ಟಾಪ್ ಸುದ್ದಿಗಳು

ಟಿ20 ವಿಶ್ವಕಪ್‌ 2024: ಐರ್ಲೆಂಡ್ ವಿರುದ್ಧ 8 ವಿಕೆಟ್‌ಗಳ ಗೆಲುವಿನೊಂದಿಗೆ ಶುಭಾರಂಭ ಮಾಡಿದ ಭಾರತ

ನ್ಯೂಯಾರ್ಕ್‌: ಇಲ್ಲಿನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ....

ಕರ್ತವ್ಯದಲ್ಲಿರುವಾಗಲೇ ಹೃದಯಾಘಾತ: ಸಮಯಪ್ರಜ್ಞೆ ಮೆರೆದು ವಿದ್ಯಾರ್ಥಿಗಳನ್ನು ಪಾರು ಮಾಡಿದ ಚಾಲಕ

ಉಡುಪಿ: ವಿದ್ಯಾರ್ಥಿಗಳಿದ್ದ ಶಾಲಾ ಬಸ್‌ ಚಾಲನೆ ಮಾಡುತ್ತಿರುವ ವೇಳೆಯಲ್ಲಿ ಚಾಲಕನಿಗೆ ಹೃದಯಾಘಾತ ವಾಗಿದ್ದು, ಅವರು ಸಮಯ ಪ್ರಜ್ಞೆ ಮೆರೆದು ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳನ್ನು ಅಪಾಯದಿಂದ ಪಾರು ಮಾಡಿದ ಘಟನೆ ಉಡುಪಿ ನಗರದ ಪೆರಂಪಳ್ಳಿಯಲ್ಲಿ ನಡೆದಿದೆ. ಆಲ್ವಿನ್‌...

ರಾಮಮಂದಿರ ಕಟ್ಟಿದ ಅಧಿಕಾರಿ ಪುತ್ರನಿಗೂ ಬಿಜೆಪಿ ಭದ್ರಕೋಟೆಯಲ್ಲಿ ಸೋಲು

ಉ.ಪ್ರದೇಶ: ರಾಮಮಂದಿರ ಇರುವ ಯುಪಿಯಲ್ಲಿ ಬಿಜೆಪಿ ಭಾರಿ ಹಿನ್ನಡೆ ಅನುಭವಿಸಿದ್ದಲ್ಲದೆ, ಆಯೋಧ್ಯೆಯಲ್ಲಿಯೇ ಸೋಲು ಕಂಡಿದ್ದು ಬಿಜೆಪಿಗೆ ಭಾರೀ ಮುಖಭಂಗ ಎನ್ನಲಾಗುತ್ತಿದೆ. ಆದರೆ ಇಷ್ಟಕ್ಕೆ ಈ ಸೋಲು ನಿಂತಿಲ್ಲ. ರಾಮ ಮಂದಿರದ ನಿರ್ಮಾಣದ ಸಂಪೂರ್ಣ...

ಬಿಜೆಪಿಗೆ ದೇಶದ ಜನತೆ ಕಪಾಳಮೋಕ್ಷ ಮಾಡಿದ್ದಾರೆ: ಅಫ್ಸರ್ ಕೊಡ್ಲಿಪೇಟೆ

ಶಹಾಪುರ: ದೇಶದಲ್ಲಿ ಬಾಬಾ ಸಾಹೇಬರ ಸಂವಿಧಾನವನ್ನು ರದ್ದು ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಅಂತ್ಯಗೊಳಿಸಿ ಸರ್ವಾಧಿಕಾರವನ್ನು ಬಿಗಿಗೊಳಿಸಲು ಹೊರಟಿದ್ದ ಬಿಜೆಪಿಯ ಸಂಚಿಗೆ ದೇಶದ ಜನತೆ ಚುನಾವಣೆಯಲ್ಲಿ ಸರಿಯಾಗೆ ಕಪಾಳಮೋಕ್ಷ ಮಾಡಿದ್ದಾರೆ. ಮೋದಿ ಸರ್ಕಾರವನ್ನು ಜನತೆ...

ನಮ್ಮಪ್ಪ ಕರುಣಾನಿಧಿ ಅಲ್ಲ, ಗೆಲ್ಲೋಕೆ ಸ್ವಲ್ಪ ಟೈಮ್ ಬೇಕು: ಅಣ್ಣಾಮಲೈ

ಚೆನ್ನೈ: ನಮ್ಮಪ್ಪ ಕುಪ್ಪುಸ್ವಾಮಿ, ಕರುಣಾನಿಧಿ ಅಲ್ಲ. ನಾವು ಗೆಲ್ಲೋಕೆ ಸ್ವಲ್ಪ ಟೈಮ್ ಬೇಕು ಎಂದು ತಮಿಳುನಾಡಿನಲ್ಲಿ ಪಕ್ಷದ ಸೋಲಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಪ್ರತಿಕ್ರಿಯಿಸಿದ್ದಾರೆ. ನಾನು ಕರುಣಾನಿಧಿ ಮಗನಾಗಿದ್ದರೆ ಚುನಾವಣೆಯಲ್ಲಿ ಗೆದ್ದು ಬಿಡುತ್ತಿದ್ದೆ....

ಮುಂದಿನ ಪ್ರಧಾನಿಯಾಗಿ ಮೋದಿ: ಎನ್‌ಡಿಎ ಸಭೆಯಲ್ಲಿ ತೀರ್ಮಾನ

ನವದೆಹಲಿ: ಇಲ್ಲಿ ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ಇಂದು ಎನ್‌ಡಿಎ ನಾಯಕರ ಸಭೆ ಸೇರಿದ್ದು, ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಎಲ್ಲ ನಾಯಕರು ಮೋದಿ ಅವರನ್ನೇ ಪ್ರಧಾನಿ...

ಇನ್ನು ಮುಂದೆ ಮುಸ್ಲಿಮರನ್ನು ಕಣಕ್ಕೆ ಇಳಿಸುವ ಮೊದಲು ಆಲೋಚಿಸಬೇಕಾಗುತ್ತದೆ: ಮಾಯಾವತಿ

ಲಖನೌ: ಮುಸ್ಲಿಂ ಸಮುದಾಯದವರು ನಮ್ಮ ಪಕ್ಷವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲಿಲ್ಲ. ಇನ್ನು ಮುಂದೆ ಮುಸ್ಲಿಮರನ್ನು ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಸುವ ಮೊದಲು ತುಂಬಾ ಆಲೋಚಿಸಬೇಕಾಗುತ್ತದೆ ಎಂದು ಎಂದು ಉ.ಪ್ರ. ಮಾಜಿ ಸಿಎಂ ಹಾಗೂ ಬಹುಜನ...

ಕಾಂಗ್ರೆಸ್ ಶಾಸಕ ಪ್ರದೀಪ್‌ ಈಶ್ವರ್‌ ಹೆಸರಲ್ಲಿ ನಕಲಿ ರಾಜೀನಾಮೆ ಪತ್ರ ವೈರಲ್

ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ನೀಡಿದ್ದಾರೆ ಎಂಬ ನಕಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.  ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಮತವನ್ನು ಡಾ.ಕೆ.ಸುಧಾಕರ್ ಹೆಚ್ಚು ಪಡೆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ...
Join Whatsapp