ಟಾಪ್ ಸುದ್ದಿಗಳು

SSLC ಮರು ಮೌಲ್ಯಮಾಪನ ಫಲಿತಾಂಶ ಪ್ರಕಟ: ಮೈಸೂರಿನ ಸುದೀಕ್ಷಾ ರಾಜ್ಯಕ್ಕೆ 2ನೇ ಸ್ಥಾನ

ಮೈಸೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ ಪ್ರಕಟಸಿದ್ದು, ಮೈಸೂರಿನ ದಿನೇಶ್ ಎಂಬುವರ ಅವರ ಪುತ್ರಿ, ವಿದ್ಯಾರ್ಥಿನಿ...

ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯ: ಕರ್ನಾಟಕದ ನಾಲ್ವರು ಚಾರಣಿಗರ ಸಾವು

ಬೆಂಗಳೂರು: ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಮೃತಪಟ್ಟಿದ್ದಾರೆ. ಉತ್ತರಾಖಂಡದ ಸಹಸ್ತ್ರ ತಾಲ್ ನಲ್ಲಿ ಸಿಕ್ಕಿಬಿದ್ದಿರುವ 19 ಚಾರಣಿಗರ ಪೈಕಿ ನಾಲ್ವರು ಮೃತಪಟ್ಟಿದ್ದಾರೆ. ಉಳಿದವರಿಗಾಗಿ ರಕ್ಷಣೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಂದಾಯ ಇಲಾಖೆಯ...

ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹರಸಾಹಸ ಮಾಡಬೇಕಾದ ಪರಿಸ್ಥಿತಿ ಬಂದಿದೆ: ರಮಾನಾಥ ರೈ

ಮಂಗಳೂರು: ವಿರೋಧ ಪಕ್ಷಕ್ಕೆ ಅವಕಾಶ ಎಲ್ಲಿದೆ ಎಂದು ಪ್ರಶ್ನಿಸುತ್ತಿದ್ದರು, ಆದರೆ ನಾವು ಅಧಿಕಾರಕ್ಕೆ ಹತ್ತಿರ ಬಂದಿದ್ದೇವೆ. ನಾವು ನೈತಿಕವಾಗಿ ಗೆದ್ದಿದ್ದೇವೆ, ಬಿಜೆಪಿ ನೈತಿಕವಾಗಿ ಸೋತಿದೆ. ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹರಸಾಹಸ ಮಾಡಬೇಕಾದ ಪರಿಸ್ಥಿತಿ...

ಇದು ಅಂತ್ಯವಲ್ಲ, ಆರಂಭ; ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ: ಪದ್ಮರಾಜ್ ಪೂಜಾರಿ

‘ನಾನು ಅತೀ ಹೆಚ್ಚು ಮತ ಪಡೆದ ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ’ ಮಂಗಳೂರು: ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಗೆದ್ದ ಬ್ರಿಜೇಶ್ ಚೌಟ ಅವರಿಗೆ ಅಭಿನಂದನೆಗಳು ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ನಾಯಕರಿಗೆ...

‘ನಾನು NDA ಜೊತೆ ಇದ್ದೇನೆ’: ಚಂದ್ರ ಬಾಬು ನಾಯ್ಡು ಘೋಷಣೆ

►‘ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ತಮ್ಮ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ’ ಹೊಸದಿಲ್ಲಿ: ನಾನು NDA ಜೊತೆ ಇದ್ದೇನೆ ಹಾಗೂ ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ತಮ್ಮ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಟಿಡಿಪಿ ಮುಖ್ಯಸ್ಥ...

ದೆಹಲಿಗೆ ಒಂದೇ ವಿಮಾನದಲ್ಲಿ ಹೊರಟಿರುವ ತೇಜಸ್ವಿ ಯಾದವ್, ನಿತೀಶ್ ಕುಮಾರ್

ಹೊಸದಿಲ್ಲಿ: ಬಿಹಾರದಿಂದ ದಿಲ್ಲಿಗೆ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ಜೆಡಿ(ಯು) ನಾಯಕ ನಿತೀಶ್ ಕುಮಾರ್ ಒಂದೇ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ಇನ್ನಷ್ಟು ಕುತೂಹಲಕ್ಕೆಡೆ ಮಾಡಿದೆ. ಮಂಗಳವಾರ ಪ್ರಕಟಗೊಂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಾನಾಗಿಯೇ...

ಪ್ರಧಾನಿ ಮೋದಿ ಹುದ್ದೆಯಿಂದ ಕೆಳಗಿಳಿಯಬೇಕು: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಈ ಬಾರಿ ಬಹುಮತ ಗಳಿಸದೇ ಇರುವುದರಿಂದ ಪ್ರಧಾನಿ ಮೋದಿ ತಾವಾಗಿಯೇ ಹುದ್ದೆಯಿಂದ ಕೆಳಗಿಳಿಯಬೇಕು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್...

ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಸಭೆಯಲ್ಲಿ ನಿರ್ಧರಿಸುತ್ತೇವೆ: ಉದ್ಧವ್ ಠಾಕ್ರೆ

►‘ಚಂದ್ರಬಾಬು ನಾಯ್ಡುಗೆ ಬಿಜೆಪಿ ಕಿರುಕುಳ ನೀಡುತ್ತಿದೆ’ ಮುಂಬೈ: ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗೊಳಿಸಲು ಹಾಗೂ ಸಂವಿಧಾನವನ್ನು ಉಳಿಸಲು ನಾವು ಬದ್ಧರಾಗಿದ್ದೇವೆ. ಜತೆಗೆ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಸಭೆಯಲ್ಲಿ ನಿರ್ಧರಿಸುತ್ತೇವೆ’ ಎಂದು ಮಹಾರಾಷ್ಟ್ರದ ಮಾಜಿ...
Join Whatsapp