ಟಾಪ್ ಸುದ್ದಿಗಳು

ಬೆಂಗಳೂರಿನ ಕೋರ್ಟ್‌’ಗೆ ರಾಹುಲ್ ಗಾಂಧಿ: ನ್ಯಾಯಾಲಯದ ಸುತ್ತ ಬಿಗಿ ಬಂದೋಬಸ್ತ್

ಬೆಂಗಳೂರು: ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದ ವೇಳೆ ಪೇಸಿಎಂ ಪೋಸ್ಟರ್ ಹಾಗೂ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಆರೋಪ ಪ್ರಕರಣದಲ್ಲಿ ಇಂದು ರಾಹುಲ್‌ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದು, ಶೀಘ್ರದಲ್ಲೇ ಕೋರ್ಟ್‌ಗೆ ಹಾಜರಾಗಲಿದ್ದಾರೆ. ಖುದ್ದು ಜೂನ್‌ 1...

ಸೌದಿ ಅರೇಬಿಯದಲ್ಲಿ ಚಂದ್ರದರ್ಶನ: ಜೂನ್ 16 ರಂದು ಈದುಲ್ ಅಝ್‌ಹ ಆಚರಣೆ

ರಿಯಾದ್: ಸೌದಿ ಅರೇಬಿಯದಲ್ಲಿ ದುಲ್ ಹಜ್ ತಿಂಗಳ ಚಂದ್ರದರ್ಶನವಾಗಿದೆ. ಜೂನ್ 16 ರಂದು ಸೌದಿ ಅರೇಬಿಯದಲ್ಲಿ ಈದ್ ಉಲ್ ಅಝ್‌ಹ ಆಚರಣೆ ನಡೆಯಲಿದೆ. ತುಮೈರ್‌ನಲ್ಲಿ ದುಲ್ ಹಜ್ ಚಂದ್ರದರ್ಶನವಾಗಿದೆ ಎಂದು ಮಕ್ಕಾದ ಹರಮೈನ್‌ನ ಅಧಿಕೃತ...

ಲೋಕ ಸಭಾ ಚುನಾವಣೆ ಸೋಲು: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ?

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ನಾಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.ನಾಳೆ (ಶುಕ್ರವಾರ) ಬೆಳಿಗ್ಗೆ 10.30...

ಗದಗ: ಸಿಡಿಲು ಬಡಿದು ಬಾಲಕ ಮೃತ

ಗದಗ: ನರಗುಂದ ತಾಲೂಕಿನಾದ್ಯಂತ ಇಂದು ಗುಡುಗು ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ಬಾಲಕ ಮೃತಪಟ್ಟಿದ್ದಾರೆ. ಇನ್ನೋರ್ವ ಬಾಲಕ ಗಾಯಗೊಂಡಿರುವ ಘಟನೆ ನರಗುಂದ ತಾಲೂಕಿನ ಬಂಡೆಮ್ಮ ನಗರ ಗ್ರಾಮದ...

ಜೂ.4ರ ಷೇರುಪೇಟೆ ಕುಸಿತ ಮಹಾ ಹಗರಣ: ರಾಹುಲ್ ಗಾಂಧಿ

ನವದೆಹಲಿ: ಜೂನ್ 4 ರಂದು ಷೇರು ಮಾರುಕಟ್ಟೆ ಏಕಾಏಕಿ ಪತನಗೊಂಡು ಹೂಡಿಕೆದಾರರಿಗೆ 30 ಲಕ್ಷ ಕೋಟಿ ರೂಪಾಯಿ ನಷ್ಟವಾಗಿರುವುದು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಸೇರಿಕೊಂಡು ಮಾಡಿರುವ ಹಗರಣ ಎಂದು...

ಐವನ್ ಡಿಸೋಜಗೆ ಪ್ರಮಾಣ ಪತ್ರ ವಿತರಿಸಿದ ಚುನಾವಣಾಧಿಕಾರಿ

ಬೆಂಗಳೂರು: ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಮೂರು ಪಕ್ಷಗಳ 11 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, ಚುನಾವಣಾ ಅಧಿಕಾರಿ ಎಂ.ಕೆ ವಿಶಾಲಾಕ್ಷಿ ಕಾಂಗ್ರೆಸ್ ಅಭ್ಯರ್ಥಿ ಐವನ್ ಡಿಸೋಜಗೆ ಪ್ರಮಾಣ...

ಸಂಸತ್ತಿನ ಆವರಣದಲ್ಲಿದ್ದ ಗಾಂಧಿ, ಅಂಬೇಡ್ಕರ್, ಶಿವಾಜಿ ಪ್ರತಿಮೆಗಳ ದಿಢೀರ್ ಸ್ಥಳಾಂತರ: ಕಾಂಗ್ರೆಸ್ ಕಿಡಿ

ನವದೆಹಲಿ: ಸಂಸತ್ತಿನ ಆವರಣದ ಮುಂಭಾಗದಲ್ಲಿದ್ದ ಮಹಾತ್ಮಗಾಂಧಿ, ಬಿ.ಆರ್.ಅಂಬೇಡ್ಕರ್, ಶಿವಾಜಿ ಸೇರಿದಂತೆ ಇತರರ ಪ್ರತಿಮೆಗಳನ್ನು ಸ್ಥಳಾಂತರಿಸಲಾಗಿದೆ. ಇದು ಅಮಾನುಷ ಎಂದು ಕಾಂಗ್ರೆಸ್​​ ಪ್ರಧಾನ ಕಾರ್ಯದರ್ಶಿ ಜೈರಾಮ್​ ರಮೇಶ್​ ಪ್ರತಿಕ್ರಿಯಿಸಿದ್ದಾರೆ. ಮಹಾರಾಷ್ಟ್ರದ ಮತದಾರರು ಬಿಜೆಪಿಗೆ ಮತ ಹಾಕಿಲ್ಲ. ಆದ್ದರಿಂದ...

ನೂತನ ಸಂಸದೆ ಕಂಗನಾ ರಣಾವತ್ ಗೆ ಕಪಾಳಮೋಕ್ಷ..!

ಚಂಡಿಗಢ: ನೂತನ ಸಂಸದೆ ಕಂಗನಾ ರಣಾವತ್ ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ. ಚಂಡಿಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ ಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕಂಗನಾರ ಕೆನ್ನೆಗೆ ಬಾರಿಸಿದ್ದಾರೆ ಎನ್ನಲಾಗಿದೆ. ಚಂಡೀಘಡ ಏರ್‌ಪೋರ್ಟ್‌ನಲ್ಲಿ ಘಟನೆ...
Join Whatsapp