ಟಾಪ್ ಸುದ್ದಿಗಳು

ಸ್ಪರ್ಧಿಸಿದ ಅಷ್ಟೂ ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ ಚಿರಾಗ್ ಪಾಸ್ವಾನ್ ಪಕ್ಷ

ಲೋಕಸಭಾ ಚುನಾವಣೆಯಲ್ಲಿ ಎಲ್​ ಜೆಪಿಯಿಂದ ಸ್ಪರ್ಧಿಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದೆ. ಇದರಿಂದಾಗಿ ಚಿರಾಗ್ ಪಾಸ್ವಾನ್ ಅವರು ರಾಮ್​ ವಿಲಾಸ್ ಪಾಸ್ವಾನ್ ಅವರ ನೈಜ ಉತ್ತರಾಧಿಕಾರಿ ಎಂಬುದು ಸಾಬೀತಾದಂತಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶ...

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕಲ್ಲು ತೂರಾಟ...

ಉತ್ತರ ಪ್ರದೇಶ: ಮಾಯಾವತಿ ಯುಗಾಂತ್ಯ

ಲಕ್ನೋ: ಒಂದು ಕಾಲದಲ್ಲಿ ಉತ್ತರ ಪ್ರದೇಶದ ಪ್ರಬಲ ಪಕ್ಷವಾಗಿದ್ದ ಬಹುಜನ ಸಮಾಜವಾದಿ ಪಕ್ಷ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಹೇಳ ಹೆಸರಿಲ್ಲದಂತಾಗಿದೆ. ಎಷ್ಟೆಂದರೆ, ಯುಪಿಯಲ್ಲಿ ಸ್ಪರ್ಧೆ ಮಾಡಿದ್ದ 79 ಕ್ಷೇತ್ರಗಳಲ್ಲಿಯೂ ಮಕಾಡೆ ಮಲಗಿದೆ....

ಯುಪಿಯಲ್ಲಿ ಇಂಡಿಯಾ ಒಕ್ಕೂಟದ ಶ್ರೇಷ್ಠ ನಿರ್ವಹಣೆ: ಬಿಜೆಪಿಯ ದೊಡ್ಡ ಹಿನ್ನಡೆಗೆ ಕಾರಣವೇನು?

ಉ.ಪ್ರದೇಶ: 543 ಲೋಕಸಭಾ ಸಂಸದರ ಪೈಕಿ ಉತ್ತರ ಪ್ರದೇಶ ರಾಜ್ಯವೊಂದರಿಂದಲೇ 80 ಸಂಸದರು ಆಯ್ಕೆಯಾಗುತ್ತಾರೆ. 2014 ಹಾಗೂ 2019ರ ಚುನಾವಣೆಯಲ್ಲಿ ಬಿಜೆಪಿಗೆ ಇದೇ ರಾಜ್ಯದಿಂದಲೇ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿತ್ತು. 2019ರ ಲೋಕಸಭಾ...

ಪಕ್ಷೇತರವಾಗಿ ಗೆದ್ದ ಇಂದಿರಾ ಗಾಂಧಿ ಹಂತಕನ‌ ಮಗ

ಚಂಡೀಗಢ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಂತಕರಲ್ಲಿ ಓರ್ವನ ಮಗ ಸರಬ್ಜೀತ್‌ ಸಿಂಗ್‌ ಖಾಲ್ಸಾ ಲೋಕಸಭಾ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ. ಫರೀದ್‌ಕೋಟ್‌ ಕ್ಷೇತ್ರದಿಂದ ಸರಬ್ಜೀತ್‌ ಸಿಂಗ್‌ ಖಾಲ್ಸಾ ಪಕ್ಷೇತರರಾಗಿ ಕಣಕ್ಕಿಳಿದಿದ್ದರು. ಎಎಪಿಯ ಕರಮ್‌ಜಿತ್‌ ಸಿಂಗ್‌...

2024ರ ಲೋಕ ಸಭಾ ಚುನಾವಣೆ ಫಲಿತಾಂಶ: ಕೆಲವು ಆಸಕ್ತಿದಾಯಕ ಸಂಗತಿಗಳು

ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಿದ ದೇಶದ ಮೊದಲ ಕ್ಷೇತ್ರ: ಲೋಕಸಭಾ ಚುನಾವಣೆ 2024ರ ಮತ ಎಣಿಕೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಿದ ದೇಶದ ಮೊದಲ ಕ್ಷೇತ್ರ ಎಂಬ ಹಿರಿಮೆಗೆ ಕರ್ನಾಟಕದ ಚಿತ್ರದುರ್ಗ ಪಾತ್ರವಾಗಿದೆ....

ನರೇಂದ್ರ ಮೋದಿ ಗೆಲುವಿನ ಅಂತರದಲ್ಲಿ ಭಾರೀ ಕುಸಿತ

ವಾರಣಾಸಿ: ಈ ಸಲದ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೂಟ ಪ್ರಬಲ ಪೈಪೋಟಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಚುನಾವಣೆ ಎದುರಿಸಿದ ಬಿಜೆಪಿ ಏಕಾಂಗಿಯಾಗಿ ಬಹುಮತ ಪಡೆಯುವಲ್ಲಿ ವಿಫಲವಾಗಿದೆ‌. ಮೋದಿ ಹೆಸರಿನಲ್ಲಿ...

ಜಾತ್ರೆಗಳಲ್ಲಿ ಕುಣಿಯಲು ಅರ್ಜಿ ಹಾಕಿ: ಶಿವರಾಜ್ ಕುಮಾರ್‌‌‌‌ಗೆ ಕುಮಾರ್ ಬಂಗಾರಪ್ಪ ವ್ಯಂಗ್ಯ

ತಂಗಿ, ತಮ್ಮನ ಮೇಲೂ ಕಿಡಿ ಬೆಂಗಳೂರು: ನನ್ನ ತಂಗಿಯ ಗಂಡ, ನಟ ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ. ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು ಎಂದು ಕುಮಾರ್ ಬಂಗಾರಪ್ಪ ಅಪಹಾಸ್ಯ ಮಾಡಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಗೀತಾ...
Join Whatsapp