ಟಾಪ್ ಸುದ್ದಿಗಳು

ಪರಿಷತ್ ಚುನಾವಣೆ: ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಕಾಂಗ್ರೆಸ್​​ಗೆ ಭರ್ಜರಿ ಜಯ

ಕಲಬುರಗಿ: ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಕಾಂಗ್ರೆಸ್​​ಗೆ ಭರ್ಜರಿ ಜಯ ದೊರೆತಿದೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್​ಗೆ ಸತತ ಎರಡನೇ ಬಾರಿ ಪದವಿಧರ ಮತದಾರರು ಆಶೀರ್ವಾದ ಮಾಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಕಲ್ಯಾಣದಲ್ಲಿ ಬಿಜೆಪಿಗೆ ಭಾರಿ...

ಕಾಲುವೆಗೆ ಉರುಳಿದ ಕಾರು: ಮೂವರು ಬೆಸ್ಕಾಂ ಸಿಬ್ಬಂದಿ ಸಾವು

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ಗುರುವಾರ ನಡುರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ. ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಣುಗೋಪಾಲ್, ಮಂಜುನಾಥ್, ಶ್ರೀಧರ್ ಮೃತರು. ಕಾರಿನಲ್ಲಿ ಈ ನಾಲ್ಕು...

ಲೋಕಸಭೆ ಚುನಾವಣೆ: ಶತಕ ಬಾರಿಸಿದ ಕಾಂಗ್ರೆಸ್

►ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್ ನ ಸೀಟ್ ಗಳ ಸಂಖ್ಯೆ 100ಕ್ಕೆ ಏರಿಕೆ ನವದೆಹಲಿ: ಲೋಕ ಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿದ್ದ ಸಂಸದರೊಬ್ಬರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ...

ಕಂಗನಾ ರಣಾವತ್ ಗೆ ಕಪಾಳಮೋಕ್ಷ ಮಾಡಿದ ಸಿಐಎಸ್ ಎಫ್ ಸಿಬ್ಬಂದಿ ಅಮಾನತು

ಚಂಡೀಗಢ: ರೈತರಿಗೆ ಅಗೌರವ ತೋರಿದ್ದಾರೆಂದು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಂಸದೆ ಕಂಗನಾ ರಣಾವತ್ ಅವರ ಕೆನ್ನೆಗೆ ಹೊಡೆದಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಪೇದೆಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅಲ್ಲದೆ, ಆಕೆಯ ವಿರುದ್ಧ ಪೊಲೀಸರು ಪ್ರಕರಣವನ್ನೂ...

ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಜಾಮೀನು

ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಸರ್ಕಾರ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಾಜಿ ಸಂಸದ...

ವಾಟ್ಸಪ್‌ನಲ್ಲಿ ರಾಜೀನಾಮೆ ಕೇಳಿದರೆ ಕೊಡಲ್ಲ, ಪಕ್ಷ ತೀರ್ಮಾನ ಮಾಡಲಿ: ಹರೀಶ್ ಕುಮಾರ್

►ರಾಜೀನಾಮೆಗೆ ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಕಾರ ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ...

ವಿವಾದಿತ ‘ಹಮಾರೆ ಬಾರಾಹ್’ ಸಿನಿಮಾ ಕರ್ನಾಟಕದಲ್ಲಿ ನಿಷೇಧ

►'ಸಿನಿಮಾ ನಿಷೇಧಿಸಲು ರಾಜ್ಯಾದ್ಯಂತ ಹೋರಾಟ ನಡೆಸಿದ್ದ SDPI' ಬೆಂಗಳೂರು : ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಬಿಂಬಿಸುವ ಆರೋಪ ಹೊತ್ತಿರುವ ಹಿಂದಿ ಭಾಷೆಯ “ಹಮಾರೆ ಬಾರಾಹ್” ಸಿನೆಮಾವನ್ನು ಕರ್ನಾಟಕದಲ್ಲಿ ನಿಷೇಧಿಸಿ...
Join Whatsapp