ಟಾಪ್ ಸುದ್ದಿಗಳು

ಯು.ನಿಸಾರ್ ಅಹ್ಮದ್ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ನೇಮಕ

ಬೆಂಗಳೂರು: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನಿವೃತ್ತ ಐಜಿಪಿ ಯು. ನಿಸಾರ್ ಅಹ್ಮದ್ ಅವರನ್ನು ಸರಕಾರ ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ...

ದೌಲತ್ ಪುರ – ಸಾಬರಮತಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ

ಜೈಪುರ: ಜೈಪುರದ ಖತಿಪುರ ನಿಲ್ದಾಣದ ಬಳಿ ಶುಕ್ರವಾರ ದೌಲತ್ಪುರ-ಸಾಬರಮತಿ ಎಕ್ಸ್ ಪ್ರೆಸ್ ರೈಲಿನ 3ನೇ ಎಸಿ ಕೋಚ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಒಂದು ಗಂಟೆ ತಡವಾಗಿ ರೈಲು ಹೊರಟಿದೆ ಎಂದು...

ಚಂದನ್ ಶೆಟ್ಟಿ-ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ

ಬೆಂಗಳೂರು: ಸ್ಯಾಂಡಲ್ ವುಡ್ ನ ಸ್ಟಾರ್ ಜೋಡಿಗಳಲ್ಲಿ ಸಖತ್ ಸದ್ದು ಮಾಡುತ್ತಿದ್ದ ಸಂಗೀತ ನಿರ್ದೇಶಕ ಚಂದನ್ ಗೌಡ ಹಾಗೂ ಬಿಗ್ ಬಾಸ್ ಮೂಲಕವೇ ಫೇಮ್ ಪಡೆದುಕೊಂಡಿದ್ದ ನಿವೇದಿತಾ ಗೌಡ ವಿಚ್ಛೇದನ ಪಡೆದುಕೊಳ್ಳಲು ಅರ್ಜಿ...

‘ಕಂಗನಾಗೆ ಹೊಡೆದ ಮಹಿಳೆಗೆ ನಾನು ಕೆಲಸ ಕೊಡ್ತೀನಿ’: ಗಾಯಕ ವಿಶಾಲ್ ದದ್ಲಾನಿ

ನವದೆಹಲಿ: ನಟಿ, ಸಂಸದೆ ಕಂಗನಾ ರಣಾವತ್ ಅವರಿಗೆ ಚಂಡಿಗಢ ವಿಮಾನ ನಿಲ್ದಾಣದಲ್ಲಿ ಕೆನ್ನೆಗೆ ಬಾರಿಸಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರಿಗೆ ಉದ್ಯೋಗ ನೀಡಲು ಜಯಪ್ರಿಯ ಗಾಯಕ...

ಸಂಸತ್ ಭದ್ರತಾ ಲೋಪ ಪ್ರಕರಣ: 6 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

ನವದೆಹಲಿ: ಸಂಸತ್ ಭವನ ಭದ್ರತಾ ಲೋಪ ಪ್ರಕರಣದ 6 ಮಂದಿ ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಶುಕ್ರವಾರ ಇಲ್ಲಿನ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಆರೋಪಿಗಳಾದ ಡಿ. ಮನೋರಂಜನ್, ಲಲಿತ್ ಝಾ, ಅಮೊಲ್ ಶಿಂಧೆ,...

ಬೆಂ. ಗ್ರಾಮಾಂತರದ ಫಲಿತಾಂಶ ನನ್ನ ವೈಯಕ್ತಿಕ ಸೋಲು: ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನನ್ನ ತಮ್ಮ ಡಿ.ಕೆ. ಸುರೇಶ್ ಸೋಲು ನನ್ನ ವೈಯಕ್ತಿಕ ಸೋಲು ಎನ್ನುವುದನ್ನು ಒಪ್ಪಿಕೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ....

ಅಪಹರಣ ಪ್ರಕರಣ: ಭವಾನಿ ರೇವಣ್ಣ ಕಾರು ಚಾಲಕ ಅರೆಸ್ಟ್

ಬೆಂಗಳೂರು: ಮೈಸೂರು ಜಿಲ್ಲೆ ಕೆಆರ್ ನಗರ ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾದ ಬೆನ್ನಲ್ಲೇ ಅವರ ಕಾರು ಚಾಲಕ ಅಜಿತ್ ನನ್ನೂ ಎಸ್ ಐಟಿ ಬಂಧಿಸಿರುವ...

ಸರ್ಕಾರ ನಡೆಸಲು ಬಹುಮತ ಅಗತ್ಯ, ದೇಶ ಮುನ್ನಡೆಸಲು ಒಮ್ಮತ ಅಗತ್ಯ: ಮೋದಿ

ನವದೆಹಲಿ: ಸಂಸದೀಯ ಸಭೆಯಲ್ಲಿ ಎನ್ ಡಿಎ ಸಂಸದರು ಇಂದು 18ನೇ ಲೋಕಸಭಾ ನಾಯಕನನ್ನಾಗಿ ಪ್ರಧಾನಿ ನರೇಂದ್ರ ಮೋದಿಯನ್ನು ಆಯ್ಕೆ ಮಾಡಿದ್ದಾರೆ. ಬಳಿಕ ಮಾತನಾಡಿದ ಮೋದಿ, ‘‘ಸರ್ಕಾರ ನಡೆಸಲು ಬಹುಮತ ಅಗತ್ಯ ದೇಶವನ್ನು ಮುನ್ನಡೆಸಲು ಒಮ್ಮತ...
Join Whatsapp