ಟಾಪ್ ಸುದ್ದಿಗಳು

ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಮುಂದೂಡಿಕೆ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂ.9ಕ್ಕೆ (ಭಾನುವಾರ) ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಶನಿವಾರ ಪ್ರಮಾಣ ವಚನ ಸ್ವೀಕಾರ ಮಾಡಿಲಿದ್ದಾರೆ ಎಂದು ಈ ಹಿಂದೆ ಹೇಳಲಾಗಿತ್ತು, ಆದರೆ ಇದೀಗ ಅಧಿಕೃತವಾಗಿ ಪ್ರಧಾನಿ...

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎಸ್ ಐಟಿ ಕಸ್ಟಡಿ ಅವಧಿ ವಿಸ್ತರಿಸಿದ ಕೋರ್ಟ್

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಎಸ್ ಐಟಿ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ. ಇಂದಿಗೆ ಐಎಸ್ ಟಿ ಕಸ್ಟಡಿ ಮುಗಿದಿದ್ದರಿಂದ ಪ್ರಜ್ವಲ್ ಅವರನ್ನು...

ಸರ್ಕಾರಕ್ಕೆ ಮುಜುಗರ ಆಗಬಾರದೆಂದು ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ: ಡಿಕೆ ಶಿವಕುಮಾರ್

ಬೆಂಗಳೂರು: ನಾವು ರಾಜೀನಾಮೆ ಕೇಳಿರಲಿಲ್ಲ. ಅವರೇ ಸ್ವಯಂಪ್ರೇರಿತರಾಗಿ ಸರ್ಕಾರಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ವಿಧಾನ ಪರಿಷತ್ ಚುನಾವಣೆ: 11 ಮಂದಿ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಮೂರು ರಾಜಕೀಯ ಪಕ್ಷಗಳ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಈ ಸಂಬಂಧ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆ ಹೊರಡಿಸಿದ್ದಾರೆ. ಕಾಂಗ್ರೆಸ್ ನ ಎನ್.ಎಸ್.ಬೋಸರಾಜು, ಐವನ್...

ದೆಹಲಿ: ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ

ದೆಹಲಿ: ನಿಲ್ಲಿಸಿದ್ದ ಕಾರಿನೊಳಗೆ ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಈ ಘಟನ ದೆಹಲಿಯಲ್ಲಿ ನಡೆದಿದೆ. ಮೃತರನ್ನು ಮಯೂರ್ ವಿಹಾರ್ ನಿವಾಸಿ ಧ್ರುವ ಎಂದು ಗುರುತಿಸಲಾಗಿದೆ. ಮೃತರ ಸಾವಿಗೆ ನಿಖರ ಕಾರಣ...

ಅಗ್ನಿಪಥ್ ಯೋಜನೆ ಬಗ್ಗೆ ಮರುಪರಿಶೀಲನೆ ಮಾಡಿ: ಜೆಡಿಯು ನಾಯಕ ಕೆ.ಸಿ.ತ್ಯಾಗಿ

ಬಿಹಾರ: ಪ್ರಧಾನಿ ನರೇಂದ್ರ ಮೋದಿ ಅವರು ಜೂ.7 ಅಥವಾ 8ರಂದು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಎನ್ ಡಿಎ ಸರ್ಕಾರ ರಚನೆಗೆ ನೀತಿಶ್ ಕುಮಾರ್ ಮತ್ತು ಚಂದ್ರ...

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ: ಸಚಿವ ನಾಗೇಂದ್ರ ರಾಜೀನಾಮೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಇಂದು (ಜೂನ್ 06) ತಮ್ಮ ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ...

ಕಾಂಗ್ರೆಸ್ ಹೆಚ್ಚು ಮತಗಳನ್ನು ಪಡೆಯಲು ಶಿವಸೇನೆಯೂ ಕಾರಣ: ಸಂಜಯ್ ರಾವತ್

ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಇಂಡಿಯಾ ಮೈತ್ರಿಕೂಟವು ಹೆಚ್ಚು ಸೀಟುಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸುವಲ್ಲಿ ಶಿವಸೇನೆಯ ಪಾತ್ರವೂ ಇದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ಎನ್ ಸಿಪಿಯ...
Join Whatsapp