ 5, ಎ1...

3 ತಿಂಗಳ ಒಳಗೆ ಒಳಮೀಸಲಾತಿ ಜಾರಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಒಳಮೀಸಲಾತಿ ನೀಡಲು ಕ್ಯಾಬಿನೆಟ್ ನಲ್ಲಿ ಒಮ್ಮತದ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಒಳಮೀಸಲಾತಿ ಜಾರಿ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಒಳಮೀಸಲಾತಿ ಬಗ್ಗೆ ಸೋಮವಾರ ಕ್ಯಾಬಿನೆಟ್ ನಲ್ಲಿ ತೀರ್ಮಾನ...

ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಹೋಗುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ: ಜಿ.ಟಿ.ದೇವೇಗೌಡ

ಹಾಸನ: ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಹೋಗುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ನನಗೆ ಯಾವುದೇ ಆಹ್ವಾನ ಬಂದಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದರು. ಕುಟುಂಬ...

ವಕ್ಫ್ ಬೋರ್ಡ್; ಓಲೈಸಲು ಹೋದರೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಕುಮಾರಸ್ವಾಮಿ ಎಚ್ಚರಿಕೆ

ಬೆಂಗಳೂರು: ಯಾರನ್ನೋ ಓಲೈಸಲು ಸರ್ಕಾರದ ಆಸ್ತಿ ಲೂಟಿ ಹೊಡೆಯುವವರಿಗೆ ರಕ್ಷಣೆ ಕೊಟ್ಟರೆ ಮುಂದೆ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ವಿಜಯಪುರ, ಧಾರವಾಡದ ರೈತರ...

ಉಪಚುನಾವಣೆ ಸೋಲುವ ಭಯದಿಂದ ಬಿಜೆಪಿ-ಜೆಡಿಎಸ್ ವಕ್ಫ್ ವಿವಾದ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಉಪಚುನಾವಣೆ ಸೋಲುವ ಭಯದಿಂದ ಬಿಜೆಪಿ-ಜೆಡಿಎಸ್ ವಕ್ಫ್ ವಿವಾದವನ್ನ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಎಂ.ಬಿ.ಪಾಟೀಲ್ ಅವರು ಎಲ್ಲಾ ವಿವರಣೆ ಕೊಟ್ಡಿದ್ದಾರೆ. ಯಾರು ಬೇಕಾದರೂ ಇದು...

ಕರಾವಳಿ ಸೇರಿ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು...
Join Whatsapp