ಟಾಪ್ ಸುದ್ದಿಗಳು

ಲೋಕಸಭಾ ಚುನಾವಣೆ: 24 ಮುಸ್ಲಿಂ ಅಭ್ಯರ್ಥಿಗಳಿಗೆ ಗೆಲುವು

ಹೊಸದಿಲ್ಲಿ: ಮಂಗಳವಾರ ಪ್ರಕಟಗೊಂಡ ಲೋಕಸಭಾ ಚುನಾವಣಾ ಫಲಿತಾಂಶಗಳಲ್ಲಿ ಒಟ್ಟು 24 ಮುಸ್ಲಿಂ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ 78 ಮುಸ್ಲಿಂ ಅಭ್ಯರ್ಥಿಗಳಲ್ಲಿ, ಕೇವಲ 24 ಮಂದಿ ಮಾತ್ರ ದೇಶಾದ್ಯಂತ...

ಸ್ಪೀಕರ್ ಸೇರಿ ಐದು ಸಂಪುಟ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟ ಟಿಡಿಪಿ

ನವದೆಹಲಿ: ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಪಕ್ಷವು ಸ್ಪೀಕರ್ ಹುದ್ದೆ ಹಾಗೂ ಐದು ಸಚಿವ ಸಂಪುಟ ಸ್ಥಾನಕ್ಕೆ ಬೇಡಿಕೆ ಇಟ್ಟಿದೆ ಎಂದು ವರದಿಯಾಗಿದೆ. ಟಿಡಿಪಿಯು ಗ್ರಾಮೀಣಾಭಿವೃದ್ಧಿ, ವಸತಿ, ನಗರಾಭಿವೃದ್ಧಿ ವ್ಯವಹಾರಗಳು, ಬಂದರು ಹಾಗೂ ಸಾಗಣೆ...

‘ಲೋಕ’ ಚುನಾವಣೆಯಲ್ಲಿ ಸೋತ ಕೇಂದ್ರ ಸಚಿವರು ಯಾರೆಲ್ಲಾ?

ನವದೆಹಲಿ: 2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಇದರಲ್ಲಿ ಬಿಜೆಪಿಯ ಪ್ರಮುಖರಾದ ಸ್ಮೃತಿ ಇರಾನಿ, ಅರ್ಜುನ್ ಮುಂಡಾ, ಅಜಯ್ ಮಿಶ್ರಾ ಟೆನಿ, ಕೈಲಾಶ್ ಚೌಧರಿ ಹಾಗೂ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಮಂದಿ...

ಬೆಳ್ತಂಗಡಿ | ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗಕ್ಕೆ ಯತ್ನಿಸಿರುವ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಬಿಜೆಪಿ ಮುಖಂಡನ ವಿರುದ್ಧ ಮಾನಭಂಗ ಯತ್ನ, ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ...

ದೆಹಲಿ ಏರ್ ಪೋರ್ಟ್ ನಲ್ಲಿ ಚಂದ್ರಬಾಬು ನಾಯ್ಡು, ಎಂಕೆ ಸ್ಟಾಲಿನ್ ಭೇಟಿ

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ದೆಹಲಿ ಏರ್ ಪೋರ್ಟ್ ನಲ್ಲಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾದರು. ಬುಧವಾರ ಚಂದ್ರಬಾಬು ನಾಯ್ಡು ಎನ್ ಡಿಎ ಸಭೆಯಲ್ಲಿ ಭಾಗಿಯಾಗಿದ್ದರೆ, ಸ್ಟಾಲಿನ್ ಇಂಡಿ...

ಗಾಝಾ: ಇಸ್ರೇಲ್ ದಾಳಿಗೆ 27 ಹಮಾಸ್ ಹೋರಾಟಗಾರರು ಮೃತ

ಗಾಝಾ: ಇಲ್ಲಿನ ಶಾಲೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಸುಮಾರು 27 ಹಮಾಸ್ ಹೋರಾಟಗಾರರು ಸಾವನ್ನಪ್ಪಿದ್ದಾರೆ. ಈ ಕಾಂಪೌಂಡ್ ಹಮಾಸ್ ಕಾರ್ಯಕರ್ತರನ್ನು ಇರಿಸಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ ಎಂದು ಮಾಧ್ಯಮ ವರದಿ...

ಪ್ರಜ್ವಲ್ ರೇವಣ್ಣರ ಪುರುಷತ್ವ ಪರೀಕ್ಷೆ ನಡೆಸಿದ ವೈದ್ಯರು

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣರ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿರುವ ಅಟಲ್ ಬಿಹಾರಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್ ಅವರಿಗೆ ತಜ್ಞ...

ಕೇಂದ್ರದಲ್ಲಿ ಸರಕಾರ ರಚನೆಯ ಪ್ರಯತ್ನ ಕೈಬಿಟ್ಟ ‘ಇಂಡಿಯಾ’ ಮೈತ್ರಿಕೂಟ

ನವದೆಹಲಿ: ಕೇಂದ್ರದಲ್ಲಿ ಸರಕಾರ ರಚನೆಯ ಪ್ರಯತ್ನವನ್ನು ಇಂಡಿಯಾ ಮೈತ್ರಿಕೂಟ ಕೈಬಿಟ್ಟಿದೆ. ಇಂಡಿಯಾ ಮೈತ್ರಿಕೂಟ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲಿದೆ.ಬಿಜೆಪಿಯ ದ್ವೇಷದ ರಾಜಕಾರಣ ಮತ್ತು ಪ್ರಧಾನಿ ಮೋದಿ ಸರ್ವಾಧಿಕಾರದ ವಿರುದ್ಧ ಹೋರಾಟ ಮುಂದುವರೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ...
Join Whatsapp